NTPC ಸರ್ಕಾರಿ ಉದ್ಯಮ ನೇಮಕಾತಿ:NTPC Recruitment 2023 Apply Online

NTPC Recruitment 2023 Apply Online Notification.

NTPC Recruitment 2023 Apply Online: ಭಾರತೀಯ ಕೇಂದ್ರ ಸರ್ಕಾರಿ ವಲಯದಲ್ಲಿನ ಉದ್ಯಮವಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ (NTPC) ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಸಹಾಯಕ ಇಂಜಿನಿಯರಿಂಗ್ ಹುದ್ದೆಗಳ ನೇಮಕಾತಿ ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕು. NTPC ನೇಮಕಾತಿಯ ಹುದ್ದೆಗಳ ಅರ್ಹತೆಗಳು, ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

NTPC ಸರ್ಕಾರಿ ಉದ್ಯಮ ನೇಮಕಾತಿ:NTPC Recruitment 2023 Apply Online

ಕೇಂದ್ರ ಸರ್ಕಾರಿ ಉದ್ಯಮಗಳಲ್ಲಿ ಅಥವಾ ಥರ್ಮಲ್ ಪವರ್ ಪ್ಲಾಂಟ್ ಗಳಲ್ಲಿ ಉದ್ಯೋಗ ಮಾಡಲು ಆಸಕ್ತಿ ಇರುವ ಎಲ್ಲಾ ಭಾರತೀಯ ನಾಗರಿಕರಿಗಳಿಗೆ ಇದು ಉತ್ತಮ ಅವಕಾಶವಾಗಿರುತ್ತದೆ. ಈ ನೇಮಕಾತಿಯ ವಿದ್ಯಾರ್ಹತೆ ಮತ್ತು ಇತರೆ ವಿವರಗಳನ್ನು ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ನೀಡಲಾಗಿರುವ ಅರ್ಜಿ ಸಲ್ಲಿಕೆ ಲಿಂಕ್ ಮುಖಾಂತರ ಆನಲೈನ್ ಅರ್ಜಿಯನ್ನು ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು. ಈ ಹುದ್ದೆಯ ನೇಮಕಾತಿಯ ಪೂರ್ತಿ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

NTPC ನಿಗಮ ನೇಮಕಾತಿ ಹುದ್ದೆಗಳ ವಿವರಗಳು:

ನೇಮಕಾತಿ ಇಲಾಖೆ ಹೆಸರುನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)
ಒಟ್ಟು ಹುದ್ದೆಗಳು120
ಉದ್ಯೋಗ ಸ್ಥಳದೆಹಲಿ

ಹುದ್ದೆಯ ಹೆಸರು & ಸಂಖ್ಯೆ:

  • ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ (ಆಪರೇಶನ್) – 100 ಹುದ್ದೆ
  • ಅಸಿಸ್ಟೆಂಟ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಿಕಲ್) – 20 ಹುದ್ದೆ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 55,೦೦೦/- ವೇತನವಾಗಿ ನೀಡಲಾಗುವುದು.

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷದ ವಯೋಮಿತಿ ಸಡಿಲಿಕೆ.
  • SC/ST ವರ್ಗದ ಅಭ್ಯರ್ಥಿಗಳಿಗೆ – 05 ವರ್ಷದ ವಯೋಮಿತಿ ಸಡಿಲಿಕೆ.
  • PwBD(ಅಂಗವಿಕಲ) ಅಭ್ಯರ್ಥಿಗಳಿಗೆ – 10 ವರ್ಷದ ವಯೋಮಿತಿ ಸಡಿಲಿಕೆ.
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >dAPPLY HERE
12th jobs/ PUC jobs. >APPLY HERE ಕ್ಲಿಕ್

ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CARF) ನೇಮಕಾತಿ 2023|ಆನ್ಲೈನ್ ಅರ್ಜಿ ಸಲ್ಲಿಕೆ ..ಕ್ಲಿಕ

ನೇಮಕಾತಿ/ಆಯ್ಕೆ ಪ್ರಕ್ರಿಯೆ:
NTPC ನೇಮಕಾತಿ ನಿಯಮಗಳ ಪ್ರಕಾರ ಸಂದರ್ಶನ ಅಥವಾ ಇತರೆ ವಿಧಾನಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.

