ಗಣಿ ಸಚಿವಾಲಯ ನೇಮಕಾತಿ 2023:Ministry Of Mines Recruitment 2023

Ministry Of Mines Recruitment 2023 Notification Details in Kannada:

Ministry Of Mines Recruitment 2023: ಕೇಂದ್ರ ಗಣಿ ಸಚಿವಾಲಯವು (Ministry of Mines) ನಿವೃತ್ತ ಸರ್ಕಾರಿ ಸೇವಕರಿಂದ ಆಫ್ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ L ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಗಣಿ ಸಚಿವಾಲಯ ನೇಮಕಾತಿ 2023:Ministry Of Mines Recruitment 2023

ಸರ್ಕಾರಿ ನಿವೃತ್ತ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ, ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು & ಹುದ್ದೆಯ ಸಂಖ್ಯೆ: Ministry Of Mines Recruitment 2023

ಕನ್ಸಲ್ಟೆಂಟ್ (ಸಲಹೆಗಾರ)

ಹುದ್ದೆಯ ಸ್ಥಳ & ಸಂಖ್ಯೆ:
ಒಟ್ಟು 03 ಹುದ್ದೆಗಳು ಖಾಲಿ ಇವೆ ಮತ್ತು ಹುದ್ದೆಯ ಸ್ಥಳ ನವ ದೆಹಲಿ.

ವಯೋಮಿತಿ :
ಅಧಿಸೂಚನೆಯ ಪ್ರಕಾರ ಗರಿಷ್ಠ 64 ವರ್ಷ ಮೀರಿರಬಾರದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಹುದ್ದೆಯ ವೇತನ:
ಅಭ್ಯರ್ಥಿಗಳಿಗೆ ಎಲ್ಲಾ ಭತ್ಯೆಗಳು ಸೇರಿ ರೂ. 75,000/- ವೇತನವಾಗು ನೀಡಲಾಗುವುದು.

ವಿದ್ಯಾರ್ಹತೆ: Ministry Of Mines Recruitment 2023

  • ಅಭ್ಯರ್ಥಿಯು ಯಾವುದೇ ಗ್ರಾಜುಯೇಟ್ ಪದವಿ ವಿದ್ಯಾರ್ಹತೆ ಹೊಂದಿರಬೇಕು.
  • ಕನಿಷ್ಠ 03 ವರ್ಷ ಅನುಭವ ಹೊಂದಿರಬೇಕು. ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಬಿಎಂಟಿಸಿ-BMTC ನೇಮಕಾತಿ 2023|10th, ಐಟಿಐ ,ಪದವಿ ಪಾಸ್..ಅರ್ಜಿ ಸಲ್ಲಿಸಿ

ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಹುದ್ದೆಗಳ ಆಯ್ಕೆ ವಿಧಾನ ನಡೆಸಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: Ministry Of Mines Recruitment 2023

  • ಅರ್ಜಿ ಸಲ್ಲಿಸಲು ಬಯಸುವವರು ಮೊದಲು, ಕೆಳಗೆ ನೀಡಲಾಗಿರುವ ಅಧಿಕೃತ ಅಧಿಸೂಚನೆ ಪ್ರಕಟಣೆಯನ್ನು ಪೂರ್ತಿಯಾಗಿ ಓದಿ, ಖಚಿತ ಪಡಿಸಿಕೊಳ್ಳಿ.
  • ಬಳಿಕ, ಕೆಳಗೆ ನೀಡಲಾಗಿರುವ ಅಧಿಕೃತ ಅಧಿಸೂಚನೆಯ ಜೊತೆ ಅರ್ಜಿ ನಮೂನೆಯನ್ನು ಲಗತ್ತಿಸಲಾಗಿದೆ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಪ್ರಿಂಟ್ ಔಟ್ ತೆಗೆದುಕೊಳ್ಳಿರಿ.
  • ಬಳಿಕ, ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಬರ್ತಿ ಮಾಡಿ, ಕೆಳಗೆ ಕೇಳಲಾಗಿರುವ ಅಗತ್ಯ ದಾಖಲೆಗಳೊಂದಿಗೆ, ಅರ್ಜಿಯನ್ನು ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಬೇಕು.
  • ಹೆಚ್ಚಿನ ವಿವರಗಳಿಗಾಗಿ ಕೆಳಗೆ ನೀಡಲಾಗಿರುವ ಅಧಿಸೂಚನೆ/Notification ಪ್ರಕಟಣೆಯನ್ನು ತೆರೆದುಕೊಂಡು ಓದಿರಿ .

ಅರ್ಜಿ ಸಲ್ಲಿಸುವ ವಿಳಾಸ:
Ministry of Mines,
Room No. 303, ‘D’ Wing,
3rd Floor, Shastri Bhawan,
New Delhi

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 16/02/2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 10/03/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Ministry Of Mines Recruitment 2023

Ministry Of Mines Recruitment 2023

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment