ರಾಷ್ಟ್ರೀಯ ಆರೋಗ್ಯ ಅಭಿಯಾನ ನೇಮಕಾತಿ:NHM Recruitment 2023 Karnataka

NHM Recruitment 2023 Karnataka Notification in Kannada:

NHM Recruitment 2023 Karnataka: ಕರ್ನಾಟಕ ಸರ್ಕಾರ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ (NHM), ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಗುತ್ತಿಗೆ ಆಧಾರದ ಮೇಲೆ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ಇತರೆ ವರ್ಗಗಳ ಅಭ್ಯರ್ಥಿಗಳಿಂದ ನೇಮಕಾತಿ ಮಾಡಿಕೊಳ್ಳಲಿದೆ. ಈ ನೇಮಕಾತಿಗೆ ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಮತ್ತುುಈ ನೇಮಕಾತಿಯ ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರಾಷ್ಟ್ರೀಯ ಆರೋಗ್ಯ ಅಭಿಯಾನ ನೇಮಕಾತಿ:NHM Recruitment 2023 Karnataka

ಈ ಹುದ್ದೆಗಳಿಗೆ ಅಭ್ಯರ್ಥಿಗಳು ರಾಷ್ಟ್ರೀಯ ಆರೋಗ್ಯ ಅಭಿಯಾನ ಇಲಾಖೆಯು ಅಧಿಕೃತ ಅಧಿಸೂಚನೆಯಲ್ಲಿ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ & ಇತರೆ ಅರ್ಹತೆಗಳನ್ನು ಪೂರೈಸಿರಬೇಕು. ಜಿಲ್ಲಾ ಆರೋಗ್ಯ ಅಥವಾ ರಾಷ್ಟ್ರೀಯ ಆರೋಗ್ಯ ವಿಭಾಗದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಎಲ್ಲಾ ಕರ್ನಾಟಕದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು: NHM Recruitment 2023 Karnataka

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಆಯುಷ್ ವೈದ್ಯಾಧಿಕಾರಿಗಳು03
ಆರ್.ಬಿ.ಎಸ್.ಕೆ ಆಯುಷ್ ವೈದ್ಯಾಧಿಕಾರಿಗಳು01
ಒಟ್ಟು04
ಮೀಸಲಾತಿ ವರ್ಗೀಕರಣಹುದ್ದೆಯ ಸಂಖ್ಯೆ
ಪರಿಶಿಷ್ಟ ಜಾತಿ- ಇತರೆ02
ಪರಿಶಿಷ್ಟ ಪಂಗಡ ಇತರೆ01
ಸಾಮಾನ್ಯ -ಇತರೆ01
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
BMRCL ಹುದ್ದೆಯ ಹೆಸರುಹುದ್ದೆಯ ವೇತನ
ಆಯುಷ್ ವೈದ್ಯಾಧಿಕಾರಿಗಳು ರೂ. 25,000 /-
ಆರ್.ಬಿ.ಎಸ್.ಕೆ ಆಯುಷ್ ವೈದ್ಯಾಧಿಕಾರಿಗಳುರೂ. 25,000 /-

ವಯೋಮಿತಿ:
ರಾಷ್ಟ್ರೀಯ ಆರೋಗ್ಯ ಅಭಿಯಾನದ ನೇಮಕಾತಿಯ ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ 22/04/2023ಕ್ಕೆ ಮೀರಿರಬಾರದು, ಈ ದಿನಾಂಕಕ್ಕೆ ಅಭ್ಯರ್ಥಿಗಳ ಕನಿಷ್ಠ & ಗರಿಷ್ಠ ವಯೋಮಿತಿಯ ವಿವರ ಈ ಕೆಳಗಿನಂತಿವೆ,

  • ಆಯುಷ್ ವೈದ್ಯಾಧಿಕಾರಿಗಳು – ಕನಿಷ್ಠ 18 ವರ್ಷ & ಗರಿಷ್ಠ 60 ವರ್ಷ ವಯೋಮಿತಿ ಮೀರಿರಬಾರದು.
  • ಆರ್.ಬಿ.ಎಸ್.ಕೆ ಆಯುಷ್ ವೈದ್ಯಾಧಿಕಾರಿಗಳು – ಕನಿಷ್ಠ 18 ವರ್ಷ & ಗರಿಷ್ಠ 45 ವರ್ಷ ವಯೋಮಿತಿ ಮೀರಿರಬಾರದು.

10th ಪಾಸ್ ಸರ್ಕಾರಿ ಡ್ರೈವರ್ ಹುದ್ದೆಗಳು 2023|10th Pass Driver Recruitment Karnataka

ವಿದ್ಯಾರ್ಹತೆ: NHM Recruitment 2023 Karnataka

  • ಆಯುಷ್ ವೈದ್ಯಾಧಿಕಾರಿಗಳು – BAMS/ BHMS/ BNYS/ BUMS/ ಸಿದ್ಧ ವೈದ್ಯ ಪದ್ಧತಿಯಲ್ಲಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಹೌಸ್ ಮ್ಯಾನ್ ಶಿಪ್ ಅನ್ನು ಮುಗಿಸಿರಬೇಕು ಮತ್ತು ಅಂಗೀಕೃತ ನೋಂದಣಿ ಪ್ರಾಧಿಕಾರದಿಂದ ವೃತ್ತಿ ನೋಂದಣಿಯನ್ನು ಮಾಡಿಕೊಂಡಿರಬೇಕು.
  • ಆರ್.ಬಿ.ಎಸ್.ಕೆ ಆಯುಷ್ ವೈದ್ಯಾಧಿಕಾರಿಗಳು – BAMS (ಬಿ.ಎ.ಎಂ.ಎಸ್) ವಿದ್ಯಾರ್ಹತೆ ಜೊತೆಗೆ ಸಾರ್ವಜನಿಕ ಆರೋಗ್ಯ ಅಥವಾ ಸರ್ಕಾರಿ ಆರೋಗ್ಯ ಕಾರ್ಯಕ್ರಮ/NGO (Public Health/Govt Health Program) ದಲ್ಲಿ 02 ವರ್ಷದ ಅನುಭವವನ್ನು ಹೊಂದಿರಬೇಕು.

ಆದ್ಯತೆ:

  • ಕೊಪ್ಪಳ ಜಿಲ್ಲೆಯಲ್ಲಿ ಎಂಬಿಬಿಎಸ್ ಎದುರು ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ಬಿಡುಗಡೆಗೊಂಡ ಆಯುಷ್ ವೈದ್ಯರಿಗೆ ಆದ್ಯತೆಯನ್ನು ನೀಡಲಾಗುವುದು.
  • ಕೊಪ್ಪಳ ಜಿಲ್ಲೆಯಲ್ಲಿ ಎಂಬಿಬಿಎಸ್ ಎದುರು ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ಬಿಡುಗಡೆಗೊಂಡ ಬಿ.ಎ.ಎಮ್.ಎಸ್ ಪದವಿ ಹೊಂದಿರುವ ವೈದ್ಯರಿಗೆ ಆದ್ಯತೆಯನ್ನು ನೀಡಲಾಗುವುದು.

ನೇಮಕಾತಿ/ಆಯ್ಕೆ ವಿಧಾನ:
ಆಯುಷ್ ಪದವಿಯಲ್ಲಿ ಒಟ್ಟು ಗಳಿಸಿದ ಶೇಕಡಾವಾರುವಿನ ಅರ್ಧ ಮತ್ತು ಇದರ ಜೊತೆಗೆ ಸೇವಾ ಅನುಭವವಿರುವ ಶೇಕಡಾವಾರು ಅನ್ನು ಸೇರಿಸಿ ಲೆಕ್ಕಚಾರ ಮಾಡಿ ಮೆರಿಟ್ ಕಮ್ ರೋಸ್ಟರ್ ಪ್ರಕಾರ ಪಟ್ಟಿಯನ್ನು ತಯಾರಿಸಲಾಗುವುದು, ಆ ಮೂಲಕ ಅಭ್ಯರ್ಥಿಯನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

12th ಪಾಸ್ ಸರ್ಕಾರಿ ನೇಮಕಾತಿ ಕರ್ನಾಟಕ |ಉತ್ತಮ ವೇತನ..ಹುದ್ದೆಯ ವಿವರ

ಅರ್ಜಿ ಸಲ್ಲಿಸುವ ವಿಧಾನ: NHM Recruitment 2023 Karnataka

  • ರಾಷ್ಟ್ರೀಯ ಆರೋಗ್ಯ ಅಭಿಯಾನ ನೇಮಕಾತಿಗೆ ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕು, ಅರ್ಜಿ ಸಲ್ಲಿಸುವ ಕ್ರಮಗಳು ಕೆಳಗೆ ನೀಡಲಾಗಿದೆ.
  • ಅರ್ಜಿ ಸಲ್ಲಿಸುವ ಮುನ್ನ, ಅಧಿಸೂಚನೆ ಪ್ರಕಟಣೆಯನ್ನು ಎಚ್ಚರಿಕೆಯಿಂದ ಪೂರ್ತಿಯಾಗಿ ಓದಬೇಕು.(NHM Recruitment 2023 Karnataka)
  • ಬಳಿಕ, ಕೆಳಗೆ ನೀಡಲಾಗಿರುವ ” ಆನ್ಲೈನ್ ಅರ್ಜಿ ಸಲ್ಲಿಕೆ/Apply” ಲಿಂಕ್ ಮೇಲೆ ಕ್ಲಿಕ್ ಮಾಡಿ, NHM (ರಾಷ್ಟ್ರೀಯ ಆರೋಗ್ಯ ಅಭಿಯಾನ) ದ ವೆಬ್ಸೈಟ್ ಅನ್ನು ತೆರೆದು, ಆನ್ಲೈನ್ ಅರ್ಜಿಯನ್ನು ತೆರೆದುಕೊಳ್ಳಿ.
  • ನಂತರ, ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಮತ್ತು ಸಂಬಂಧಪಟ್ಟ ವಿದ್ಯಾರ್ಹತೆ, ಜಾತಿ ಪ್ರಮಾಣ ಪತ್ರ, ಮೀಸಲಾತಿ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳ ಎಲ್ಲಾ ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು ಮತ್ತು ಪಾಸ್ಪೋರ್ಟ್ ಭಾವಚಿತ್ರ ಮತ್ತು ಸಹಿಯನ್ನು ಅಪ್ಲೋಡ್ ಮಾಡಬೇಕು. (ಗಾತ್ರ 100kb & 50kb) .
  • ಹುದ್ದೆಯ ಬಗೆಗಿನ ಮತ್ತು ಇತರೆ ಹೆಚ್ಚಿನ ಮಾಹಿತಿಗಳ ವಿವರ ಕೆಳಗೆ ಅಧಿಸೂಚನೆ/Notification ಯಲ್ಲಿ ಅಥವಾ ಅಧಿಕೃತ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ನೀಡಲಾಗಿದೆ.

ಮುಖ್ಯ ಮಾಹಿತಿ:
ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸಿದ ಬಳಿಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ನಿಗದಿಪಡಿಸಿದ ಸ್ಥಳದಲ್ಲಿ ದಾಖಲಾತಿಗಳ ಪರಿಶೀಲನೆಗೆ ಅಭ್ಯರ್ಥಿಗಳು ಅವರ ಸ್ವಂತ ಖರ್ಚಿನಲ್ಲಿ ಹಾಜರಾಗುವುದು . ಹೆಚ್ಚಿನ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ಸಂದರ್ಶನದ ಸಮಯದಲ್ಲಿ ಹಾಜರುಪಡಿಸಬೇಕಾದ ಮೂಲ ಪ್ರಮಾಣ ಪತ್ರಗಳು:

  • ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಅಥವಾ ಅಂಕಪಟ್ಟಿಗಳು
  • ಜನ್ಮ ದಿನಾಂಕ ಹೊಂದಿರುವ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರ ಅಥವಾ ಜನನ ಪ್ರಮಾಣ ಪತ್ರ.
  • ವಿವಿಧ ಮೀಸಲಾತಿಗಳನ್ನು ಕೋರಿದ್ದಲ್ಲಿ, ಮೀಸಲಾತಿ ಪ್ರಮಾಣ ಪತ್ರಗಳು.
  • ಅನುಭವ ಅಥವಾ ನಿರಾಕ್ಷೇಪಣಾ ಪ್ರಮಾಣ ಪತ್ರ.
  • ಎಂಬಿಬಿಎಸ್ ಎದುರು ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿದ ಮತ್ತು ತೆಗೆದು ಹಾಕಿರುವ ಪ್ರಮಾಣ ಪತ್ರ.
  • ಮೀಸಲಾತಿ ಕೋರಿದ್ದಲ್ಲಿ ಹಾಜರುಪಡಿಸಬೇಕಾದ ಪ್ರಮಾಣ ಪತ್ರಗಳು ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 23/03/2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 22/04/2023

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು:

ಅಧಿಸೂಚನೆ/Notificationಕ್ಲಿಕ್/Click
ಅರ್ಜಿ ಸಲ್ಲಿಸಿ/Apply ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

NHM Recruitment 2023 Karnataka|Latest Govt Jobs notifications|

NHM Recruitment 2023 Karnataka

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter.

People also ask:

  • What is the salary for Bengaluru Metro jobs?
  • What is the age limit for metro vacancy 2023?
  • What is the qualification for BMRCL recruitment?

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment