ಮಂಗಳೂರು ಮಹಾನಗರ ಪಾಲಿಕೆ ನೇಮಕಾತಿ:Mangalore City Corporation Recruitment 2024

Mangalore City Corporation Recruitment 2024 ನೇಮಕಾತಿ ವಿವರ:

Mangalore City Corporation Recruitment 2024: ಬಿಡುಗಡೆ ಮಾಡಲಾಗಿರುವ ಅಧಿಕೃತ ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಿದಂತೆ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವಂತಹ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಇದೀಗ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

IOCL -ಭಾರತೀಯ ಆಯಿಲ್ ಕಂಪನಿ ನೇಮಕಾತಿ 2024 | 1600 ಹುದ್ದೆಗಳು ಕ್ಲಿಕ್

ಹುದ್ದೆಯ ವಿವರಗಳು :

ಪೌರಕಾರ್ಮಿಕರುಒಟ್ಟು 134 ಹುದ್ದೆಗಳು

ಮಂಗಳೂರು ಮಹಾನಗರ ಪಾಲಿಕೆ ನೇಮಕಾತಿ:Mangalore City Corporation Recruitment 2024

ಈ ನೇಮಕಾತಿಯು ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯಾದ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ತೆರೆದಿದ್ದು, ಕೆಳಗೆ ತಿಳಿಸಿರುವ ವಿವರಗಳಂತೆ ಆಸಕ್ತ & ಅರ್ಹ ಅಭ್ಯರ್ಥಿಗಳು ಮಾತ್ರ ನೀಡಲಾಗಿರುವ ಸೋಚನೆಗಳಂತೆ ಅರ್ಜಿಯನ್ನು ಸಲ್ಲಿಸಿ. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಲು ಅರ್ಹರು? & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ನೇಮಕಾತಿ ವಿವರ:

ಇಲಾಖೆ ಮಂಗಳೂರು ಮಹಾನಗರ ಪಾಲಿಕೆ
ಉದ್ಯೋಗ ಸ್ಥಳಮಂಗಳೂರು, ಕರ್ನಾಟಕ

ಹುದ್ದೆಗೆ ಬೇಕಾಗಿರುವ ಅರ್ಹತೆ:
ಈ ಹುದ್ದೆಗೆ ಅಭ್ಯರ್ಥಿಯು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನೇರಪಾವತಿ/ ಕ್ಷೇಮಾಭಿವೃದ್ಧಿ/ ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನದ ಮೇಲೆ ಪೌರಕಾರ್ಮಿಕರಾಗಿ ಕನಿಷ್ಠ 02 ವರ್ಷಗಳವರೆಗೂ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವೇತನ & ಆಯ್ಕೆ ವಿಧಾನ:
ಈ ಹುದ್ದೆಯ ಮಾಸಿಕ ವೇತನ ಮತ್ತು ಆಯ್ಕೆ ವಿಧಾನದ ಬಗ್ಗೆ ಯಾವುದೇ ಮಾಹಿತಿ ನೇಮಕಾತಿ ಪ್ರಕಟಣೆಯಲ್ಲಿ ನೀಡಲಾಗಿಲ್ಲ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ

ಅರ್ಜಿ ಶುಲ್ಕ ಪಾವತಿ ವಿಧಾನ :
ಯಾವುದೇ ಅರ್ಜಿ ಶುಲ್ಕ ಪಾವತಿ ಇರುವುದಿಲ್ಲ.

ಅರ್ಜಿ ಸಲ್ಲಿಕೆ ವಿಧಾನ: Mangalore City Corporation Recruitment 2024

  • ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಕೆಳಗಿನಂತಿವೆ, ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಳ್ಳಿ.
  • ಬಳಿಕ ಕೆಳಗೆ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಗಳು ಕಚೇರಿಯ ವಿಳಾಸಕ್ಕೆ ನೇರವಾಗಿ ಭೇಟಿ ನೀಡಿ, ಯಾವುದೇ ಅರ್ಜಿ ಶುಲ್ಕ ಪಾವತಿಸದೆಯೇ ಅರ್ಜಿ ಫಾರಂ ಅನ್ನು ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ನೀಡಲಾಗಿರುವ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು.
  • ಕಛೇರಿ ವಿಳಾಸ: “ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಶಾಖೆಯಲ್ಲಿ” ಅರ್ಜಿಯನ್ನು ಪಡೆದು ಅರ್ಜಿ ಸಲ್ಲಿಸಬೇಕು.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Mangalore City Corporation Recruitment 2024)

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18/01/2024
ಅಧಿಸೂಚನೆ/Notification ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

Mangalore City Corporation Recruitment 2024

ಮಂಗಳೂರು ಮಹಾನಗರ ಪಾಲಿಕೆ ನೇಮಕಾತಿ:Mangalore City Corporation Recruitment 2024

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment