ನಾರ್ತ್ ಕೋಲ್ ಫೀಲ್ಡ್ ಇಲಾಖೆ ನೇಮಕಾತಿಗೆ ಇದೀಗ ಖಾಲಿ ಇರುವ ಹಲವಾರು ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. (northern coalfields limited recruitment 2021) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
| KARNATAKA Jobs | APPLY HERE |
| 10th/12th Jobs | APPLY HERE |
| Railway jobs | APPLY HERE |
| Private jobs | Apply HERE |
Northern coalfields limited recruitment 2021
ಹುದ್ದೆಯ ಹೆಸರು:
- ವೆಲ್ಡರ್ (ಗ್ಯಾಸ್/ ಇಲೆಕ್ಟ್ರಿಕ್)
- ಫಿಟ್ಟರ್
- ಇಲೆಕ್ಟ್ರಿಷಿಯನ್
- ಮೋಟಾರ್ ಮೆಕ್ಯಾನಿಕ್
ಹುದ್ದೆಯ ಸಂಖ್ಯೆ:
- ವೆಲ್ಡರ್ (ಗ್ಯಾಸ್/ ಇಲೆಕ್ಟ್ರಿಕ್) – 88
- ಫಿಟ್ಟರ್ – 685
- ಇಲೆಕ್ಟ್ರಿಷಿಯನ್ – 430
- ಮೋಟಾರ್ ಮೆಕ್ಯಾನಿಕ್ – 92
- ಒಟ್ಟು 1295 ಹುದ್ದೆಗಳು ಖಾಲಿ.
ವಯೋಮಿತಿ:
ಕನಿಷ್ಠ 16 & ಗರಿಷ್ಠ 24 ವರ್ಷ.
ವಿದ್ಯಾರ್ಹತೆ:
- ವೆಲ್ಡರ್ (ಗ್ಯಾಸ್/ ಇಲೆಕ್ಟ್ರಿಕ್) – 8th & ITI (ವೆಲ್ಡರ್) ಪಾಸ್ ಆಗಿ ವಿದ್ಯಾರ್ಹತೆ ಹೊಂದಿರಬೇಕು.
- ಫಿಟ್ಟರ್ ಹುದ್ದೆಗೆ – 10th & ITI (ಫಿಟ್ಟರ್) ವಿದ್ಯಾರ್ಹತೆ ಹೊಂದಿರಬೇಕು.
- ಇಲೆಕ್ಟ್ರಿಷಿಯನ್ – 10th & ITI (ಇಲೆಕ್ಟ್ರಿಷಿಯನ್) ವಿದ್ಯಾರ್ಹತೆ ಹೊಂದಿರಬೇಕು.
- ಮೋಟಾರ್ ಮೆಕ್ಯಾನಿಕ್ – 10th & ITI (ಮೋಟಾರ್ ಮೆಕ್ಯಾನಿಕ್) ವಿದ್ಯಾರ್ಹತೆ ಹೊಂದಿರಬೇಕು.
- ಒಟ್ಟು 1295 ಹುದ್ದೆಗಳು ಖಾಲಿ.
ವೇತನ:
ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.
ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/12/2021
ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Northern coalfields limited recruitment 2021
- IB Recruitment 2025: ಭಾರತೀಯ ಗುಪ್ತಚರ ಇಲಾಖೆ ನೇಮಕಾತಿ – ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡ ನೇಮಕಾತಿ – Bank of Baroda Recruitment 2025: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಬೆಂಗಳೂರ ಮೆಟ್ರೋ ನಿಗಮ ನೇಮಕಾತಿ, ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭಾರತೀಯ ರೈಲ್ವೆ ನೇಮಕಾತಿ 2025, ಒಟ್ಟು 6238 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.