ವಿದ್ಯಾರ್ಹತೆ & ಅರ್ಹತೆ: (NTPC Recruitment 2023 Apply Online)

  • ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ (ಆಪರೇಶನ್) – ಮೆಕ್ಯಾನಿಕಲ್/ ಎಲೆಕ್ಟ್ರಿಕಲ್ ಇಂಜಿನಿಯರಿಗ್ ನಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕನಿಷ್ಠ ಎರಡು ವರ್ಷದ ಅನುಭವವನ್ನು ಪವರ್ ಪ್ಲಾಂಟ್ ನ ಆಪರೇಶನ್/ ಮೈನ್ ಟೈನೆನ್ಸ್ ನಲ್ಲಿಿಹೊಂದಿರಬೇಕು.
  • ಅಸಿಸ್ಟೆಂಟ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಿಕಲ್) – ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಗೇಟ್(GATE) -2022 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ & ಒಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 300/- ಪಾವತಿಸಬೇಕು. (ಮಹಿಳಾ, SC/ST, ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.)

ಅರ್ಜಿ ಶುಲ್ಕ ಪಾವತಿ ವಿಧಾನ:
ಆಯಾ ವರ್ಗಗಳಿಗೆ ಸಂಬಂಧಿಸಿದ ಶುಲ್ಕವನ್ನು ಅಭ್ಯರ್ಥಿಗಳು ಆನ್ಲೈನ್ ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು.

ಇಸ್ರೋ ಸಂಸ್ಥೆ ಹೊಸ ನೇಮಕಾತಿ 2023|ಭಾರತದೆಲ್ಲಡೆ ..ವೇತನ ರೂ . 70,900/-..ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ: NTPC Recruitment 2023 Apply Online

  • ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ
  • ಈ ಲೇಖನದ ಕೊನೆಯಲ್ಲಿ ನೀಡಲಾಗಿರುವ NTPC ಯ ಆನ್ಲೈನ್ ಅರ್ಜಿ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಥವಾ “careers.ntpc.co.in” ಕ್ಲಿಕ್ ಮಾಡಿ ಆನ್ಲೈನ್ ಅರ್ಜಿ ಸಲ್ಲಿಸುವಿಕೆಯ ಪೇಜ್ ಅನ್ನು ತೆರೆದುಕೊಳ್ಳಿರಿ.
  • ಬಳಿಕ, ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ, ಸಂಬಂಧಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವಿಕೆಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ(Notification) ಲಿಂಕ್ ಅನ್ನು ತೆರೆದು ಅಲ್ಲಿ, ಅನ್ನು ಓದಿರಿ

ಅರ್ಜಿ ಸಲ್ಲಿಕೆ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 09/05/2023
  • ಅರ್ಜಿ ಸಲ್ಲಿಕೆ & ಶುಲ್ಕ ಪಾವತಿ ಕೊನೆಯ ದಿನಾಂಕ: 23/05/2023
  • ಪರೀಕ್ಷಾ ದಿನಾಂಕ : ಮುಂದಿನ ದಿನಗಳಲ್ಲಿ ಇಲಾಖೆಯ ವೆಬ್ಸೈಟ್ ನಲ್ಲಿ ತಿಳಿಸಲಾಗುವುದು.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Central Govt Jobs 2023)

ಅಧಿಸೂಚನೆ /Notificationಕ್ಲಿಕ್/Click
ಅರ್ಜಿ ಸಲ್ಲಿಕೆ/Apply (ವೆಬ್ಸೈಟ್)ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

NTPC Recruitment 2023 Apply Online|NTPC Jobs 2023

NTPC ಸರ್ಕಾರಿ ಉದ್ಯಮ ನೇಮಕಾತಿ:NTPC Recruitment 2023 Apply Online

People also ask:

  • Which govt job is best after 10th pass?
  • What is the qualification for constable recruitment 2023?

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment