ನಾರ್ತ್ ರೈಲ್ವೆ ಇಲಾಖೆ ಉದ್ಯೋಗ 2022:North Central Railway Recruitment 2022

North Central Railway Recruitment 2022: ನಾರ್ತ್ ಸೆಂಟ್ರಲ್ ರೈಲ್ವೇ ವಿಭಾಗದಲ್ಲಿ ಖಾಲಿ ಇರುವ ಸುಮಾರು 1600 ಕ್ಕೂ ಹೆಚ್ಚು ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ನಾರ್ತ್ ರೈಲ್ವೆ ಇಲಾಖೆ ಉದ್ಯೋಗ 2022:North Central Railway Recruitment 2022

North Central Railway Recruitment 2022: ರೈಲ್ವೇ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಅಪ್ರೆಂಟಿಸ್

ಹುದ್ದೆಯ ವಿಭಾಗ (Division)ಹುದ್ದೆಯ ಸಂಖ್ಯೆ
ಪ್ರಯಾಗ್ ರಾಜ್ ಮೆಕ್ಯಾನಿಕಲ್364
ಪ್ರಯಾಗ್ ರಾಜ್ ಎಲೆಕ್ಟ್ರಿಕಲ್339
ಜಾನ್ಸಿವಿಭಾಗ480
ವರ್ಕ್ ಶಾಪ್ ಜಾನ್ಸಿ180
ಆಗ್ರಾ ಡಿವಿಷನ್ (ವಿಭಾಗ)296

ಹುದ್ದೆಗಳ ಸಂಖ್ಯೆ:
ಒಟ್ಟು 1659 ಹುದ್ದೆಗಳು ಖಾಲಿ ಇವೆ.

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 15 & ಗರಿಷ್ಠ 24 ವರ್ಷ
  • ಒಬಿಸಿ ವರ್ಗ – ಕನಿಷ್ಠ 15 & ಗರಿಷ್ಠ 27 ವರ್ಷ
  • SC/ST ಸಾಮಾನ್ಯ ವರ್ಗ – ಕನಿಷ್ಠ 15 & ಗರಿಷ್ಠ 29 ವರ್ಷ
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:
ಆಯಾ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಯು SSLC ಅಥವಾ ಐಟಿಐ ವಿದ್ಯಾರ್ಹತೆ ಹೊಂದಿರಬೇಕು. (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

ತರಬೇತಿ ಅವಧಿ:
ಅಭ್ಯರ್ಥಿಗಳಿಗೆ ಒಂದು ವರ್ಷದ ತರಬೇತಿ ಅವಧಿ ನೀಡಲಾಗುವುದು.

ಆಯ್ಕೆ ವಿಧಾನ :
ಅಭ್ಯರ್ಥಿಯು SSLC & ಐಟಿಐ ವಿದ್ಯಾರ್ಹತೆಯಲ್ಲಿ ಗಳಿಸಿದ ಶೇಕಡಾ 50 ರಷ್ಟು ಅಂಕಗಳನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

Indian Navy Recruitment 2022|338 Vacancies..10th/ITI Pass |Apply Now

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
  • ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

  • 10th & 12th ಅಂಕಪಟ್ಟಿ
  • ಐಟಿಐ ಪ್ರಮಾಣ ಪತ್ರ
  • ಅರ್ಹತಾ ಪ್ರಮಾಣ ಪತ್ರಗಳು
  • ಆಧಾರ ಕಾರ್ಡ್
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಇಮೇಲ್-ಐಡಿ ಮತ್ತು ಮೊಬೈಲ್ ನಂಬರ್
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Zilla Panchayat Recruitment 2022|Any Degree Apply Now.. Clickನ್

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗ – 100/-
  • ಒಬಿಸಿ ವರ್ಗ – 100/-
  • SC/ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 02/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01/08/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. North Central Railway Recruitment 2022

North Central Railway Recruitment 2022

North Central Railway Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment