ಭಾರತೀಯ ಸರ್ಕಾರಿ ಸಾರ್ವಜನಿಕ ವಲಯದಲ್ಲಿರುವ OIL – oil india limited recruitment 2021 ನಲ್ಲಿ ಇದೀಗ ಖಾಲಿ ಇರುವಂತಹ ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. 500ಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ ಹೆಸರು:
ಮೆಕ್ಯಾನಿಕ್ ಮೋಟಾರ್ ವೆಹಿಕಲ್ – 42 | |
ಇಲೆಕ್ಟ್ರಿಷಿಯನ್ – 38 | |
ಫಿಟ್ಟರ್ – 144 | |
ಮಷಿನಿಸ್ಟ್ – 13 | |
ಮೆಕ್ಯಾನಿಕಲ್ ಡೀಸೆಲ್ – 97 | |
ಸರ್ವೇಯರ್ – 05 | |
ವೆಲ್ಡರ್ – 06 | |
ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ – 40 | |
ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ – 81 | |
10+2 (Physics , Chemistry & Mathematics) – 44 | |
IT & ESM ICTSM – 05 | |
ಬಾಯ್ಲರ್ ಅಟೆಂಡೆಂಟ್ – 08 | |
ಟರ್ನರ್ – 04 | |
ಡ್ರಾಟ್ಸ್ ಮೆನ್ ಸಿವಿಲ್ 08 |
oil india limited recruitment 2021
ಹುದ್ದೆಯ ಸಂಖ್ಯೆ:
ಒಟ್ಟು 535 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ:
ಅಭ್ಯರ್ಥಿಯು SSLC / PUC ವಿದ್ಯಾರ್ಹತೆಯನ್ನು ಪಡೆದಿರಬೇಕು. ಹಾಗೂ ಐಟಿಐ ಪ್ರಮಾಣ ಪತ್ರ ಹೊಂದಿರಬೇಕು ಅಥವಾ ಎರಡು ವರ್ಷದ ಸೇವಾ ಅನುಭವ ಹೊಂದಿರಬೇಕು.
ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 26,600 – 90,000/- ವೇತನವಾಗಿ ನೀಡಲಾಗುವುದು.
NICAL ಹಲವಾರು ಹುದ್ದೆಗಳ ಭರ್ಜರಿ ನೇಮಕಾತಿ,ಮಾಸಿಕ 60,000/- ವೇತನ ನೀಡಲಾಗುವುದು, ಆನ್ಲೈನ್ ಮೂಲಕ ಅರ್ಜಿ.ಕ್ಲಿಕ್..
ವಯೋಮಿತಿ:
- ಸಾಮಾನ್ಯ ಅಭ್ಯರ್ಥಿಗಳಿಗೆ – ಕನಿಷ್ಠ 18 – ಗರಿಷ್ಠ 30ವರ್ಷ
- ಒಬಿಸಿ ಅಭ್ಯರ್ಥಿಗಳಿಗೆ – ಕನಿಷ್ಠ 18 – ಗರಿಷ್ಠ 33ವರ್ಷ
- Sc&St ಅಭ್ಯರ್ಥಿಗಳಿಗೆ – ಕನಿಷ್ಠ 18 – ಗರಿಷ್ಠ 35ವರ್ಷ
ಆಯ್ಕೆಯ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಹಾಗೂ ಮೌಖಿಕ ಪರೀಕ್ಷೆಗಳನ್ನು ನಡೆಸುವುದರ ಮೂಲಕ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
(ಪರೀಕ್ಷೆ ಬಗೆಗಿನ ಹೆಚ್ಚಿನ ವಿವರಗಳನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ)
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಕಾಂತರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ:
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – 200/-
Sc&St , ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.
ಬೇಕಾಗಿರುವ ದಾಖಲೆಗಳು:
- SSLC / PUC ಅಂಕಪಟ್ಟಿ
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಐಟಿಐ ಅಂಕಪಟ್ಟಿ / ಸೇವಾ ಪ್ರಮಾಣ ಪತ್ರ
- ಅಭ್ಯರ್ಥಿಯ ಫೋಟೋ ಹಾಗೂ ಸಹಿ
- ಮೀಸಲಾತಿ ಪ್ರಮಾಣ ಪತ್ರ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/09/2021
ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.(oil india limited recruitment 2021)
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.
- IB Recruitment 2025: ಭಾರತೀಯ ಗುಪ್ತಚರ ಇಲಾಖೆ ನೇಮಕಾತಿ – ಅರ್ಜಿ ಆಹ್ವಾನIB Recruitment 2025: ಭಾರತೀಯ ಗುಪ್ತಚರ ಇಲಾಖೆ ನೇಮಕಾತಿ – ಅರ್ಜಿ ಆಹ್ವಾನ ಭಾರತೀಯ ಗುಪ್ತಚರ ಇಲಾಖೆ ಐಬಿಯಲ್ಲಿ ಇತ್ತೀಚೆಗೆ ಖಾಲಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಸಂಸ್ಥೆಯ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 3717 ಕಾರ್ಯನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಕಾರ್ಯ ನಿರ್ವಾಹಕ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಸಂಸ್ಥೆಯು ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿರುತ್ತದೆ. … Read more
- ಬ್ಯಾಂಕ್ ಆಫ್ ಬರೋಡ ನೇಮಕಾತಿ – Bank of Baroda Recruitment 2025: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನBank of Baroda recruitment 2025 – ಬ್ಯಾಂಕ್ ಆಫ್ ಬರೋಡ ನೇಮಕಾತಿ 2025 ಬ್ಯಾಂಕ್ ಆಫ್ ಬರೋಡ ಇತ್ತೀಚಿಗೆ ಭಾರತದಾದ್ಯಂತ ಒಟ್ಟು 2500 ಖಾಲಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. 2500 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾತ್ರ … Read more
- ಬೆಂಗಳೂರ ಮೆಟ್ರೋ ನಿಗಮ ನೇಮಕಾತಿ, ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಬೆಂಗಳೂರು ಮೆಟ್ರೋ ನೇಮಕಾತಿ 2025 – BMRCL recruitment 2025 ಬೆಂಗಳೂರ ಮೆಟ್ರೋ ನಿಗಮ ನಿಯಮಿತ ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಅಧಿಕೃತ ಅಧಿಸೂಚನೆ ಪ್ರಕಾರ ಸಹಾಯಕ ಮುಖ್ಯ ಭದ್ರತಾ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಅಭ್ಯರ್ಥಿಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ. ಅಭ್ಯರ್ಥಿಗಳಿಗೆ … Read more
- ಭಾರತೀಯ ರೈಲ್ವೆ ನೇಮಕಾತಿ 2025, ಒಟ್ಟು 6238 ಹುದ್ದೆಗಳಿಗೆ ಅರ್ಜಿ ಆಹ್ವಾನRRB Railway Recruitment 2025: Apply Online for 6238 Technical Posts : ರೈಲ್ವೆ ನೇಮಕಾತಿ ಇಲಾಖೆಯ ಇತ್ತೀಚೆಗೆ ಭಾರತದಾದ್ಯಂತ 6238 ಟೆಕ್ನಿಕಲ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 6238 ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ … Read more
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024 ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಪ್ರಸಕ್ತ ಸಾಲಿನ ವಿವಿಧ ಬಗೆಯ ಕಿರು ಸೇವಾ ಆಯೋಗದ ಅಧಿಕಾರಿ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪೂರ್ಣ ಓದಿ. ಸಂಸ್ಥೆ : … Read more