ನಮ್ಮ ಮೆಟ್ರೊ ಬೆಂಗಳೂರು ನೇಮಕಾತಿ 2023:Metro Bangalore Recruitment 2023 Notification

Metro Bangalore Recruitment 2023 Notification:

Metro Bangalore Recruitment 2023 Notification: ಬಿ.ಎಂ.ಆರ್.ಸಿ.ಎಲ್ ಮೆಟ್ರೋ ವಿಭಾಗದಲ್ಲಿ ಖಾಲಿ ಇರುವ IRSE ಆಫೀಸರ್ಸ್ ಹುದ್ದೆಗಳ ನೇಮಕಾತಿಯನ್ನು ನಿಯೋಜನೆ ಆಧಾರದಲ್ಲಿ ಕರೆಯಲಾಗಿದೆ. ಈ ಹುದ್ದೆಗಳ ಅರ್ಹತೆಗಳು, ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ. I

ನಮ್ಮ ಮೆಟ್ರೊ ಬೆಂಗಳೂರು ನೇಮಕಾತಿ 2023:Metro Bangalore Recruitment 2023 Notification

ರೈಲ್ವೇ ವಿಭಾಗದಲ್ಲಿ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಬಹದಾಗಿದೆ. ಈ ನೇಮಕಾತಿಯ ವಿದ್ಯಾರ್ಹತೆ ಮತ್ತು ಇತರೆ ವಿವರಗಳನ್ನು ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ನೀಡಲಾಗಿರುವ ಅರ್ಜಿ ಸಲ್ಲಿಕೆ ಲಿಂಕ್ ಮುಖಾಂತರ ಆನಲೈನ್ ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಯ ನೇಮಕಾತಿಯ ಪೂರ್ತಿ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಗಳ ವಿವರಗಳು:

ಹುದ್ದೆಯ ಹೆಸರುಚೀಫ್ ಜನರಲ್ ಮ್ಯಾನೇಜರ್ (ಸಿವಿಲ್) /ಚೀಫ್ ಇಂಜಿನಿಯರ್
ಒಟ್ಟು ಹುದ್ದೆಒಟ್ಟು 02 ಹುದ್ದೆಗಳು ಖಾಲಿ
ವಯೋಮಿತಿ ಅಧಿಸೂಚನೆಯ ದಿನಾಂಕಕ್ಕೆ ಗರಿಷ್ಠ 55 ವರ್ಷ ಮೀರಿರಬಾರದು.
ವೇತನಪೇ ಬ್ಯಾಂಡ್ ರೂ. 37,400 – 67,000/-

ಸೆಂಟ್ರಲ್ ರೈಲ್ವೇ ಭರ್ಜರಿ 2400 ಹುದ್ದೆಗಳು 2023 ಫ್ರೇಶರ್ಸ್ ಅಭ್ಯರ್ಥಿಗಳು ಕ್ಲಿಲ್

ಹುದ್ದೆಯ ನಿಯೋಜನೆಯ ಅವಧಿ
ಹುದ್ದೆಯ ಅವಧಿಯು 03 ವರ್ಷಗಳ ಕಾಲ ಇರಲಾಗುವುದು

ವಿದ್ಯಾರ್ಹತೆ & ಅರ್ಹತೆ: (Metro Bangalore Recruitment 2023 Notification)

ಚೀಫ್ ಜನರಲ್ ಮ್ಯಾನೇಜರ್ /ಚೀಫ್ ಇಂಜಿನಿಯರ್ ಹುದ್ದೆಗೆ ಸಿವಿಲ್ ನಲ್ಲಿ ಇಂಜಿನಿಯರಿಂಗ್ ಪದವಿ (Degree) ವಿದ್ಯಾರ್ಹತೆ ಹೊಂದಿರಬೇಕು. ಮತ್ತು ರೈಲ್ವೇ ಕ್ಷೇತ್ರದಲ್ಲಿ 20 ವರ್ಷಗಳ ಅನುಭವವನ್ನು ಹೊಂದಿರಬೇಕು. ಕನ್ನಡ ಬಾಷೆಯ ಜ್ಞಾನ ಮತ್ತು ಮೆಟ್ರೋ ದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.

ಅರ್ಜಿ ಶುಲ್ಕ:
ಅರ್ಜಿ ಶುಲ್ಕದ ಬಗ್ಗೆ ಅಧಿಸೂಚನೆಯಲ್ಲಿ ಯಾವುದೇ ಮಾಹಿತಿ ನೀಡಲಾಗಿಲ್ಲ.

ಅರ್ಜಿ ಸಲ್ಲಿಕೆ ವಿಧಾನ: Metro Bangalore Recruitment 2023 Notification

  • ಅಭ್ಯರ್ಥಿಗಳು ಮೊದಲು ಅಧಿಕೃತ ಅಧಿಸೂಚನೆ ಪ್ರಕಟಣೆಯನ್ನು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭಿಸಿ.
  • ಈ ಲೇಖನದ ಕೊನೆಯಲ್ಲಿ ನೀಡಲಾಗಿರುವ “ಅರ್ಜಿ ಸಲ್ಲಿಕೆ/Apply” ಲಿಂಕ್ ಮೇಲೆ ಕ್ಲಿಕ್ ಮಾಡಿ, ಮೋಬೈಲ್ ಸಂಖ್ಯೆಯನ್ನು ನಮೂದಿಸಿ ಸಂಬಂಧಿತ ಹುದ್ದೆಯನ್ನು ಆಯ್ಕೆ ಮಾಡಿ ಅರ್ಜಿ ನಮೂನೆಯ ಹಾರ್ಡ್ ಕಾಪಿಯನ್ನು ಡೌನ್ಲೋಡ್ ಮಾಡಿ, ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಬೇಕು.
  • ಅರ್ಜಿ ನಮೂನೆಯ ಲಕೋಟೆಯ ಮೇಲೆ ” APPLICATION FOR THE POST OF CHIEF GENERAL MANAGER/CHIEF ENGINEER (CIVIL)” ಎಂದು ಬರೆದು ಕಳುಹಿಸಿ.
  • ಅರ್ಜಿ ಸಲ್ಲಿಸುವಿಕೆಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ(Notification) ಲಿಂಕ್ ಅನ್ನು ತೆರೆದು ಅಲ್ಲಿ, ಅನ್ನು ಓದಿರಿ.

10th ಪಾಸ್ ಅಂಚೆ ಇಲಾಖೆ ನೇಮಕಾತಿ 2023| 30,000ಕ್ಕೂ ಹೆಚ್ಚು ಹುದ್ದೆಗಳು ಕ್ಲಿಕ್ ಮಾಡಿ

ಅರ್ಜಿ ಸಲ್ಲಿಕೆಗೆ ವಿಳಾಸ:
General Manager (HR),
Bangalore Metro Rail Corporation Ltd,
3rd floor, BMTC Complex, K.H. Road,
Shantinagar, Bangalore 560027

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Metro Bangalore Recruitment 2023 Notification)

ಅರ್ಜಿ ಕೊನೆಯ ಪ್ರಾರಂಭ ದಿನಾಂಕ26/08/2023
ಅಧಿಸೂಚನೆ /Notificationಕ್ಲಿಕ್/Click
ಅರ್ಜಿ ಸಲ್ಲಿಕೆ/Apply (ವೆಬ್ಸೈಟ್)ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Metro Bangalore Recruitment 2023 Notification

Metro Bangalore Recruitment 2023 Notification

People also ask:

  • Which is the salary for BMRCL recruitment 2023?
  • What is the age limit for BMRCL recruitment 2023?

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment