Table of Contents
Mysore University Recruitment 2023 Karnataka Notification.
Mysore University Recruitment 2023: ಕರ್ನಾಟಕ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವಂತಹ ಡಾಟಾ ಎಂಟ್ರಿ ಆಪರೇಟರ್/ಫೀಲ್ಡ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ತಾತ್ಕಾಲಿಕ ಅವಧಿಯ ಆಧಾರದಲ್ಲಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಮೈಸೂರು ವಿಶ್ವವಿದ್ಯಾನಿಲಯದ ನೇಮಕಾತಿಯ ಹುದ್ದೆಗಳ ಅರ್ಹತೆಗಳು, ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಕರ್ನಾಟಕ ಮೈಸೂರು ವಿಶ್ವವಿದ್ಯಾನಿಲಯ ನೇಮಕಾತಿ|Mysore University Recruitment 2023
ಈ ಮೈಸೂರು ವಿಶ್ವವಿದ್ಯಾನಿಲಯದ ಡಾಟಾ ಎಂಟ್ರಿ ಆಪರೇಟರ್ ಹುದ್ದೆಯು ತಾತ್ಕಾಲಿಕ ಆಧಾರದಲ್ಲಿ ಅಂದರೆ ಒಂದು ವರ್ಷದಿಂದ ಮೂರು ವರ್ಷದ ಅವಧಿಯವರೆಗೂ ಇರಲಾಗುವುದು ಮತ್ತು ಮಹಿಳಾ ಅಭ್ಯರ್ಥಿಗಳನ್ನು ಹೊರತುಪಡಿಸಿ ಪುರುಷ ಅಭ್ಯರ್ಥಿಗಳ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ. ಈ ನೇಮಕಾತಿಯ ಲೇಖನವನ್ನು & ಇಲಾಖೆ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯಾನ್ನು ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ನೀಡಲಾಗಿರುವ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸಬೇಕು. ಈ ಹುದ್ದೆಯ ನೇಮಕಾತಿಯ ಪೂರ್ತಿ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಮೈಸೂರು ವಿಶ್ವವಿದ್ಯಾನಿಲಯ ನೇಮಕಾತಿ ಹುದ್ದೆಗಳ ವಿವರಗಳು:
ನೇಮಕಾತಿ ಇಲಾಖೆ ಹೆಸರು | ಮೈಸೂರು ವಿಶ್ವವಿದ್ಯಾನಿಲಯ |
ಒಟ್ಟು ಹುದ್ದೆಗಳು | 01 |
ಉದ್ಯೋಗ ಸ್ಥಳ | ಮೈಸೂರು (ಕರ್ನಾಟಕ) |
ಹುದ್ದೆಯ ಹೆಸರು:
- ಡಾಟಾ ಎಂಟ್ರಿ ಆಪರೇಟರ್
ವೇತನದ ವಿವರ:
ಹುದ್ದೆಯ ಹೆಸರು | ವೇತನ |
---|---|
ಡಾಟಾ ಎಂಟ್ರಿ ಆಪರೇಟರ್ | ರೂ.20,000/- |
ವಯೋಮಿತಿ:
ಮೈಸೂರು ವಿಶ್ವವಿದ್ಯಾನಿಲಯ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯಲ್ಲಿ ವಯೋಮಿತಿ ಬಗೆಗಿನ ಯಾವುದೇ ಮಾಹಿತಿಯು ನೀಡಲಾಗಿಲ್ಲ, ಹಾಗಾಗಿ ಮೈಸೂರು ವಿಶ್ವವಿದ್ಯಾನಿಲಯದ ನಿಯಮಗಳ ಪ್ರಕಾರ ವಯೋಮಿತಿಯನ್ನು ನಿಗದಿಪಡಿಸಲಾಗುವುದು.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs >d | APPLY HERE |
12th jobs/ PUC jobs. > | APPLY HERE ಕ್ಲಿಕ್ |
10th ಪಾಸ್ ಹಲವು ಟ್ರೇಡ್ ಕಾನ್ಸ್ಟೆಬಲ್ ಹುದ್ದೆಗಳು 2023|ಅರ್ಜಿ ಸಲ್ಲಿಕೆ…
ನೇಮಕಾತಿ/ಆಯ್ಕೆ ಪ್ರಕ್ರಿಯೆ:
ಡಾಟಾ ಎಂಟ್ರಿ ಆಪರೇಟರ್ ಹುದ್ದೆಯ ಆಯ್ಕೆ ವಿಧಾನವು ಅಭ್ಯರ್ಥಿಯ ಶೈಕ್ಷಣಿಕ ಮತ್ತು ಸಂದರ್ಶನದ ಆಧಾರದ ಮೇಲೆ ಇರಲಾಗುವುದು.
ವಿದ್ಯಾರ್ಹತೆ : (Mysore University Recruitment 2023)
- ಅಭ್ಯರ್ಥಿಯು ಸಮಾಜ ವಿಜ್ಞಾನದಲ್ಲಿ ಯಾವುದೇ ಸ್ನಾತಕೋತ್ತರ ಪದವಿ(Post Graduate) ವಿದ್ಯಾರ್ಹತೆಯನ್ನು ಹೊಂದಿರಬೇಕು.
- ಕನಿಷ್ಠ 15 ತಿಂಗಳು ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡಿದ ಅನುಭವವನ್ನು ಇರಬೇಕು.
- ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು & ಟೈಪಿಂಗ್ ಕೌಶಲ್ಯವನ್ನು ಹೊಂದಿರಬೇಕು.
ಅರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.
NTPC ಸರ್ಕಾರಿ ಉದ್ಯಮ ನೇಮಕಾತಿ 2023|ಅರ್ಜಿ ಸಲ್ಲಿಕೆ ಲಿಂಕ್
ಅರ್ಜಿ ಸಲ್ಲಿಕೆ ವಿಧಾನ: Mysore University Recruitment 2023 karnataka
- ಅಭ್ಯರ್ಥಿಗಳು ಈ ಹುದ್ದೆಗೆ ಕೆಳಗೆ ಅಧಿಸೂಚನೆಯ ಪೂರ್ತಿಯಾಗಿ ಓದಿದ ಬಳಿಕ, ಅರ್ಜಿಯನ್ನು ಸಲ್ಲಿಸಿರಿ
- ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಮೈಸೂರು ವಿಶ್ವವಿದ್ಯಾನಿಲಯದ ವಿಳಾಸಕ್ಕೆ ಅರ್ಜಿಯನ್ನು ಭರ್ತಿ ಮಾಡಿ ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
- ಅರ್ಜಿ ಸಲ್ಲಿಸುವಿಕೆಯ ಬಗೆಗಿನ ಯಾವುದೇ ಅನುಮಾನಗಳಿದ್ದರೆ ,ಕೆಳಗೆ ನೀಡಲಾಗಿರುವ ದೂರವಾಣಿ ಸಂಖ್ಯೆಗೆ ಕರೆ ಮಾಡಿ , ಮಾಹಿತಿಗಳನ್ನು ತಿಳಿದುಕೊಳ್ಳಿ
ವಿಳಾಸ:
Centre for Social Exhibition and Inclusive Policy,
Humanity is Block,
(Manasa Gangotri) University of Mysore,
Mysore-570006
ಇಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆಯು ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಕೆ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 23/05/2023
- ಆನ್ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10/06/2023
ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Karnataka jobs 2023)
ಅಧಿಸೂಚನೆ /Notification | ಕ್ಲಿಕ್/Click |
ವಿಶ್ವವಿದ್ಯಾನಿಲಯದ ವೆಬ್ಸೈಟ್/Website | ಕ್ಲಿಕ್/Click |
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
Mysore University Recruitment 2023|Mysore district Jobs
People also ask:
- Which is the age limit for Mysore University recruitment 2023?
- What is the qualification Mysore University 2023?
- Which is the last date for Mysore University for 2023?
- Which is the salary for Mysore University for 2023
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter