ಈಶಾನ್ಯ ರೈಲ್ವೆ ಹುದ್ದೆಗಳು 2022|Northeast Railway Recruitment 2022

Northeast Railway Recruitment 2022: ನಾರ್ತ್ ಈಸ್ಟ್ (ಈಶಾನ್ಯ) ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ಹಲವಾರು ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಈಶಾನ್ಯ ರೈಲ್ವೆ ಹುದ್ದೆಗಳು 2022|Northeast Railway Recruitment 2022

Northeast Railway Recruitment 2022: 10th/ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೇಸರುಹುದ್ದೆಯ ಸಂಖ್ಯೆ
ಕತಿಹಾರ್ (KIR) & TDH ಕಾರ್ಯಾಗಾರ919
ಅಲಿಪುರ್ದುವಾರ್ (APDJ)552
ರಂಗಿಯಾ (RNY)551
ಲಂಡಿಂಗ್ (LMG), S&T/ವರ್ಕ್ ಶಾಪ್/MLG(PNO)&
ಟ್ರ್ಯಾಕ್ ಮಷಿನ್/MLG
1140
ಟಿನ್ಸುಕಿಯ (TSK)547
ಹೊಸ ಬೋಂಗೈಗಾಂವ್ ವರ್ಕ್ ಶಾಪ್ (NBQS) &EWS/BNGN 1110
ದಿಬ್ರುಗಡ್ ಕಾರ್ಯಗಾರ (DBWS 847)

ಹುದ್ದೆಗಳ ಸಂಖ್ಯೆ:
ಒಟ್ಟು 5636 ಹುದ್ದೆಗಳು ಖಾಲಿ

ಉದ್ಯೋಗ ಸ್ಥಳ:
ನಾರ್ತ್ ಈಸ್ಟ್ ರೈಲ್ವೆ ವಿಭಾಗ

ವೇತನ:
ಅಭ್ಯರ್ಥಿಗಳಿಗೆ ಸರ್ಕಾರದ ನಿಯಮನುಸಾರವಾಗಿ ತರಬೇತಿ ಭತ್ಯೆಯನ್ನು ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 15 & ಗರಿಷ್ಠ 24 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ – ಕನಿಷ್ಠ 15 & ಗರಿಷ್ಠ 27 ವರ್ಷ
  • SC/ST/ ಪ್ರವರ್ಗ-1 ಅಭ್ಯರ್ಥಿಗಳಿಗೆ – ಕನಿಷ್ಠ 15 & ಗರಿಷ್ಠ 29 ವರ್ಷ

ವಿದ್ಯಾರ್ಹತೆ:

  • ಅಭ್ಯರ್ಥಿಯು SSLC ವಿದ್ಯಾರ್ಹತೆ ಹೊಂದಿರಬೇಕು.
  • ITI ವಿದ್ಯಾರ್ಹತೆ ಹೊಂದಿರಬೇಕು. (ಕನಿಷ್ಠ 50% ಅಂಕಗಳೊಂದಿಗೆ)

Western Railway Recruitment 2022|3612 Post |10th Pass govt jobs Apply NOW

ಆಯ್ಕೆ ವಿಧಾನ:
ಅಭ್ಯರ್ಥಿಗಳು SSLC & ITI ವಿದ್ಯಾರ್ಹತೆಯಲ್ಲಿ ಗಳಿಸಿದ ಒಟ್ಟು ಅಂಕಗಳದ ಮೆರಿಟ್ ಪಟ್ಟಿಯ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಶುಲ್ಕ ಪಾವತಿ ಇದ್ದಲ್ಲಿ ಪಾವತಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಲಾಖೆಗಳು:

  • SSLC ಅಂಕಪಟ್ಟಿ
  • ಐ.ಟಿ.ಐ ಅಂಕಪಟ್ಟಿ
  • ಆಧಾರ ಕಾರ್ಡ್
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

MESCOM Recruitment 2022| Total 183 post Govt job Apply now..click..

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗ – 100/-
  • ಒಬಿಸಿ ಅಭ್ಯರ್ಥಿಗಳಿಗೆ – 100/-
  • SC/ST/ ಪ್ರವರ್ಗ1/ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/06/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Court Peon Recruitment 2022 Karnataka

Northeast Railway Recruitment 2022| railway jobs 2022|ITI pass jobs 2022|

Northeast Railway Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment