ಆರೋಗ್ಯ ಇಲಾಖೆ ನೇಮಕಾತಿ 2022:NHM Recruitment Karnataka 2022-23

NHM Recruitment Karnataka 2022-23: ರಾಷ್ಟ್ರೀಯ ಆರೋಗ್ಯ ಅಭಿಯಾನವು ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯ ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಆರೋಗ್ಯ ಇಲಾಖೆ ನೇಮಕಾತಿ 2022:NHM Recruitment Karnataka 2022-23

NHM Recruitment Karnataka 2022-23: ಆರೋಗ್ಯ ಇಲಾಖೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು:
ಸಮುದಾಯಆರೋಗ್ಯ ಅಧಿಕಾರಿಗಳು (Community Health Officer)

ಹುದ್ದೆಗಳ ಸಂಖ್ಯೆ:
ಒಟ್ಟು 1048 ಹುದ್ದೆಗಳು ಖಾಲಿ ಇವೆ. ಜಿಲ್ಲಾವಾರು ಹುದ್ದೆಗಳ ವಿವರ ಕೆಳಗೆ ನೀಡಲಾಗಿದೆ.

ಉದ್ಯೋಗ ಸ್ಥಳ :
ಕರ್ನಾಟಕ

ವೇತನ :
ಅಭ್ಯರ್ಥಿಗಳಿಗೆ ಮಾಸಿಕ ರೂ. 22,000 – 24,200/- ವರೆಗೂ ವೇತನವಾಗಿಯೂ ಹಾಗೂ ಹೆಚ್ಚುವರಿಯಾಗಿ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹ ಧನ ರೂ.8,000 ವರೆಗೂ ವೇತನವಾಗಿ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:
ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ.
ಒಬಿಸಿ ವರ್ಗ- ಕನಿಷ್ಠ 18 ವರ್ಷ & ಗರಿಷ್ಠ 38 ವರ್ಷ.
SC/ST/ಪ್ರವರ್ಗ1 ಅಭ್ಯರ್ಥಿಗಳಿಗೆ – ಕನಿಷ್ಠ 18 ವರ್ಷ & ಗರಿಷ್ಠ 40 ವರ್ಷ.

ವಿದ್ಯಾರ್ಹತೆ:
ಅಭ್ಯರ್ಥಿಯು ಕನಿಷ್ಠ ಬಿಎಸ್ಸಿ(B.Sc) ನರ್ಸಿಂಗ್ ಅಥವಾ ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರಬೇಕು. ಅಥವಾ ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನ ಮಾನ್ಯತೆ ಪಡೆದ ಸಂಸ್ಥೆಯಿಂದ ಸಮಾನಾಂತರ ವಿದ್ಯಾರ್ಹತೆ ಹೊಂದಿರಬೇಕು.

10ನೇ ತರಗತಿ ರೈಲ್ವೇ ನೇಮಕಾತಿ 2022|ಹಲವು ಹುದ್ದೆಗಳು… Railway Recruitment 2022|ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಇತರೆ ಅರ್ಹತೆ:

  • ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ನಿವಾಸಿಯಾಗಿರಬೇಕು (ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 10 ವರ್ಷಗಳ ನಿವಾಸಿಯಾಗಿರುವುದಕ್ಕೆ ನಿವಾಸಿ ಪ್ರಮಾಣ ಪತ್ರವನ್ನು ದಾಖಲೆ ಪತ್ರಗಳ ಪರಿಶೀಲನೆಯ ಸಂದರ್ಭದಲ್ಲಿ ಹಾಜರುಪಡಿಸುವುದು).
  • ಕನ್ನಡ ಮಾತನಾಡಲು, ಓದಲು ಮತ್ತು ಬರೆಯಲು ಬರಬೇಕು ಮತ್ತು ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ ಅಧಿಕೃತ ವೆಬ್ಸೈಟ್/ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಶನ್(Applicatio ತೆರೆದುಕೊಳ್ಳಿ.
  • ಅಪ್ಲಿಕೇಶನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಮೊಬೈಲ್ ಸಂಖ್ಯೆಯನ್ನು, ಇ – ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸುವುದು & ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
  • ನಂತರ ಅರ್ಜಿಯಲ್ಲಿ ಕೋರಲಾದ ಎಲ್ಲಾ ಮಾಹಿತಿಗಳನ್ನೂ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಶುಲ್ಕ ಪಾವತಿ ಇದ್ದಲ್ಲಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು..
  • ಬಳಿಕ ಅರ್ಜಿಯನ್ನು ಶುಲ್ಕವನ್ನು ತುಂಬಿದ ಪ್ರತಿಯನ್ನು Download ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರ ಕಾಯ್ದಿರಿಸಿಕೊಳ್ಳತಕ್ಕದ್ದು ಹಾಗೂ ಅರ್ಹತಾ ಪರೀಕ್ಷೆಯ ಸಮಯದಲ್ಲಿ ಹಾಜರುಪಡಿಸತಕ್ಕದ್ದು.
  • ಹೆಚ್ಚಿನ ವಿವರಗಳಿಗಾಗಿ ಕೆಳಗೆ ನೀಡಲಾಗಿರುವ ಅಧಿಸೂಚನೆ(notification) ಅನ್ನು ಓದಿರಿ

ಅರ್ಜಿ ಶುಲ್ಕ:

  • SC/ST ವರ್ಗದ ಅಭ್ಯರ್ಥಿಗಳಿಗೆ – 225/-
  • ಉಳಿದ ವರ್ಗದ ಎಲ್ಲಾ ಅಭ್ಯರ್ಥಿಗಳಿಗೆ – 550/-

ಶುಲ್ಕ ಪಾವತಿಸಲು ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸುವ ವೇಳೆ ಶುಲ್ಕ ಪಾವತಿಯನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಡೆಬಿಟ್/ಕ್ರೆಡಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/11/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 01/12/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ. NHM Recruitment Karnataka 2022-23

NHM Recruitment Karnataka 2022-23

NHM Recruitment Karnataka 2022-23

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment