ರಾಷ್ಟ್ರೀಯ ಆರೋಗ್ಯ ಇಲಾಖೆ ನೇಮಕಾತಿ 2022:NHM Recruitment 2022

NHM Recruitment 2022: NHM – ರಾಷ್ಟ್ರೀಯ ಆರೋಗ್ಯ ಮಿಷನ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರಾಷ್ಟ್ರೀಯ ಆರೋಗ್ಯ ಇಲಾಖೆ ನೇಮಕಾತಿ 2022:NHM Recruitment 2022

NHM Recruitment 2022: ಸರ್ಕಾರಿ/ಆರೋಗ್ಯ ಇಲಾಖೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
NHM (ರಾಷ್ಟ್ರೀಯ ಆರೋಗ್ಯ ಮಿಷನ್)

ಹುದ್ದೆಯ ಹೆಸರು:
ಸಮುದಾಯ ಆರೋಗ್ಯ ಅಧಿಕಾರಿ

ಹುದ್ದೆಗಳ ಸಂಖ್ಯೆ:
ಒಟ್ಟು 5505 ಹುದ್ದೆಗಳು ಖಾಲಿ ಇವೆ

ಉದ್ಯೋಗ ಸ್ಥಳ:
ಉತ್ತರ ಪ್ರದೇಶ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:
ಕನಿಷ್ಠ 18 & ಗರಿಷ್ಠ 35 ವರ್ಷ

ವೇತನ:
ಅಭ್ಯರ್ಥಿಗಳಿಗೆ 35,000 /- ವೇತನವಾಗಿ ನೀಡಲಾಗುವುದು.

ವಿದ್ಯಾರ್ಹತೆ:
ಅಭ್ಯರ್ಥಿಯು ಬಿ.ಎಸ್ಸಿ (B.Sc) ನರ್ಸಿಂಗ್ ಅಥವಾ ಜನರಲ್ ನರ್ಸಿಂಗ್ & ಮಿಡ್ ವೈಫರಿ (GNM) ಪದವಿ ವಿದ್ಯಾರ್ಹತೆ ಹೊಂದಿರಬೇಕು.

West Central Railway Recruitment 2022|Salary 35,400 – 90,900/ |Apply Now

ಆಯ್ಕೆ ವಿಧಾನ:
ಇಲಾಖೆಯ ನಿಯಮಗಳ ಅನುಸಾರ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಆನ್ಲೈನ್ ಮೂಲಕ NHM ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ,(ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ).
  • ಅಲ್ಲಿ ಲೇಟೆಸ್ಟ್ ನೋಟಿಫಿಕೇಶನ್ ಅನ್ನು ಹುಡುಕಿ ತೆರೆಯಿರಿ. (ನೋಟಿಫಿಕೇಶನ್ ಅನ್ನು ಒಮ್ಮೆ ಪೂರ್ತಿಯಾಗಿ ಓದಿರಿ).
  • ಬಳಿಕ ಆನ್ಲೈನ್ ಮುಖಾಂತರ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 20/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09/08/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.

NHM Recruitment 2022|health department recruitment 2022|

NHM Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment