Nuclear Power Corporation Of India Limited (NPCIL recruitment 2021) ಇಲಾಖೆ ನೇಮಕಾತಿ 2021ರ ಖಾಲಿ ಇರುವ 121 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರಗಳನ್ನು ಈ ಕೆಳಗಿನಂತೆ ಪೂರ್ತಿಯಾಗಿ ಓದಿ ಹಾಗೂ ಆಸಕ್ತಿ ಹೊಂದಿದವರು ಜುಲೈ 15/2021ರೊಳಗೆ ಅರ್ಜಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಬೇಕು. ಇದು ಉದ್ಯೋಗವನ್ನು ಹುಡುಕುತ್ತಿರುವ ಯುವಕರಿಗೆ ಉತ್ತಮ ಅವಕಾಶವಾಗಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ.
ಇಲಾಖೆ ಹೆಸರು:
Nuclear Power Corporation Of India Limited (NPCIL Recruitment 2021)
ಹುದ್ದೆಯ ಹೆಸರು:
ಟ್ರೇಡ್ ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ:
ಇಲಾಖೆಯಲ್ಲಿ ಒಟ್ಟು 121ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ:
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಐಟಿಐ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಉದ್ಯೋಗ ಸ್ಥಳ:
ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಕೋಲಾರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹುದ್ದೆಗಳು ಖಾಲಿ ಇವೆ.
ಹುದ್ದೆಗೆ ಸಂಬಂದಿಸಿದ ವಯೋಮಿತಿ:
ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 14 ವರ್ಷ ಹಾಗೂ ಗರಿಷ್ಠ 24 ವರ್ಷ ವಯಸ್ಸಿನವರಾಗಿರಬೇಕು.
ವೇತನ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.8885ರೂ ವೇತನವನ್ನು ನೀಡಲಾಗುವುದು.
ಆಯ್ಕೆಯ ವಿಧಾನ:
ಅರ್ಜಿಸಲ್ಲಿಸಿದಂತಹ ಪ್ರತಿ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸಲಾಗುತ್ತೆ. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/7/2021
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳು ಅವರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ರೆಜಿಸ್ಟರ್ ಮಾಡಿಕೊಳ್ಳಬಹುದು. ಹಾಗೂ ನೀಡಲಾಗಿರುವ ಅಧಿಕೃತ https://www.npcil.nic.in/ವೆಬ್ಸೈಟ್ ಗೆ ಭೇಟಿ ಅರ್ಜಿಯ ನಮೂನೆಯನ್ನು ಡೌನ್ಲೋಡ್ ಮಾಡುವುದರ ಮೂಲಕ ಕೇಳಲಾಗಿರುವ ನಿಮ್ಮ ವಿವರಗಳನ್ನು ಭರ್ತಿ ಮಾಡಿ, ಜೊತೆಗೆ ಬೇಕಾಗಿರುವ ದಾಖಲೆಗಳನ್ನು ಲಗತ್ತಿಸಿ ಕೆಳಗೆ ನೀಡಲಾಗಿರುವಂತಹ ಕಚೇರಿಯ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಬೇಕು.
ಜಿಲ್ಲಾ ಪಂಚಾಯಿತಿ ನೇಮಕಾತಿ 2021| Panchayat jobs in karnataka..ಮುಂದೆ ಓದಿ.
ಅರ್ಜಿ ಸಲ್ಲಿಸುವ ವಿಳಾಸ:
Nuclear power corporation As Indian Limited,
Kakrapa Gujarat Site Approval-1,
Ta,war, Dist. Tapi, Gujarat
ಅಧಿಸೂಚನೆ ಲಿಂಕ್:https://drive.google.com/file/d/1mFdN…
ಅರ್ಜಿ ಶುಲ್ಕ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವು ಪಾವತಿಸಬೇಕಿಲ್ಲ.
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.