ರಾಷ್ಟ್ರೀಯ ಆರೋಗ್ಯ ಅಭಿಯಾನ ನೇಮಕಾತಿ:NHM recruitment 2021 Karnataka

ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ (NHM recruitment 2021 Karnataka) ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ರಾಷ್ಟ್ರೀಯ ಆರೋಗ್ಯ ಅಭಿಯಾನ ನೇಮಕಾತಿ:NHM recruitment 2021 Karnataka

ಹುದ್ದೆಯ ಹೆಸರು:
ಸಮುದಾಯ ಆರೋಗ್ಯ ಅಧಿಕಾರಿಗಳು

ಹುದ್ದೆಯ ಸಂಖ್ಯೆ:
ಒಟ್ಟು 3006 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ:
ಕರ್ನಾಟಕದ ಒಟ್ಟು 25 ಜಿಲ್ಲೆಗಳಲ್ಲಿ ಖಾಲಿ ಇವೆ. (ಜಿಲ್ಲೆಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.)

KARNATAKA JobsAPPLY HERE
10th JobsAPPLY HERE

ವಿದ್ಯಾರ್ಹತೆ:
ಅಭ್ಯರ್ಥಿಯು ಬಿ.ಎಸ್ಸಿ ನರ್ಸಿಂಗ್/ ಪೋಸ್ಟ್ ಬಿ.ಎಸ್ಸಿ ನರ್ಸಿಂಗ್ ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್ ಕೆ.ಎನ್.ಸಿ/ಐ.ಎನ್.ಸಿ ನಿಂದ ನೋಂದಣಿ ಹೊಂದಿರಬೇಕು.

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.22,000 – 24,200/- ವೇತನವಾಗಿ ನೀಡಲಾಗುವುದು ಹಾಗೂ ಹೆಚ್ಚುವರಿಯಾಗಿ ಪ್ರೋತ್ಸಾಹ ಧನ ರೂ.8,000 ವರೆಗೆ ನೀಡಲಾಗುವುದು.

ರೈಲ್ವೇ ವಿಭಾಗದಲ್ಲಿ ಮತ್ತೇ ಭರ್ಜರಿ ನೇಮಕಾತಿ. 3000ಕ್ಕೂ ಹೆಚ್ಚು ಉದ್ಯೋಗವಕಾಶಗಳು.ಕ್ಲಿಕ್..

ವಯೋಮಿತಿ:

ಸಾಮಾನ್ಯ ವರ್ಗ ಗರಿಷ್ಠ – 35 ವರ್ಷ
2ಎ, 2ಬಿ, 2ಎ, 3ಬಿ ಗರಿಷ್ಠ – 38 ವರ್ಷ
SC / ST ಗರಿಷ್ಠ – 40 ವರ್ಷ

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು. ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ:
ಆನ್ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಶುಲ್ಕ:
SC/ ST / ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 300/-
ಉಳಿದ ಅಭ್ಯರ್ಥಿಗಳಿಗೆ – 100/-

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18/10/2021

ಲಿಖಿತ ಪರೀಕ್ಷೆ ಹಾಗೂ ಫಲಿತಾಂಶ ಪ್ರಕಟ ದಿನಾಂಕ: 23/10/2೦21

ಇತರೆ ಮಾಹಿತಿ: ಅಭ್ಯರ್ಥಿಯು ಕರ್ನಾಟಕದಲ್ಲಿ 10 ವರ್ಷ ವಾಸವಿರಬೇಕು ಹಾಗೂ ಕನ್ನಡವನ್ನು ಒಂದು ಭಾಷೆಯಾಗಿ SSLC ಯಲ್ಲಿ ಅಭ್ಯಾಸಿಸರಬೇಕು.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment