ಮಂಗಳೂರು ಉದ್ಯೋಗ 2022:Mangalore Jobs 2022|ಗ್ರಾಮ ಪಂಚಾಯಿತಿ ನೇಮಕಾತಿ 2022

Mangalore Jobs 2022: ಮಂಗಳೂರಿನ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಅನೇಕ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಮಂಗಳೂರು ಉದ್ಯೋಗ 2022| Mangalore Jobs 2022|ಗ್ರಾಮ ಪಂಚಾಯಿತಿ ನೇಮಕಾತಿ 2022

Mangalore Jobs 2022: ಪಂಚಾಯಿತಿಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಬೇರ್ ಫೂಟ್ ಟೆಕ್ನಿಷಿಯನ್

ಹುದ್ದೆಗಳ ಸಂಖ್ಯೆ:
ಒಟ್ಟು 14 ಹುದ್ದೆಗಳು ಖಾಲಿ ಇವೆ.

ವಯೋಮಿತಿ:
ಕನಿಷ್ಠ 18 & ಗರಿಷ್ಠ 40 ವರ್ಷ

ಉದ್ಯೋಗ ಸ್ಥಳ:
ಮಂಗಳೂರು (ಕರ್ನಾಟಕ) ಗ್ರಾಮ ಪಂಚಾಯಿತಿಜಗಳಲ್ಲಿ ಕಾರ್ಯ ನಿರ್ವಹಿಸಬೇಕು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:
ಅಭ್ಯರ್ಥಿಯು ಕನಿಷ್ಠ 10th ವಿದ್ಯಾರ್ಹತೆ ಹೊಂದಿರಬೇಕು.

ವೇತನ :
ಅಭ್ಯರ್ಥಿಗಳಿಗೆ ಮಾಸಿಕ ರೂ.17,000 ವೇತನವಾಗಿ ನೀಡಲಾಗುವುದು.

ಅನುಭವ :
ಅಭ್ಯರ್ಥಿಯು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2- 3 ವರ್ಷ ಕಾರ್ಯನಿರ್ವಹಿಸಿರಬೇಕು.

Indian Navy Recruitment 2022|338 Vacancies..10th/ITI Pass |Apply Now

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಮಂಗಳೂರು ನಗರದ ಉರ್ವಸ್ಟೋರ್ನಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿರುವ ಅಭಿವೃದ್ಧಿ ಶಾಖೆಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆಯಬೇಕು.
  • ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಖುದ್ದಾಗಿ ಕಛೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

Zilla Panchayat Recruitment 2022|Any Degree Apply Now.. Clickನ್

ಅರ್ಜಿ ಶುಲ್ಕ:
ಯಾವುದೇ ಶುಲ್ಕವಿಲ್ಲ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 04/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/07/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Mangalore Jobs 2022

Mangalore Jobs 2022|gram Panchayat jobsb2022|10th pass Panchayat jobs 2022

Mangalore Jobs 2022|ಗ್ರಾಮ ಪಂಚಾಯಿತಿ ನೇಮಕಾತಿ 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment