Mescom Recruitment 2021:ಮೆಸ್ಕಾಂ ಹುದ್ದೆಗೆ ನೇಮಕಾತಿ

ಮಂಗಳೂರು ವಿದ್ಯುತ್ ಸರಬರಾಜು ಇಲಾಖೆಯು (Mescom Recruitment 2021)ರ ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಹುದ್ದೆಯ ವಿವರವನ್ನು ಈ ಕೆಳಗಿನಂತೆ ಪೂರ್ತಿಯಾಗಿ ಓದಿ, ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ.

ಇಲಾಖೆ:
ಮೆಸ್ಕಾಂ (Mescom Recruitment 2021)

ಹುದ್ದೆಯ ಹೆಸರು:

  • ಗ್ರಾಜುಯೆಟ್ ಅಪ್ರೆಂಟಿಸ್
  • ಟೆಕ್ನಿಕಲ್ ಡಿಪ್ಲೋಮಾ ಅಪ್ರೆಂಟಿಸ್

ಹುದ್ದೆಗಳ ಸಂಖ್ಯೆ:
ಒಟ್ಟು 200 ಹುದ್ದೆಗಳು ಖಾಲಿ ಇವೆ.

Mescom Recruitment 2021

Mescom Recruitment 2021

ವಿದ್ಯಾರ್ಹತೆ:

  • ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಡಿಗ್ರಿ ಇನ್ ಇಂಜಿನಿಯರಿಂಗ್ / ಡಿಪ್ಲೋಮಾ ಇನ್ ಎಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಪಡೆದಿರಬೇಕು.
  • ಅರ್ಜಿ ಸಲ್ಲಿಸುವ ವಿಧಾನವನ್ನು ಅಧಿಸೂಚನೆಯಲ್ಲಿ ತಿಳಿದು ಅರ್ಜಿ ಸಲ್ಲಿಸಿ

ವೇತನ:
ವರ್ಷಕ್ಕೆ ರೂ. 5000 – 10,000/- ನೀಡಲಾಗುವುದು.

ಹುದ್ದೆಗೆ ಸಂಬಂದಿಸಿದ ವಯೋಮಿತಿ:
ಅಪ್ರೆಂಟಿಸ್‌ಶಿಪ್ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಅನುಸರಿಸಲಾಗುತ್ತದೆ.

ಆಯ್ಕೆಯ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತಿ ಹೊಂದಿರುವ ಅಭ್ಯರ್ಥಿಯು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ:
ಅರ್ಜಿಶುಲ್ಕ ಶೂನ್ಯವಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09/09/2021

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment