NTPC ಕಾರ್ಪೊರೇಷನ್ ನೇಮಕಾತಿ:NTPC Recruitment 2022 for Freshers

NTPC Recruitment 2022 for Freshers: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನೀ -GATE 2022 ಹುದ್ದೆಗಳ ಭರ್ತಿಗೆ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

NTPC ಕಾರ್ಪೊರೇಷನ್ ನೇಮಕಾತಿ:NTPC Recruitment 2022 for Freshers

NTPC Recruitment 2022 for Freshers: ಇಂಜಿನಿಯರಿಂಗ್ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು:
ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳು

ಹುದ್ದೆಗಳ ಸಂಖ್ಯೆ:
ಒಟ್ಟು 864 ಹುದ್ದೆಗಳು ಖಾಲಿ ಇವೆ.

ವಯೋಮಿತಿ:
ಸಾಮಾನ್ಯ & EWS ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಮತ್ತು SC/ST/OBC/PWeD ಅಭ್ಯರ್ಥಿಗಳಿಗೆ ಸರ್ಕಾರದ ನಿಯಮನುಸಾರವಾಗಿ ವಯೋಮಿತಿಸಡಿಲಿಕೆ ನೀಡಲಾಗುವುದು.

ಹುದ್ದೆಯ ಸ್ಥಳ:
ಆಯ್ಕೆಯಾದ ಅಭ್ಯರ್ಥಿಗಳು ವಿವಿಧ ಸ್ಥಳಗಳಲ್ಲಿ ಒಂದು ವರ್ಷದ ತರಬೇತಿಯನ್ನು ಪಡೆಯುತ್ತಾರೆ. ತರಬೇತಿ ಮುಗಿದ ಬಳಿಕ ಪೋಸ್ಟ್ ಮಾಡುವ ಅಂತಿಮ ಸ್ಥಳವನ್ನು ನಿರ್ಧರಿಸಲಾಗುತ್ತದೆ. ಅಭ್ಯರ್ಥಿಗಳನ್ನು ವಿದ್ಯುತ್ ಸ್ಥಾವರಗಳ ಶಿಫ್ಟ್ ಕಾರ್ಯಾಚರಣೆಗಾಗಿ NTPCಯ ಅಂಗ ಸಂಸ್ಥೆಗಳು/JVs ಕಂಪನಿಗಳು ಸೇರಿದಂತೆ ಯಾವುದೇ ಯೋಜನೆಗಳು/ಕೇಂದ್ರಗಳಲ್ಲಿ ದೇಶಾದ್ಯಂತ ಇರಿಸಬಹುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 40,000 – 1,40,000/- (E1 Grade) ವರೆಗೂ ವೇತನವಾಗಿ ನೀಡಲಾಗುವುದು.

ವಿದ್ಯಾರ್ಹತೆ:

  • ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 65% ಅಂಕಗಳೊಂದಿಗೆ (ಬ್ಯಾಚುಲರ್ ಡಿಗ್ರಿ ಇನ್) ಇಂಜಿನಿಯರಿಂಗ್ ಅಥವಾ ಟೆಕ್ನಾಲಜಿ ವಿದ್ಯಾರ್ಹತೆ ಹೊಂದಿರಬೇಕು.
  • SC/ST/PWeD ಅಭ್ಯರ್ಥಿಗಳಿಗೆ ಮಾತ್ರ ಕನಿಷ್ಠ 55% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
  • ಅಭ್ಯರ್ಥಿಯು ಇಂಜಿನಿಯರಿಂಗ್ (GATE)-2022 ರ ಗ್ರಾಜುಯೆಟ್ ಆಪ್ಟಿಟ್ಯೂಡ್ ಪರೀಕ್ಷೆಗೆ ಹಜರಾಗಿರಬೇಕು. (ಹೆಚ್ಚಿನ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ)

10ನೇ ತರಗತಿ ರೈಲ್ವೇ ನೇಮಕಾತಿ 2022|ಹಲವು ಹುದ್ದೆಗಳು… Railway Recruitment 2022|ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಇಂಜಿನಿಯರಿಂಗ್ (GATE)-2022 ರ ಗ್ರಾಜುಯೆಟ್ ಆಪ್ಟಿಟ್ಯೂಡ್ ಪರೀಕ್ಷೆಯ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ ಅಧಿಕೃತ ವೆಬ್ಸೈಟ್/ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ, “Engineering Executive Trainess 2022” ನೋಟಿಫಿಕೇಶನ್ ಹುಡುಕಿ ಆನ್ಲೈನ್ ಅಪ್ಲಿಕೇಶನ್(Application) ತೆರೆದುಕೊಳ್ಳಿ.
  • ಬಳಿಕ ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ ಮಾನ್ಯವಾಗಿರುವಂತಹ ಮೊಬೈಲ್ ಸಂಖ್ಯೆ ಸೇರಿದಂತೆ ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ ಇತರೆ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ.
  • ಮುಂದಿನ ಹಂತಕ್ಕೆ ತೆರಳುವ ಮುನ್ನ, ಭರ್ತಿ ಮಾಡಿದ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ, ಬಳಿಕ ಶುಲ್ಕ ಪಾವತಿ ಇದ್ದಲ್ಲಿ ಶುಲ್ಕ ಪಾವತಿಸಿ ಅರ್ಜಿಯನ್ನು Submit ಸಲ್ಲಿಸಬೇಕು.
  • ಹೆಚ್ಚಿನ ಅರ್ಜಿ ಸಲ್ಲಿಕೆಯ ಪೂರ್ತಿ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ.

ಅರ್ಜಿ ಶುಲ್ಕ:
ಶುಲ್ಕ ಪಾವತಿಯ ಯಾವುದೇ ವಿವರಗಳು ಅಧಿಸೂಚನೆಯಲ್ಲಿ ನೀಡದ ಕಾರಣ, ಅರ್ಜಿ ಸಲ್ಲಿಸುವ ವೇಳೆ ಶುಲ್ಕ ಪಾವತಿ ಕೇಳಿದ್ದಲ್ಲಿ ಪಾವತಿಸಿ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11/11/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.NTPC Recruitment 2022 for Freshers

NTPC Recruitment 2022 for Freshers

NTPC ಕಾರ್ಪೊರೇಷನ್ ನೇಮಕಾತಿ:NTPC Recruitment 2022 for Freshers

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment