NPCIL Recruitment 2021: ಎನ್ ಪಿಸಿಐಎಲ್ ನೇಮಕಾತಿ

Nuclear Power Corporation Of India Limited (NPCIL recruitment 2021) ಇಲಾಖೆ ನೇಮಕಾತಿ 2021ರ ಖಾಲಿ ಇರುವ 121 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರಗಳನ್ನು ಈ ಕೆಳಗಿನಂತೆ ಪೂರ್ತಿಯಾಗಿ ಓದಿ ಹಾಗೂ ಆಸಕ್ತಿ ಹೊಂದಿದವರು ಜುಲೈ 15/2021ರೊಳಗೆ ಅರ್ಜಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಬೇಕು. ಇದು ಉದ್ಯೋಗವನ್ನು ಹುಡುಕುತ್ತಿರುವ ಯುವಕರಿಗೆ ಉತ್ತಮ  ಅವಕಾಶವಾಗಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ.

ಇಲಾಖೆ ಹೆಸರು:
Nuclear Power Corporation Of India Limited (NPCIL Recruitment 2021)

NPCIL recruitment 2021) ಇಲಾಖೆ ನೇಮಕಾತಿ 2021

ಹುದ್ದೆಯ ಹೆಸರು:
ಟ್ರೇಡ್ ಅಪ್ರೆಂಟಿಸ್

ಹುದ್ದೆಗಳ ಸಂಖ್ಯೆ:
ಇಲಾಖೆಯಲ್ಲಿ ಒಟ್ಟು 121ಹುದ್ದೆಗಳು ಖಾಲಿ ಇವೆ.

ವಿದ್ಯಾರ್ಹತೆ:
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಐಟಿಐ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅಂಗನವಾಡಿ ಹುದ್ದೆಗೆ ನೇಮಕಾತಿ 2021ಇಂದೇ ಅರ್ಜಿ ಸಲ್ಲಿಸಿ
Click:
https://infokannada.in/karnataka-anganwadi-recruitment-2021/

ಉದ್ಯೋಗ ಸ್ಥಳ:
ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಕೋಲಾರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹುದ್ದೆಗಳು ಖಾಲಿ ಇವೆ.

ಹುದ್ದೆಗೆ ಸಂಬಂದಿಸಿದ ವಯೋಮಿತಿ:
ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 14 ವರ್ಷ ಹಾಗೂ ಗರಿಷ್ಠ 24 ವರ್ಷ ವಯಸ್ಸಿನವರಾಗಿರಬೇಕು.

ವೇತನ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.8885ರೂ ವೇತನವನ್ನು ನೀಡಲಾಗುವುದು.

ಆಯ್ಕೆಯ ವಿಧಾನ:
ಅರ್ಜಿಸಲ್ಲಿಸಿದಂತಹ ಪ್ರತಿ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸಲಾಗುತ್ತೆ. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/7/2021

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳು ಅವರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ರೆಜಿಸ್ಟರ್ ಮಾಡಿಕೊಳ್ಳಬಹುದು. ಹಾಗೂ ನೀಡಲಾಗಿರುವ ಅಧಿಕೃತ https://www.npcil.nic.in/ವೆಬ್ಸೈಟ್ ಗೆ ಭೇಟಿ ಅರ್ಜಿಯ ನಮೂನೆಯನ್ನು ಡೌನ್ಲೋಡ್ ಮಾಡುವುದರ ಮೂಲಕ ಕೇಳಲಾಗಿರುವ ನಿಮ್ಮ ವಿವರಗಳನ್ನು ಭರ್ತಿ ಮಾಡಿ, ಜೊತೆಗೆ ಬೇಕಾಗಿರುವ ದಾಖಲೆಗಳನ್ನು ಲಗತ್ತಿಸಿ ಕೆಳಗೆ ನೀಡಲಾಗಿರುವಂತಹ ಕಚೇರಿಯ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಬೇಕು.

ಜಿಲ್ಲಾ ಪಂಚಾಯಿತಿ ನೇಮಕಾತಿ 2021| Panchayat jobs in karnataka..ಮುಂದೆ ಓದಿ.

ಅರ್ಜಿ ಸಲ್ಲಿಸುವ ವಿಳಾಸ:
Nuclear power corporation As Indian Limited,
Kakrapa Gujarat Site Approval-1,
Ta,war, Dist. Tapi, Gujarat

ಅಧಿಸೂಚನೆ ಲಿಂಕ್:https://drive.google.com/file/d/1mFdN…​

ಅರ್ಜಿ ಶುಲ್ಕ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವು ಪಾವತಿಸಬೇಕಿಲ್ಲ.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment