ಮಂಗಳೂರು MRPL ನೇಮಕಾತಿ 2022:MRPL Recruitment 2022

MRPL Recruitment 2022: ಮಂಗಳೂರು ಪ್ರಸಿದ್ಧ ಕಂಪೆನಿಯಾದ MRPL(Mangalore Refinery and Petrochemicals Limited) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಮಂಗಳೂರು MRPL ನೇಮಕಾತಿ 2022:MRPL Recruitment 2022

MRPL Recruitment 2022: ಸರ್ಕಾರಿ / ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
MRPL (Mangalore Refinery and Petrochemicals Limited)

ಹುದ್ದೆಯ ಹೆಸರು:

  • ಅಸಿಸ್ಟೆಂಟ್ ಇಂಜಿನಿಯರಿಂಗ್
  • ಅಸಿಸ್ಟೆಂಟ್ ಎಕ್ಸಿಕ್ಯೂಟಿವ್

ಹುದ್ದೆಗಳ ಸಂಖ್ಯೆ:

  • ಒಟ್ಟು 25 ಹುದ್ದೆಗಳು ಖಾಲಿ ಇವೆ
  • ಅಸಿಸ್ಟೆಂಟ್ ಇಂಜಿನಿಯರ್ – 10
  • ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ – 15
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

Indian Army Recruitment 2022|Salary 18,000 – 81,000| Govt jobs 2022 |158 Post..| APPLY NOW

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.50,000/- ವೇತನವಾಗಿ ನೀಡಲಾಗುವುದು

ವಯೋಮಿತಿ:
ದಿನಾಂಕ 21/05/2022ರ ಒಳಗೆ ಗರಿಷ್ಠ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ:
ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

Govt Job BRO Recruitment 2022| Salary 18,000 – 56,900| Total 409 post Apply now..click..

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಶುಲ್ಕ ಪಾವತಿ ಇದ್ದಲ್ಲಿ ಪಾವತಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 22/04/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21/05/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.MRPL Recruitment 2022

MRPL Recruitment 2022|mrpl jobs in mangalore 2022

MRPL Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment