NHM Recruitment 2022 Karnataka:ರಾಷ್ಟ್ರೀಯ ಆರೋಗ್ಯ ಅಭಿಯಾನ ನೇಮಕಾತಿ 2022

ರಾಷ್ಟ್ರೀಯ ಆರೋಗ್ಯ ಅಭಿಯಾನದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕರ್ನಾಟಕದಲ್ಲಿ ಅರ್ಜಿಯನ್ನು ಕರೆಯಲಾಗಿದೆ. (NHM Recruitment 2022 Karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

NHM Recruitment 2022 Karnataka:ರಾಷ್ಟ್ರೀಯ ಆರೋಗ್ಯ ಅಭಿಯಾನ ನೇಮಕಾತಿ 2022

ಹುದ್ದೆಯ ಹೆಸರು:
ಸಮುದಾಯ ಆರೋಗ್ಯ ಅಧಿಕಾರಿಗಳು (ಸಿಎಚ್ಓ)

ಹುದ್ದೆಯ ಸಂಖ್ಯೆ:
ಒಟ್ಟು 680 ಹುದ್ದೆಗಳು ಖಾಲಿ

ಉದ್ಯೋಗ ಸ್ಥಳ:
ಬೀದರ್‌ , ಬಳ್ಳಾರಿ , ಕಲಬುರ್ಗಿ , ಚಾಮರಾಜನಗರ , ಚಿಕ್ಕಮಗಳೂರು , ವಿಜಯಪುರ , ಬಾಗಲಕೋಟೆ, ಕೊಪ್ಪಳ , ಉತ್ತರ ಕನ್ನಡ , ಚಿತ್ರದುರ್ಗ , ಹಾವೇರಿ , ಕೋಲಾರ , ಬೆಳಗಾವಿ , ತುಮಕೂರು , ಮೈಸೂರು , ಗದಗ , ಮಂಡ್ಯ , ಉಡುಪಿ , ಚಿಕ್ಕಬಳ್ಳಾಪುರ , ಕೊಡಗು , ದಾವಣಗೆರೆ , ಶಿವಮೊಗ್ಗ ಬೆಂಗಳೂರು ಗ್ರಾಮಾಂತರ , ಬೆಂಗಳೂರು ನಗರ ಹಾಗೂ ಧಾರವಾಡ

ವಯೋಮಿತಿ:
ಕನಿಷ್ಠ18 & ಗರಿಷ್ಠ 35 ವರ್ಷ
2ಎ,2ಬಿ,3ಎ,3ಬಿ ಗರಿಷ್ಠ 38 ವರ್ಷ
ಪ.ಜಾ/ಪ.ಪಂ/ಪ್ರ-1 ಗರಿಷ್ಠ 40 ವರ್ಷ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.22,000 – 24,200/- ವೇತನವಾಗಿ ನೀಡಲಾಗುವುದು ಹಾಗೂ ಹೆಚ್ಚುವರಿಯಾಗಿ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹ ಧನ ರೂ.8,000 ವರೆಗೆ ನೀಡಲಾಗುವುದು.

ನಾರ್ತ್ ಕೋಲ್ ಫೀಲ್ಡ್ ಸರ್ಕಾರಿ 1295 ಹುದ್ದೆಗಳು..8th, 10th, ITI ವಿದ್ಯಾರ್ಹತೆ Apply Now

ವಿದ್ಯಾರ್ಹತೆ:
ಅಭ್ಯರ್ಥಿಯು ಬಿಎಸ್ಸಿ ನರ್ಸಿಂಗ್/ಪೋಸ್ಟ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ರಾಜ್ಯ ನರ್ಸಿಂಗ್ ಕೌನ್ಸಿಲ್ ಕೆ.ಎನ್.ಸಿ/ಐ.ಎನ್.ಸಿ ನಿಂದ ನೋಂದಣಿ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ ಮಾಡುವುದರ ಮೂಲಕ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ನೇಮಕಾತಿ 1226 ಹುದ್ದೆಗಳು ಖಾಲಿ, ವೇತನ 36,000 – 63,000 Apply Now…

ಅರ್ಜಿ ಶುಲ್ಕ:
● SC/ ST ಮಾಜಿ ಸೈನಿಕ ಅಭ್ಯರ್ಥಿ – 300/-
● ಉಳಿದ ಅಭ್ಯರ್ಥಿಗಳಿಗೆ – 600/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/01/2022
ಲಿಖಿತ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟ ದಿನಾಂಕ:29/01/2022
ಮೂಲ ದಾಖಲೆಗಳ ಪರಿಶೀಲನೆ ದಿನಾಂಕ: 01/02/2022

ಹೆಚ್ಚಿನ ಮಾಹಿತಿಗಾಗಿ: ಅಭ್ಯರ್ಥಿಗಳು ಕರ್ನಾಟಕದಲ್ಲಿ 10 ವರ್ಷ ವಾಸವಿರಬೇಕು ಹಾಗೂ ಕನ್ನಡವನ್ನು ಒಂದು ಭಾಷೆಯಾಗಿ 10ನೇ ತರಗತಿಯಲ್ಲಿ ಅಭ್ಯಸಿಸಿರಬೇಕು.

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

NHM Recruitment 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment