MRPL ನೇಮಕಾತಿ 2024:MRPL Recruitment 2024 Karnataka

MRPL Recruitment 2024 Karnataka ನೇಮಕಾತಿ ವಿವರ:

MRPL Recruitment 2024 Karnataka: MRPL (ಮಂಗಳೂರು ರಿಫೈನರಿ & ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್) ನಲ್ಲಿ ಖಾಲಿ ಇರುವಂತಹ ಹಲವು ಅಸಿಸ್ಟೆಂಟ್ ಇಂಜಿನೀಯರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಭಾರತೀಯ ಏರ್ ಫೋರ್ಸ್ ಅಗ್ನಿವೀರ್ ನೇಮಕಾತಿ 2024..ಅರ್ಜಿ ಸಲ್ಲಿ

ಹುದ್ದೆಗಳ ವಿವರ:
ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳು

ಮೆಕ್ಯಾನಿಕಲ್08 ಹುದ್ದೆ
ಎಲೆಕ್ಟ್ರಿಕಲ್03 ಹುದ್ದೆ
ಕೆಮಿಕಲ್15 ಹುದ್ದೆ
ಕಂಪ್ಯೂಟರ್ ಸೈನ್ಸ್01 ಹುದ್ದೆ

ವೇತನ:
ಮಾಸಿಕ ರೂ. 50,000 – 1,60,000/- ವರೆಗೂ ವೇತನವಾಗಿ ನೀಡಲಾಗುವುದು.

MRPL ನೇಮಕಾತಿ 2024:MRPL Recruitment 2024 Karnataka

ಈ ಒಂದು ನೇಮಕಾತಿಯು ವಿದ್ಯಾವಂತ ಯುವಕರಿಗೆ ತಮ್ಮ ವೃತ್ತಿ ಜೀವನವನ್ನು ಸುಧಾರಿಸಲು ಉತ್ತಮ ಅವಕಾಶವಾಗಿದೆ. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಲು ಅರ್ಹರು? & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ನೇಮಕಾತಿ ವಿವರ:

ಇಲಾಖೆ MRPL
ಹುದ್ದೆಯ ಸ್ಥಳ ಮಂಗಳೂರು (ಕರ್ನಾಟಕ)

ವಯಸ್ಸಿನ ಮಿತಿಯ ಅರ್ಹತೆ:
ಗರಿಷ್ಠ 27 ವರ್ಷ ವಯಸ್ಸನ್ನು ಮೀರಿರಬಾರದು.

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ: Qualification
ಮೇಲಿನ ಸಂಬಂಧಿತ ಅಸಿಸ್ಟೆಂಟ್ ಇಂಜಿನಿಯರಿಂಗ್ ಹುದ್ದೆಗಳಿಗೆ ಬಿಎಸ್ಸಿ/ಬಿಟೆಕ್/ಬಿ.ಇ ಇಂಜಿನಿಯರಿಂಗ್ ಇನ್ (ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್/ಕೆಮಿಕಲ್ ಅಥವಾ ಪೆಟ್ರೋ ಕೆಮಿಕಲ್ ಇಂಜಿನಿಯರಿಂಗ್/ ಕೆಮಿಕಲ್ ಟೆಕ್ನಾಲಜಿ/ ಪೆಟ್ರೋ ಕೆಮಿಕಲ್ ಟೆಕ್ನಾಲಜಿ/ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಇಂಜಿನಿಯರಿಂಗ್ /ಇನ್ಫಾರ್ಮಶನ್ ಸೈನ್ಸ್/ಇನ್ಫಾರ್ಮಶನ್ ಇಂಜಿನಿಯರಿಂಗ್) ಇತರೆ ಯಾವುದೇ ವಿದ್ಯಾರ್ಹತೆ ಹೊಂದಿರಬೇಕು.

MRPL ನೇಮಕಾತಿಯ ಆಯ್ಕೆ ವಿಧಾನ:
ಅಭ್ಯರ್ಥಿಗಳು ಗೇಟ್ (GATE) ನಲ್ಲಿ ಪಡೆದ ಅಂಕಗಳು, ಗುಂಪು ಚರ್ಚೆ ಹಾಗೂ ವೈಯುಕ್ತಿಕ ಸಂದರ್ಶನ ನಡೆಸಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.

IOCL -ಭಾರತೀಯ ಆಯಿಲ್ ಕಂಪನಿ ನೇಮಕಾತಿ 2024 | 1600 ಹುದ್ದೆಗಳು ಕ್ಲಿಕ್

ಅರ್ಜಿ ಶುಲ್ಕ ಪಾವತಿ ವಿಧಾನ :
ಮಾಜಿ ಸೈನಿಕ,SC,ST,PwBD ಅಭ್ಯರ್ಥಿಗಳನ್ನು ಹೊರತುಪಡಿಸಿ ಸಾಮನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ ರೂ. 118/- ಅರ್ಜಿ ಶುಲ್ಕ ಇರುವುದು.

ಅರ್ಜಿ ಸಲ್ಲಿಕೆ ವಿಧಾನ: MRPL Recruitment 2024 Karnataka

  • ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಕೆಳಗಿನಂತಿವೆ, ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಳ್ಳಿ.
  • ಮೊದಲು ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಓದಿದ ಬಳಿಕ, ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೆಳಗಡೆ “ಅರ್ಜಿ ಸಲ್ಲಿಕೆ/Online” ಲಿಂಕ್ ನೀಡಲಾಗಿದೆ, ಆ ಮೂಲಕ MRPLನ ವೆಬ್ಸೈಟ್ ಗೆ ಭೇಟಿ ನೀಡಬೇಕು.
  • ಬಳಿಕ ಅಲ್ಲಿ ಸಂಬಂಧಿಸಿದ ಅಂಗನವಾಡಿ ನೇಮಕಾತಿಯ ಅಧಿಸೂಚನೆಯ ಮೇಲೆ ಕ್ಲಿಕ್ ಮಾಡಿ, ಆನ್ಲೈನ್ ಅಪ್ಲಿಕೇಶನ್ ಅನ್ನು ತೆರೆದುಕೊಳ್ಳಿರಿ. ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿಯನ್ನು Submit ಮಾಡಿರಿ
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (MRPL Recruitment 2024 Karnataka)

ಅರ್ಜಿಯ ಪ್ರಾರಂಭ ದಿನಾಂಕ12/01/24
ಅರ್ಜಿಯ ಕೊನೆಯ ದಿನಾಂಕ10/02/2024
ಅಧಿಸೂಚನೆ/Notification ಕ್ಲಿಕ್/Click
ಅರ್ಜಿ ಸಲ್ಲಿಕೆ/Apply ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

MRPL Recruitment 2024 Karnataka

MRPL Recruitment 2024 Karnataka

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment