NIA ರಾಷ್ಟ್ರೀಯ ತನಿಖಾ ದಳ ನೇಮಕಾತಿ|NIA Recruitment 2022 apply online

ಭಾರತೀಯ NIA -ನ್ಯಾಷನಲ್ ಇನ್ವೆಸ್ಟಿಗೇಷನ್ ಏಜೆನ್ಸಿ ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ (NIA Recruitment 2022 apply online) ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

NIA ರಾಷ್ಟ್ರೀಯ ತನಿಖಾ ದಳ ನೇಮಕಾತಿ|NIA Recruitment 2022 apply online

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಇನ್ಸ್ಪೆಕ್ಟರ್279300 – 34800/-
ಸಬ್ ಇನ್ಸ್ಪೆಕ್ಟರ್7935,400 – 1,12,400/-

ಹುದ್ದೆಯ ಸಂಖ್ಯೆ:
ಒಟ್ಟು 106 ಹುದ್ದೆಗಳು

ವಯೋಮಿತಿ:
ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ವಯಸ್ಸಿನ ಮಿತಿ ಇರುತ್ತದೆ

ವೇತನ:
ವೇತನದ ಬಗ್ಗೆ ಯಾವುದೇ ಮಾಹಿತಿ ಅಧಿಸೂಚನೆಯಲ್ಲಿ ನೀಡಲಾಗಿಲ್ಲ.

ಭಾರತೀಯ ನೌಕಾಪಡೆ ನೇಮಕಾತಿ, ಒಟ್ಟು 2500 ಹುದ್ದೆಗಳು|ವೇತನ 17,000 – 69,100 ಅರ್ಜಿ ಸಲ್ಲಿಸಿ..

ವಿದ್ಯಾರ್ಹತೆ:
ಅಭ್ಯರ್ಥಿಯು ಸ್ನಾತಕೋತ್ತರ ಪದವಿ (ಬ್ಯಾಚುಲರ್ ಡಿಗ್ರಿ) ವಿದ್ಯಾರ್ಹತೆ ಹೊಂದಿರಬೇಕು ಮತ್ತು ಅಗತ್ಯವಿರುವ ವರ್ಷಗಳ ಅನುಭವವನ್ನು ಹೊಂದಿರಬೇಕು

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಮತ್ತು ಇತರೆ ವಿವರಗಳನ್ನು ಭರ್ತಿ ಮಾಡಿದ ಆ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು. (ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ).

ಅಂಚೆ ವಿಳಾಸ:
SP (Adm), NIA HQ, Opposite CGO Complex,
Lodhi Road, New Delhi-110003.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ.

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿಸಲ್ಲಿಸಲು ಕೊನೆಯ ದಿನಾಂಕ – 25-04-2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. NIA Recruitment 2022 apply online

NIA Recruitment 2022 apply online

NIA Recruitment 2022 apply online

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment