NPCIL Recruitment 2022: NPCIL ಪರಮಾಣು ಶಕ್ತಿ ನಿಗಮದಲ್ಲಿ ಖಾಲಿ ಇರುವ ಹಲವು ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
NPCIL ಸರ್ಕಾರಿ ನಿಗಮ ನೇಮಕಾತಿ 2022:NPCIL Recruitment 2022
NPCIL Recruitment 2022: ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಇಲಾಖೆ ಹೆಸರು:
NPCIL (ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಇಂಡಿಯಾ ಲಿಮಿಟೆಡ್)
ಹುದ್ದೆಯ ಹೆಸರು:
ಟ್ರೇಡ್ ಅಪ್ರೆಂಟಿಸ್
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
---|---|
ಫಿಟ್ಟರ್ | 47 |
ಎಲೆಕ್ಟ್ರಿಷಿಯನ್ | 47 |
ಎಲೆಕ್ಟ್ರಾನಿಕ್ ಮೆಕ್ಯಾನಿಕ್ | 18 |
ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ | 17 |
PSAA/COPA | 10 |
ವೆಲ್ಡರ್ | 10 |
ಮೆಷಿನಿಸ್ಟ್ | 08 |
ಟರ್ನರ್ | 10 |
ರೆಫ್ರಿಜರೇಷನ್ & ಏರ್ ಕಂಡೀಷನಿಂಗ್ ಮೆಕ್ಯಾನಿಕ್ | 09 |
ಹುದ್ದೆಗಳ ಸಂಖ್ಯೆ:
ಒಟ್ಟು 177 ಹುದ್ದೆಗಳು ಖಾಲಿ ಇವೆ
ವಯೋಮಿತಿ:
ಕನಿಷ್ಠ 14 & ಗರಿಷ್ಠ 24 ವರ್ಷ ( ಅಧಿಸೂಚನೆಯಲ್ಲಿ ನೀಡಲಾಗಿದೆ)
ಉದ್ಯೋಗ ಸ್ಥಳ:
ಗುಜರಾತ್ (ಕರ್ನಾಟಕ)
ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.7,700 – 8,550/- ವರೆಗೂ ನೀಡಲಾಗುವುದು
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
Zilla Panchayat Recruitment 2022|Any Degree Apply Now.. Click
ವಿದ್ಯಾರ್ಹತೆ:
ಅಭ್ಯರ್ಥಿಯು ಐಟಿಐ ವಿದ್ಯಾರ್ಹತೆ ಹೊಂದಿರಬೇಕು
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್/ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕೆಳಗಿನ ವಿಳಾಸಕ್ಕೆ ಅಥವಾ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್/ ಅರ್ಜಿ ನಮೂನೆ ಕೆಳಗೆ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.
ಅರ್ಜಿ ಸಲ್ಲಿಸುವ ವಿಳಾಸ:
Deputy Manager ( HRM ),
NUCLEAR POWER CORPORATION OF INDIA LIMITED,
KAKRAPAR GUJARAT SITE,
Anumala – 394651,
Ta.Vyara, Dist .Tapi , Gujarat.
Indian Navy Recruitment 2022|338 Vacancies..10th/ITI Pass |Apply Now
ಅರ್ಜಿ ಶುಲ್ಕ:
- ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ – 500/-
- ಒಬಿಸಿ/EWS ವರ್ಗ ಅಭ್ಯರ್ಥಿಗಳಿಗೆ – 500/-
- SC/ST/ಪ್ರವರ್ಗ1/ಮಾಜಿ ಸೈನಿಕ/ ಅಂಗವಿಕಲ ಅಭ್ಯರ್ಥಿಗಳಿಗೆ – 250/-
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 09/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/07/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. NPCIL Recruitment 2022
NPCIL Recruitment 2022|iti pass govt jobs 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.