ಅರಣ್ಯ & ಹವಾಮಾನ ಸಚಿವಾಲಯ ನೇಮಕಾತಿ 2023:MoEFCC Recruitment 2022-23

MoEFCC Recruitment 2022-23: ಅರಣ್ಯ & ಹವಾಮಾನ ಬದಲಾವಣೆ ಸಚಿವಾಲಯವು ಖಾಲಿ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಅರಣ್ಯ & ಹವಾಮಾನ ಸಚಿವಾಲಯ ನೇಮಕಾತಿ 2023:MoEFCC Recruitment 2022-23

MoEFCC Recruitment 2022-23: ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು:
ಸಂಶೋಧನಾ ಅಧಿಕಾರಿ (ಪರಿಸರ) /Research Officer

ಹುದ್ದೆಗಳ ಸಂಖ್ಯೆ:
ಒಟ್ಟು 07 ಹುದ್ದೆಗಳು ಖಾಲಿ ಇವೆ.

ವಯೋಮಿತಿ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಗರಿಷ್ಠ ವಯೋಮಿತಿ 56 ವರ್ಷ ಮೀರಿರಬಾರದು. ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಪೇ ಲೆವೆಲ್ 7 ಪ್ರಕಾರ ಮಾಸಿಕ ರೂ. 44,900 – 1,42,400/- ವರೆಗೂ ವೇತನವಾಗಿ ನೀಡಲಾಗುವುದು.

ವಿದ್ಯಾರ್ಹತೆ:

  • ಅಭ್ಯರ್ಥಿಯು ಬ್ಯಾಚುಲರ್ ಡಿಗ್ರಿ ಇನ್ ಇಂಜಿನಿಯರಿಂಗ್(B.E) / ಬಿ.ಟೆಕ್(B.Tech) ನಲ್ಲಿ ಪರಿಸರ ವಿಜ್ಞಾನ/ಬಯೋ ಟೆಕ್ನಾಲಜಿ (Environment Science/Bio Technology) ಅಥವಾ ಎಂಎಸ್ಸಿ (M.Sc) ವಿದ್ಯಾರ್ಹತೆ ಹೊಂದಿರಬೇಕು.
  • ಪರಿಸರ ವಿಷಯಗಳ ಡಾಟಾ ಸಂಗ್ರಹಣೆ ಮತ್ತು ವಿಶ್ಲೇಷಣೆಯಲ್ಲಿ 02 ವರ್ಷದ ಅನುಭವ (In Collection & Analysis of data on environmental subject)
  • ಹುದ್ದೆಗೆ ಸಂಬಂಧಿಸಿದ ಹೆಚ್ಚಿನ ಅರ್ಹತೆಗಳ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

10ನೇ ತರಗತಿ ರೈಲ್ವೇ ನೇಮಕಾತಿ 2022|ಹಲವು ಹುದ್ದೆಗಳು… Railway Recruitment 2022|ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ ಅಧಿಸೂಚನೆ/ಅಪ್ಲಿಕೇಶನ್ ಫಾರಂ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
  • ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ.
  • ಮುಂದಿನ ಹಂತಕ್ಕೆ ತೆರಳುವ ಮುನ್ನ, ಭರ್ತಿ ಮಾಡಿದ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅರ್ಜಿಯನ್ನು ರಿಜಿಸ್ಟರ್ ಪೋಸ್ಟ್/ಸ್ಪೀಡ್ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕು.
  • ಹೆಚ್ಚಿನ ಅರ್ಜಿ ಸಲ್ಲಿಕೆಯ ಪೂರ್ತಿ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ.

ಅರ್ಜಿ ಸಲ್ಲಿಸುವ ವಿಳಾಸ:
Shri K.N Soren, Under Secretary (P.1),
Ministry pf Environment, Forest & Climate Change, Indira Paryavaran Bhawan,
1st Floor, Pritjvu Wing
Jor Bagh Road, Ali Ganj, New Delhi- 110003

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 1/01/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.MoEFCC Recruitment 2022-23

MoEFCC Recruitment 2022-23

ಅರಣ್ಯ & ಹವಾಮಾನ ಸಚಿವಾಲಯ ನೇಮಕಾತಿ 2023:MoEFCC Recruitment 2022-23

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment