LIC ನೇಮಕಾತಿ 2023:LIC Recruitment 2023 Notification

LIC Recruitment 2023 Notification Details:

LIC Recruitment 2023 Notification: LIC- ಭಾರತೀಯ ಜೀವ ವಿಮಾ ನಿಗಮವು ಭಾರತದ ಎಲ್ಲಾ ನಾಗರಿಕರಿಂದ ಆನ್ಲೈನ್ ನೇಮಕಾತಿಯನ್ನು ಕರೆದಿದೆ. LIC ನಿಗಮದಲ್ಲಿ ಒಟ್ಟು 3 ಹುದ್ದೆಗಳು ಖಾಲಿ ಇದೆ, ಹುದ್ದೆಗಳ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

LIC ನೇಮಕಾತಿ 2023:LIC Recruitment 2023 Notification

ಭಾರತೀಯ ಜೀವ ವಿಮಾ ನಿಗಮದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ, ಭಾರತದೆಲ್ಲೆಡೆ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಜೀವ ವಿಮಾ ನಿಗಮ ನೇಮಕಾತಿಯ ಹುದ್ದೆಗಳ ವಿವರ : LIC Recruitment 2023 Notification

ಹುದ್ದೆಯ ಹೆಸರು:
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಆಫೀಸರ್ಸ್ /ಸಹಾಯಕ ಆಡಳಿತ ಅಧಿಕಾರಿ

ಒಟ್ಟು ಹುದ್ದೆಗಳ ಸಂಖ್ಯೆ:
ಒಟ್ಟು LIC ಇಲಾಖೆಯಲ್ಲಿ 300 ಹುದ್ದೆಗಳು ಖಾಲಿ. (ಆಯಾ ವರ್ಗವಾರು ಹುದ್ದೆಗಳ ಸಂಖ್ಯೆಯ ವಿವರ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ.

Karnatak Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಹುದ್ದೆಯ ವೇತನ:
ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆಯಂತೆ ಮಾಸಿಕ ರು. 32,750/- ವರೆಗೂ ವೇತನವಗಿ ನೀಡಲಾಗುವುದು.

ವಯೋಮಿತಿ:

  • ಅಭ್ಯರ್ಥಿಗಳಿಗೆ ದಿನಾಂಕ 01/01/2023ಕ್ಕೆ ಕನಿಷ್ಠ 21 ವರ್ಷ ಪೂರ್ಣಗೊಳಿಸಿರಬೇಕು.
  • ಸಾಮಾನ್ಯ ವರ್ಗ – ಕನಿಷ್ಠ 21 & ಗರಿಷ್ಠ 30 ವಯೋಮಿತಿ
  • ಒಬಿಸಿ ವರ್ಗ – ಕನಿಷ್ಠ 18 & ಗರಿಷ್ಠ 33 ವಯೋಮಿತಿ
  • SC/ST ವರ್ಗ – ಕನಿಷ್ಠ 18 & ಗರಿಷ್ಠ 35 ವಯೋಮಿತಿ
  • PwBD ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 45 ವಯೋಮಿತಿ

10th & ಪದವಿ ಪಾಸ್ ಹುದ್ದೆಗಳು 2023|ವೇತನ 17,000 – 35,400/-..ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ: LIC Recruitment 2023 Notification

LIC ಯ ಅಧಿಕೃತ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಬ್ಯಾಚುಲರ್ಸ್ ಪದವಿ ವಿದ್ಯಾರ್ಹತೆ ಹೊಂದಿರಬೇಕು. (ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿರಿ.

ಆಯ್ಕೆ ವಿಧಾನ:
ಭಾರತೀಯ ಜೀವವಿಮಾನ ನಿಗಮ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ, ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿದ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (ಪರೀಕ್ಷೆಯ ಬಗೆಗಿನ ಹೆಚ್ಚಿನ ಮಾರ್ಗದರ್ಶಿಸೂಚಿಗಳು ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ)

ಅರ್ಜಿ ಸಲ್ಲಿಸುವ ವಿಧಾನ: LIC Jobs 2023 Apply Online

  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ ಲಿಂಕ್ ಮೇಲೆ ಕ್ಲಿಕ್ ಮಾಡಿ, ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.
  • ಅಭ್ಯರ್ಥಿಯು ಈ ಹುದ್ದೆಗೆ ಕೆಳಗಡೆ ನೀಡಲಾಗಿರುವ “ಅರ್ಜಿಸಲ್ಲಿಸಿ/Apply” ಲಿಂಕ್ ಮೇಲೆ ಕ್ಲಿಕ್ ಮಾಡಿ, ಇಲಾಖೆಯ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಳ್ಳಿ. (ನೀವು ಮೊಬೈಲ್ ಮೂಲಕ ವೆಬ್ಸೈಟ್ ಪೇಜ್ ಅನ್ನು ತೆರೆಯುವುದಾದರೆ “Landscape” ಮೊಡ್ ನಲ್ಲಿ ಮಾತ್ರ ತೆರೆದುಕೊಳ್ಳುತ್ತದೆ.)
  • ನಂತರ, ಅಲ್ಲಿ, “New Registration” ಮೇಲೆ ಕ್ಲಿಕ್ ಮಾಡಿ, ಮಾನ್ಯವಾಗಿರುವ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿಯನ್ನು ನಮೂದಿಸಿ ಆನ್ಲೈನ್ ರಿಜಿಸ್ಟ್ರೇಷನ್ ಮಾಡಿಕೊಳ್ಳಿ.
  • ನಂತರ ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ, ಮತ್ತು ಆಯಾ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಕೊನೆಗೆ ಅರ್ಜಿಯನ್ನು Submit ಮಾಡಬೇಕು.
  • ಬೇಕಾಗಿರುವ ದಾಖಲೆಗಳ ವಿವರ ಮತ್ತು ಅರ್ಜಿ ಸಲ್ಲಿಕಯ ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ:

  • SC (ಪರಿಶಿಷ್ಟ ಜಾತಿ) & ST (ಪರಿಶಿಷ್ಟ ಪಂಗಡ), PwBD ಅಭ್ಯರ್ಥಿಗಳಿಗೆ – 85/-
  • ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – 700/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಯು ಅರ್ಜಿ ಶುಲ್ಕವನ್ನು ಆನ್ಲೈನ್ ನೆಟ್ ಬ್ಯಾಂಕಿಂಗ್/ಡೆಬಿಟ್/ಕ್ರೆಡಿಟ್ ಕಾರ್ಡ್/UPI ಮೂಲಕ ಪಾವತಿಸಬೇಕು .

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ15/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ31/01/2023
ಅರ್ಜಿ ಶುಲ್ಕ ಪಾವತಿಸುವ ದಿನಾಂಕ31/01/2023
ಆನ್ಲೈನ್ ಪರೀಕ್ಷೆಯ ‘ಕಾಲ್ ಲೆಟರ್’ ಅನ್ನು ಡೌನ್ಲೋಡ್ ಮಾಡುವ ದಿನಾಂಕಪರೀಕ್ಷೆ ನಡೆಯುವ 7 -10 ದಿನಗಳ ಮೊದಲು
ಆನ್ಲೈನ್ ಪ್ರಾಥಮಿಕ ಪರೀಕ್ಷೆ ದಿನಾಂಕ(ತಾತ್ಕಾಲಿಕ)1702/2023 – 20/02/2023
ಆನ್ಲೈನ್ ಮುಖ್ಯ ಪರೀಕ್ಷೆ ದಿನಾಂಕ(ತಾತ್ಕಾಲಿಕ)18/03/2823

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

LIC Recruitment 2023 Notification

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment