ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನೇಮಕಾತಿ:National housing bank recruitment

ನ್ಯಾಷನಲ್ ಹೌಸಿಂಗ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. (National housing bank recruitment) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

National housing bank recruitment

ಹುದ್ದೆಯ ಹೆಸರು:
ಅಸಿಸ್ಟಂಟ್ ಮ್ಯಾನೇಜರ್ ಡೆಪ್ಯೂಟಿ ಮ್ಯಾನೇಜರ್ ರೀಜನಲ್ ಮ್ಯಾನೇಜರ್

ಹುದ್ದೆಯ ಸಂಖ್ಯೆ:
ಒಟ್ಟು 17 ಹುದ್ದೆಗಳು

ವಯೋಮಿತಿ:
ಕನಿಷ್ಠ 21 & ಗರಿಷ್ಠ 45 ವರ್ಷ.

ಅರ್ಹತೆ:
ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಅಭ್ಯರ್ಥಿಯು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಬ್ಯಾಂಕ್ ನಿಗದಿಪಡಿಸಿದ ಅಗತ್ಯ ಕಾರ್ಯನುಭವವನ್ನು ಹೊಂದಿರಬೇಕು.

ವೇತನ:
ಅಭ್ಯರ್ಥಿಗಳಿಗೆ ಉತ್ತಮ ಆಕರ್ಷಕ ವೇತನ ನೀಡಲಾಗುವುದು.

ಲ್ಯಾಂಡ್ ಸರ್ವೆಯರ್ ಹುದ್ದೆಗಳಿಗೆ ನೇಮಕಾತಿ ,3000 ಹುದ್ದೆಗಳ ಭರ್ಜರಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆನ್ಲೈನ್ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಲಿಂಕ್ ಕೆಳಗೆ ನೀಡಲಾಗಿದೆ.

ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ಅರ್ಜಿ ಶುಲ್ಕ:
ಸಾಮಾನ್ಯ & ಒಬಿಸಿ ಅಭ್ಯರ್ಥಿಗಳಿಗೆ – 850/-
ಎಸ್ಸಿ, ಎಸ್ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – 175/-

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

  • ಎಸ್.ಎಸ್.ಎಲ್.ಸಿ ಅಂಕಪಟ್ಟಿ
  • ಅರ್ಹತಾ ಅಂಕಪಟ್ಟಿ
  • ಆಧಾರ ಕಾರ್ಢ
  • ಜಾತಿ ಪ್ರಮಾಣ ಪತ್ರ
  • ಪೋಟೋ ಮತ್ತು ಸಹಿ
  • ಮೋಬೈಲ್ ಸಂಖ್ಯೆ ಮತ್ತು ಇಮೇಲ್ ವಿಳಾಸ್
  • ಮೀಸಲಾತಿ ಪ್ರಮಾಣ ಪತ್ರಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/12/2021

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

National housing bank recruitment

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment