ನರ್ಸಿಂಗ್ ಹುದ್ದೆಗಳು 2023:NIMHANS Bangalore Recruitment 2023

NIMHANS Bangalore Recruitment 2023 Apply Online:

NIMHANS Bangalore Recruitment 2023: ಆನ್ಲೈನ್ ಮೂಲಕ ಇದೀಗ ನಿಮ್ಮಾನ್ಸ್ (NIMHANS )ನಲ್ಲಿ ಖಾಲಿ ಇರುವಂತಹ ಹಲವು ನರ್ಸಿಂಗ್ ಹುದ್ದೆಗಳ ನೇಮಕಾತಿಯನ್ನು ಹೊಸ ಅಧಿಸೂಚನೆಯೊಂದಿಗೆ ಹೊರಡಸಿದೆ.. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು & ಸಂಖ್ಯೆ:

ನರ್ಸಿಂಗ್ ಆಫೀಸರ್161

ನರ್ಸಿಂಗ್ ಹುದ್ದೆಗಳು 2023:NIMHANS Bangalore Recruitment 2023

ಬೆಂಗಳೂರು, ಕರ್ನಾಟಕ ಆರೋಗ್ಯ ಇಲಾಖೆ/ ವೈದ್ಯಕೀಯ ಇಲಾಖೆಗಳಲ್ಲಿ ನರ್ಸಿಂಗ್ ಹುದ್ದೆಗಳ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ & ಈ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ ಹಾಗೂ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ನೇಮಕಾತಿ ವಿವರಗಳು: NIMHANS Bangalore Recruitment 2023

ನೇಮಕಾತಿ ಸಂಸ್ಥೆNIMHANS
ಹುದ್ದೆಯ ಸ್ಥಳಬೆಂಗಳೂರು

ವೇತನ ವಿವರ:
ನರ್ಸಿಂಗ್ ಆಫೀಸರ್ ಹುದ್ದೆಗೆ ಮಾಸಿಕ ವೇತನ ರೂ.30,800/- ನೀಡಲಾಗುವುದು.

10th ಪಾಸ್ ಗುಪ್ತಚರ ಇಲಾಖೆ ನೇಮಕಾತಿ 2023..ಅರ್ಜಿ ಸಲ್ಲಿಸಿ

ವಯಸ್ಸಿನ ಮಿತಿ: ಕೊನೆಯ ದಿನಾಂಕಕ್ಕೆ ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು, ಆಯಾ ಹುದ್ದೆಯ ವಯಸ್ಸಿನ ಮಿತಿ ಕೆಳಗಿನಂತಿವೆ.

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:
ಅಭ್ಯರ್ಥಿಯು ಭಾರತೀಯ ನರ್ಸಿಂಗ್ ಕೌನ್ಸಿಲ್ನಿಂದ ಗುರುತಿಸಲ್ಪಟ್ಟ ವಿದ್ಯಾಸಂಸ್ಥೆ/ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರಬೇಕು. ಅಥವಾ ಬಿ.ಎಸ್ಸಿ (ಪೋಸ್ಟ್ ಸರ್ಟಿಫಿಕೇಟ್)/ ಪೋಸ್ಟ್ ಬೇಸಿಕ್ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರಬೇಕು. ರಾಜ್ಯ ಅಥವಾ ಭಾರತೀಯ ನರ್ಸಿಂಗ್ ಕೌನ್ಸಿಲ್ ನಲ್ಲಿ ನರ್ಸಸ್ ಆಗಿ ನೊಂದಣಿ ಮಾಡಿರಬೇಕು.

ಹುದ್ದೆಗೆ ಬೇಕಾಗಿರುವ ಅನುಭವ:
ಕನಿಷ್ಠ ಎರಡು ವರ್ಷದ ಅನುಭವವನ್ನು ಅಂದರೆ ನರ್ಸ್ ಆಗಿ ಕೆಲಸ ನಿರ್ವಹಿಸಬೇಕು .

ಆಯ್ಕೆ ವಿಧಾನ:
ನರ್ಸಿಂಗ್ ಹುದ್ದೆಯ ಆಯ್ಕೆ ವಿಧಾನದ ಬಗ್ಗೆ ಯಾವುದೇ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿಲ್ಲ. ಹೆಚ್ಚಾಗಿ ಸಂದರ್ಶನದ ಮೇಲೆಗೆ ಆಯ್ಕೆ ಮಾಡಬಹುದು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ

ಅರ್ಜಿ ಶುಲ್ಕದ ಮಾಹಿತಿ:

SC /ST ಅಭ್ಯರ್ಥಿಗಳುರೂ. 885/-
ಉಳಿದ ವರ್ಗದ ಎಲ್ಲಾ ಅಭ್ಯರ್ಥಿಗಳಿಗೆರೂ . 1180/-

ಅರ್ಜಿ ಶುಲ್ಕದ ಪಾವತಿ ವಿಧಾನ:
ಅಭ್ಯರ್ಥಿಗಳು ಆಯಾ ವರ್ಗಕ್ಕೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಎಂದಿನಂತೆ ಆನ್ಲೈನ್ ಕ್ರೆಡಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕಾಗುತ್ತದೆ.

ಅರ್ಜಿ ಸಲ್ಲಿಕೆ ವಿಧಾನ: NIMHANS Bangalore Recruitment 2023

  • ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗಡೆ ಆನ್ಲೈನ್ ಅರ್ಜಿ ಸಲ್ಲಿಕೆಯ ಲಿಂಕ್ ನೀಡಲಾಗಿದೆ, ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ, ಆನ್ಲೈನ್ ಅರ್ಜಿ ಫಾರಂ ಅನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (NIMHANS Bangalore Recruitment 2023)

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 18/11/2023
ಅಧಿಸೂಚನೆ/Notificationಕ್ಲಿಕ್/Click
ಅರ್ಜಿ ಸಲ್ಲಿಕೆ/Apply Onlineಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

NIMHANS Bangalore Recruitment 2023

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment