ಎನ್ಐಎಸಿಎಲ್ (NICAL Recruitment 2021) ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್- ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಬೃಹತ್ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. 300 ಹುದ್ದೆಗಳು ಖಾಲಿ ಇವೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
NICAL Recruitment 2021
ಹುದ್ದೆಯ ಹೆಸರು:
ಅಡ್ಮಿನಿಸ್ಟ್ರೇಟಿವ್
ಹುದ್ದೆಯ ಸಂಖ್ಯೆ:
ಒಟ್ಟು 300 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ:
ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ/ಸ್ನಾತಕೋತ್ತರ ವಿದ್ಯಾರ್ಹತೆಯನ್ನು ಪಡೆದಿರಬೇಕು.
ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 60,000 ವೇತನವಾಗಿ ನೀಡಲಾಗುವುದು
ವಯೋಮಿತಿ:
ಕನಿಷ್ಠ 18 ಹಾಗೂ ಗರಿಷ್ಠ 30 ವರ್ಷ .
ಆಯ್ಕೆಯ ವಿಧಾನ:
ಪ್ರಥಮಿಕ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಕಾಂತರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ:
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – 750/-
Sc & St /ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 100/-
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21/09/2021
ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment