ಮೆಸ್ಕಾಂ ಇಲಾಖೆ ನೇಮಕಾತಿ 2022: MESCOM Recruitment 2022 Karnataka

MESCOM Recruitment 2022 Karnataka: ಕರ್ನಾಟಕ ಮಂಗಳೂರು ಮೆಸ್ಕಾಂ (MESCOM)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಮೆಸ್ಕಾಂ ಇಲಾಖೆ ನೇಮಕಾತಿ 2022: MESCOM Recruitment 2022 Karnataka

MESCOM Recruitment 2022 Karnataka: ಸರ್ಕಾರಿ / ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
ಮೆಸ್ಕಾಂ (MESCOM)

ಹುದ್ದೆಯ ಹೆಸರು:

  • ಗ್ರಾಜುಯೆಟ್ ಅಪ್ರೆಂಟಿಸ್
  • ಟೆಕ್ನೀಷಿಯನ್ ಅಪ್ರೆಂಟಿಸ್

ಹುದ್ದೆಗಳ ಸಂಖ್ಯೆ:

  • ಒಟ್ಟು 183 ಹುದ್ದೆಗಳು ಖಾಲಿ ಇವೆ
  • ಗ್ರಾಜುಯೆಟ್ ಅಪ್ರೆಂಟಿಸ್ – 112
  • ಟೆಕ್ನೀಷಿಯನ್ ಅಪ್ರೆಂಟಿಸ್ – 71

ವೇತನ:

  • ಗ್ರಾಜುಯೆಟ್ ಅಪ್ರೆಂಟಿಸ್ – ಮಾಸಿಕ ರೂ.7000/- ವೇತನವಾಗಿ ನೀಡಲಾಗುವುದು.
  • ಟೆಕ್ನೀಷಿಯನ್ ಅಪ್ರೆಂಟಿಸ್ – ಮಾಸಿಕ ರೂ.5000/- ವೇತನವಾಗಿ ನೀಡಲಾಗುವುದು
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:
ಅಭ್ಯರ್ಥಿಯ ವಯೋಮಿತಿಯನ್ನು ಸರ್ಕಾರದ ನಿಯಮಗಳ ಅನುಸಾರವಾಗಿ ನಿರ್ಧರಿಸಲಾಗುವುದು.

ವಿದ್ಯಾರ್ಹತೆ:
ಅಭ್ಯರ್ಥಿಯು ಡಿಪ್ಲೊಮಾ/ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.

Govt Job BRO Recruitment 2022| Salary 18,000 – 56,900| Total 409 post Apply now..click..

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಶೈಕ್ಷಣಿಕ ಆಧಾರದ ಮೇಲೆ ಮೆರಿಟ್ ಬೇಸಿಸ್ ತಯಾರಿಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು:
ಬೆಂಗಳೂರು, ಮಂಗಳೂರು, ಮೈಸೂರು, ಧಾರವಾಡ, ಹುಬ್ಬಳ್ಳಿ, ಶಿವಮೊಗ್ಗ, ಮುಂಬೈ, ದೆಹಲಿ

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಶುಲ್ಕ ಪಾವತಿ ಇದ್ದಲ್ಲಿ ಪಾವತಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಅರ್ಜಿ ಶುಲ್ಕ:

  • SC/ST ಅಭ್ಯರ್ಥಿಗಳಿಗೆ – 600/–
  • ಉಳಿದ ಅಭ್ಯರ್ಥಿಗಳಿಗೆ – 700/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಯು ಆನ್ಲೈನ್/ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 25/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15/06/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.MESCOM Recruitment 2022 Karnataka

MESCOM Recruitment 2022 Karnataka|best govt jobs 2022|mescom jobs 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment