Mangalore Port Recruitment 2022-23: ನವ ಮಂಗಳೂರು ಪೋರ್ಟ್ ಟ್ರಸ್ಟ್(NMPT)ಯು ಖಾಲಿ ಇರುವ ಹುದ್ದೆಯ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
Mangalore Port Recruitment 2022-23:ಮಂಗಳೂರು ಪೋರ್ಟ್ ಉದ್ಯೋಗ 2022-23
Mangalore Port Recruitment 2022-23: ಕರ್ನಾಟಕ ಪೋರ್ಟ್ ನಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳ ಸಂಖ್ಯೆ:
ಡೆಪ್ಯೂಟಿ ಚೀಫ್ ವೆಜಿಲೆನ್ಸ್ ಆಫೀಸರ್ (Deputy Chief Vigilance Officer)
ಹುದ್ದೆಗಳ ಸಂಖ್ಯೆ:
ಒಟ್ಟು 01 ಹುದ್ದೆಗಳು ಖಾಲಿ
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 60,000 -1,80,000/-(ಪೂರ್ವ ಪರಿಷ್ಕೃತ 24,900 – 50,500/-) ವರೆಗೂ ವೇತನವಾಗಿ ನೀಡಲಾಗುವುದು.
ವಯೋಮಿತಿ:
ಮಂಗಳೂರು ಬಂದರು ಟ್ರಸ್ಟ್ ನಿಯಮಗಳ ಪ್ರಕಾರ ವಯೋಮಿತಿಯನ್ನು ನಿಗದಿಪಡಿಸಲಾಗುತ್ತದೆ.
ವಿದ್ಯಾರ್ಹತೆ:
ಅಭ್ಯರ್ಥಿಯು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು.(ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು(Notification) ಓದಿ.
ಜಿಲ್ಲಾ ಪಂಚಾಯತ್ ಹೊಸ ನೇಮಕಾತಿ 2022|ವೇತನ 17,600 – 29,000/- |ಹಲವು ಹುದ್ದೆಗಳು ಅರ್ಜಿ ಸಲ್ಲಿಸಿ
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸಂದರ್ಶನ(Interview) & ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ “ಅರ್ಜಿಸಲ್ಲಿಸಿ/Apply” ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಅರ್ಜಿಯ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಳ್ಳಿ.
- ಬಳಿಕ ಅಲ್ಲಿ, ಆನ್ಲೈನ್ ಅರ್ಜಿ/ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ, ಮೊಬೈಲ್ ನಂ &ಇ-ಮೇಲ್ ಐಡಿಯನ್ನು ನಮೂದಿಸಿಸ ಬಳಿಕ, ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕು.
- ಬಳಿಕ ಸಲ್ಲಿಸಿದ ಅರ್ಜಿ/ಅಪ್ಲಿಕೇಶನ್ ಅನ್ನು ಪ್ರಿಂಟ್ ಔಟ್ ತೆಗೆದುಕೊಂಡು, ಅದನ್ನು ಸ್ವಯಂ ದೃಢೀಕೃತ ಪ್ರತಿಯೊಂದಿಗೆ ಮತ್ತು ಇತ್ತೀಚಿನ 2 ಪಾಸ್ಪೋರ್ಟ್ ಸೈಜ್ ಫೋಟೋದೊಂದಿಗೆ ಅರ್ಜಿಯನ್ನು ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಸಲ್ಲಿಸಬೇಕು.
- ಅರ್ಜಿ ಸಲ್ಲಿಸುವ ಬಗೆಗಿನ ಹೆಚ್ಚಿನ ವಿವರ ಕೆಳಗೆ ಅಧಿಸೂಚನೆ(Notification) ನಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ:
The Secretary (I/C),
New Mangalore Post Authority,
Panambur, Mangalore – 575010
ಅರ್ಜಿ ಶುಲ್ಕ:
ನೋಟಿಫಿಕೇಶನ್ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಯು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13/12/2022
ಪ್ರಿಂಟ್ ಔಟ್ ತೆಗೆದ ಅರ್ಜಿಯನ್ನು ಅಫ್ಲೈನ್ ಮೂಲಕ ಸಲ್ಲಿಸಲು ಕೊನೆಯ ದಿನಾಂಕ :28/12/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ. Mangalore Port Recruitment 2022-23
Mangalore Port Recruitment 2022-23|mangalore jobs 2022-23
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.