ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ 2023:NWKRTC Recruitment 2023 Karnataka

NWKRTC Recruitment 2023 Karnataka Details in Kannada:

NWKRTC Recruitment 2023 Karnataka: ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಕರ್ನಾಟಕ ಬೆಳಗಾವಿ ವಿಭಾಗದಲ್ಲಿನ ಶಿಶುಕ್ಷು 01 ವರ್ಷದ ತರಬೇತಿ ಆಧಾರದಲ್ಲಿ ಮಾಸಿಕ ಭತ್ಯೆಯೊಂದಿಗೆ ನೇಮಕಾತಿಯನ್ನು ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ 2023:NWKRTC Recruitment 2023 Karnataka

ಕರ್ನಾಟಕ ಬೆಳಗಾವಿ ವಿಭಾಗದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ಆನ್ಲೈನ್ & ಸಂದರ್ಶನಕ್ಕೆ ಹಾಜರಾಗುವುದರ ಮೂಲಕ ಅರ್ಜಿಯನ್ನು ಸಲ್ಲಿಸಬೇಕು, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು: NWKRTC Recruitment 2023 Karnataka

  • ಮೆಕ್ಯಾನಿಕಲ್ ಮೋಟಾರ್ ವಾಹನ – 10 ಹುದ್ದೆ
  • ಮೆಕ್ಯಾನಿಕಲ್ ಡೀಸೆಲ್ – 11 ಹುದ್ದೆ
  • ಎಲೆಕ್ಟ್ರಿಷಿಯನ್ – 12 ಹುದ್ದೆ
  • ಫಿಟ್ಟರ್ – 05 ಹುದ್ದೆ
  • ವೆಲ್ಡರ್ (ಗ್ಯಾಸ್ & ಎಲೆಕ್ಟ್ರಿಕಲ್) – 01 ಹುದ್ದೆ
  • ಟರ್ನರ್ – 04 ಹುದ್ದೆ
  • ಕೋಪಾ – 28 ಹುದ್ದೆ
  • ಒಟ್ಟು ಹುದ್ದೆಗಳ ಸಂಖ್ಯೆ – 71 ಹುದ್ದೆ

ಹುದ್ದೆಯ ಸ್ಥಳ:
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಬೆಳಗಾವಿಯಲ್ಲಿ ಹುದ್ದೆಗಳು ಖಾಲಿ ಇವೆ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ವೇತನ:
ಅಪ್ರೆಂಟಿಸ್ ನಿಯಮಗಳ ಪ್ರಕಾರ ತರಬೇತಿ ಭತ್ಯೆಯನ್ನು ನಿಗದಿಪಡಿಸಲಾಗುವುದು.

ವಯೋಮಿತಿ:
ಅಧಿಸೂಚನೆಯ ಪ್ರಕಾರ, ಕನಿಷ್ಠ 18 & ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

10th ಪಾಸ್ ಸರ್ಕಾರಿ ಡ್ರೈವರ್ ಹುದ್ದೆಗಳು 2023|10th Pass Driver Recruitment Karnataka

ವಿದ್ಯಾರ್ಹತೆ: ITI Jobs 2023 in Karnataka

ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಳಗಾವಿ ಶಿಶುಕ್ಷು ತರಬೇತಿಯ ಅಧಿಸೂಚನೆಯ ಪ್ರಕಟಣೆಯ ಪ್ರಕಾರ, ಅಭ್ಯರ್ಥಿಗಳು ಆಯಾ ಟ್ರೇಡ್ ಗಳಲ್ಲಿ ಐಟಿಐ ವಿದ್ಯಾರ್ಹತೆಯನ್ನು ಪೂರ್ತಿಗೊಳಿಸಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಗುವುದು, ಸಂದರ್ಶನದಲ್ಲಿ ಉತ್ತೀರ್ಣರಾಗುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.ಇತರೆ ವಿವರ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ.

ಬಿಎಂಟಿಸಿ-BMTC ನೇಮಕಾತಿ 2023|10th, ಐಟಿಐ ,ಪದವಿ ಪಾಸ್..ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ವಿಧಾನ: NWKRTC Recruitment 2023 Karnataka

  • ಅರ್ಜಿ ಸಲ್ಲಿಸುವ ಮುನ್ನ, ಅಧಿಸೂಚನೆ ಪ್ರಕಟಣೆಯನ್ನು ಎಚ್ಚರಿಕೆಯಿಂದ ಓದಬೇಕು ಮತ್ತು ಎಲ್ಲಾ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಅರ್ಜಿ ನಮೂನೆಯಲ್ಲಿ ಒದಗಿಸಬೇಕು
  • ಬಳಿಕ, ಕೆಳಗೆ ನೀಡಲಾಗಿರುವ “ಆನ್ಲೈನ್ ಅರ್ಜಿ/APPLY” ಲಿಂಕ್ ಮೂಲಕ ಆನ್ಲೈನ್ ಪೋರ್ಟ್ ನಲ್ಲಿ ತಮ್ಮ ವಿವರಗಳನ್ನು ಭರ್ತಿ ಮಾಡಿ ನೋಂದಣಿ (Registration) ಮಾಡಿಕೊಳ್ಳಬೇಕು. ಬಳಿಕ ಆನ್ಲೈನ್ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು.
  • ಆನ್ಲೈನ್ ಅರ್ಜಿಯನ್ನು ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ನೇರ ಸಂದರ್ಶನಕ್ಕಾಗಿ ತಮ್ಮ ಎಲ್ಲಾ ಶೈಕ್ಷಣಿಕ ಅಥವಾ ವೈಯುಕ್ತಿಕ ಮೂಲ ದಾಖಲೆಗಳೊಂದಿಗೆ, ದಿನಾಂಕ 18/03/2023 ರಂದು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗೀಯ ಬೆಳಿಗ್ಗೆ 11 ಗಂಟೆಗೆ ಹಾಜರಾಗಬೇಕು.
  • ಹುದ್ದೆಯ ಮಾಸಿಕ ಭತ್ಯೆ, ಜಾಹೀರಾತಿನ ಷರತ್ತು & ನಿಬಂಧನೆಗಳು ಅಥವಾ ಅರ್ಜಿಯ ನಮೂನೆಯ ಕುರಿತು ಇತರೆ ಹೆಚ್ಚಿನ ಮಾಹಿತಿಗಾಗಿ. ಕಛೇರಿಯ ದೂರವಾಣಿ ಸಂಖ್ಯೆ 0831-2468130, 7760991603 ಗೆ ಸಂಪರ್ಕಿಸಹುದಾಗಿದೆ ಅಥವಾ ಅಧಿಕೃತ ಪ್ರಕಟಣೆಯನ್ನು ಓದಿರಿ.

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

NWKRTC Recruitment 2023 Karnataka

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ 2023|NWKRTC Recruitment 2023 Karnataka

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment