LIC Recruitment 2022: LIC -ಭಾರತೀಯ ಜೀವ ವಿಮಾ ನಿಗಮದ ಹೌಸಿಂಗ್ ಫೈನಾನ್ಸ್ ನಲ್ಲಿ ಖಾಲಿ ಇರುವ ಹಲವು ಸಹಾಯಕ ಮತ್ತು ಸಹಾಯಕ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಭಾರತೀಯ ಜೀವ ವಿಮಾ ನಿಗಮ ನೇಮಕಾತಿ 2022: LIC Recruitment 2022 Apply Online
LIC Recruitment 2022: ಸರ್ಕಾರಿ ಇಲಾಖೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಇಲಾಖೆ ಹೆಸರು:
LIC (ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ)
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ | ವೇತನ |
---|---|---|
ಅಸಿಸ್ಟೆಂಟ್ (ಸಹಾಯಕ) | 50 | 22,730/- |
ಅಸಿಸ್ಟೆಂಟ್ ಮ್ಯಾನೇಜರ್ | 30 | 53,620/- |
ಹುದ್ದೆಯ ಸಂಖ್ಯೆ:
ಒಟ್ಟು 80 ಹುದ್ದೆಗಳು ಖಾಲಿ
ವಯೋಮಿತಿ:
ಕನಿಷ್ಠ 21 ವರ್ಷ & ಗರಿಷ್ಠ 28 ವರ್ಷ
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬಹುದು (ಹೆಚ್ಚಿನವರು ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (ಒಟ್ಟು 200 ಅಂಕಗಳ ಪರೀಕ್ಷೆ ಇರಲಾಗುವುದು)
ಪರೀಕ್ಷೆ ವಿವರ:
ಒಟ್ಟು 200 ಅಂಕಗಳ ಪರೀಕ್ಷೆ ಇರಲಾಗುವುದು. (ಹೆಚ್ಚಿನ ಪರೀಕ್ಷೆ ವಿವರಗಳು ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ)
ಕೆಲಸದ ಅವಧಿ:
ಗರಿಷ್ಠ ಒಂದು ವರ್ಷದವರೆಗೂ ಕೆಲಸದ ಅವಧಿ ಇರಲಾಗುವುದು.(ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)
KPCC Karnataka Govt Jobs 2022|Salary 43,100 -83,900/-|Apply Now
ಅರ್ಜಿ ಸಲ್ಲಿಸುವ ವಿಧಾನ
- ಅಭ್ಯರ್ಥಿಗಳು LIC ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
- ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.
- ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.
10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – 800/-
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/08/2022
ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ
LIC Recruitment 2022 Apply Online|degree pass govt jobs 2022|lic jobs 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.