ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ನೇಮಕಾತಿ 2023|NWDA Recruitment 2023

NWDA Recruitment 2023 Details in Kannada

NWDA Recruitment 2023: ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯು ಭಾರತದ ಹಲವು ಸ್ಥಳಗಳಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗೆ ಅನುಭವ ಹೊಂದಿರುವ ಅಭ್ಯರ್ಥಿಗಳಿಂದ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ನೇಮಕಾತಿ 2023|NWDA Recruitment 2023

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು, ಅಭ್ಯರ್ಥಿಗಳು ಹುದ್ದೆಯ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ ಇತರೆ ಹುದ್ದೆಗಳಾದ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs. ತೆರೆದು ಓದಿರಿ.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಗಳ ವಿವರ : Water Department Jobs 2023

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಡೆಪ್ಯೂಟಿ ಡೈರೆಕ್ಟರ್/ಎಕ್ಸಿಕ್ಯೂಟಿವ್ ಇಂಜಿನಿಯರ್14
ಡೈರೆಕ್ಟರ್ (ಟೆಕ್ನಿಕಲ್)/ನಿರ್ದೇಶಕ01
ಡೈರೆಕ್ಟರ್ (MDU)/ನಿರ್ದೇಶಕ01
ಸೂಪರಿಂಟೆಂಡಿಂಗ್ ಇಂಜಿನೀಯರ್05

ಹುದ್ದೆಯ ಸಂಖ್ಯೆ:
ಭಾರತದ ಹಲವು ಸ್ಥಳಗಳಲ್ಲಿ ಒಟ್ಟು 21 ಹುದ್ದೆಗಳು ಖಾಲಿ

ವಯೋಮಿತಿ:
ದಿನಾಂಕ 24/02/2023 ರಕ್ಕೆ ಗರಿಷ್ಠ 56 ವರ್ಷ ವಯೋಮಿತಿ ಮೀರಿರಬಾರದು.

ಹುದ್ದೆಯ ಸ್ಥಳ:
ಭಾರತದ ಹಲವು ಸ್ಥಳಗಳಲ್ಲಿ (ಆಯಾ ಹುದ್ದೆಗಳಿಗೆ ಸಂಬಂಧಿಸಿದ ಸ್ಥಳಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ

Karnatak Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ವೇತನದ ವಿವರ: NWDA Recruitment 2023

ಹುದ್ದೆಯ ಹೆಸರುವೇತನ
ಡೆಪ್ಯೂಟಿ ಡೈರೆಕ್ಟರ್/ಎಕ್ಸಿಕ್ಯೂಟಿವ್ ಇಂಜಿನಿಯರ್ರೂ. 67,700 – 2,08,700/-
ಡೈರೆಕ್ಟರ್ (ಟೆಕ್ನಿಕಲ್)/ನಿರ್ದೇಶಕರೂ. 1,23,100 – 2,09,200/-
ಡೈರೆಕ್ಟರ್ (MDU)/ನಿರ್ದೇಶಕರೂ. 78,800 – 2,09,200/-
ಸೂಪರಿಂಟೆಂಡಿಂಗ್ ಇಂಜಿನೀಯರ್ರೂ. 78,800 – 2,09,200/-

10th & ಪದವಿ ಪಾಸ್ ಹುದ್ದೆಗಳು 2023|ವೇತನ 17,000 – 35,400/-..ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ:
ಆಯಾ ಹುದ್ದೆಗಳ ವಿದ್ಯಾರ್ಹತೆ & ಅನುಭವದ ವಿವರ ಕೆಳಗೆ ಅಧಿಸೂಚನೆ ಪ್ರಕಟಣೆ ಯಲ್ಲಿ ನೀಡಲಾಗಿದೆ. (ಕೆಳಗೆ ನೀಡಲಾಗಿರುವ ಅಧಿಸೂಚನೆ ಲಿಂಕ್ ಮೂಲಕ ಕ್ಲಿಕ್ ಮಾಡಿ ತೆರೆದುಕೊಳ್ಳಿ)

ಆಯ್ಕೆ ವಿಧಾನ:
ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ಅನುಭವದ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 26/12/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24/02/2023

ಅರ್ಜಿ ಸಲ್ಲಿಸುವ ವಿಧಾನ: NWDA Recruitment 2023

  • ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಒಮ್ಮೆ ಪೂರ್ತಿಯಾಗಿ ಓದಿರಿ.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅರ್ಜಿ ನಮೂನೆ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಪ್ರಿಂಟ್ ಔಟ್ ತೆಗೆದುಕೊಳ್ಳಿ.
  • ಬಳಿಕ, ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬೇಕು.
  • ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ:
Deputy Director (Admin),
National Water Development Agency,
18-20, Community Centre, Saket,
New Delhi – 110017,
Ph: 011- 26561046

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

NWDA Recruitment 2023

ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ನೇಮಕಾತಿ 2023|NWDA Recruitment 2023

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment