ಸರ್ಕಾರಿ ಉದ್ಯೋಗ ಮಾಹಿತಿ 2021:oil india limited recruitment 2021

ಭಾರತೀಯ ಸರ್ಕಾರಿ ಸಾರ್ವಜನಿಕ ವಲಯದಲ್ಲಿರುವ OIL – oil india limited recruitment 2021 ನಲ್ಲಿ ಇದೀಗ ಖಾಲಿ ಇರುವಂತಹ ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. 500ಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:

ಮೆಕ್ಯಾನಿಕ್ ಮೋಟಾರ್ ವೆಹಿಕಲ್ – 42
ಇಲೆಕ್ಟ್ರಿಷಿಯನ್ – 38
ಫಿಟ್ಟರ್ – 144
ಮಷಿನಿಸ್ಟ್ – 13
ಮೆಕ್ಯಾನಿಕಲ್ ಡೀಸೆಲ್ – 97
ಸರ್ವೇಯರ್ – 05
ವೆಲ್ಡರ್ – 06
ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ – 40
ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ – 81
10+2 (Physics ,
Chemistry & Mathematics) – 44
IT & ESM ICTSM – 05
ಬಾಯ್ಲರ್ ಅಟೆಂಡೆಂಟ್ – 08
ಟರ್ನರ್ – 04
ಡ್ರಾಟ್ಸ್ ಮೆನ್ ಸಿವಿಲ್ 08

oil india limited recruitment 2021

ಹುದ್ದೆಯ ಸಂಖ್ಯೆ:
ಒಟ್ಟು 535 ಹುದ್ದೆಗಳು ಖಾಲಿ ಇವೆ.

ವಿದ್ಯಾರ್ಹತೆ:
ಅಭ್ಯರ್ಥಿಯು SSLC / PUC  ವಿದ್ಯಾರ್ಹತೆಯನ್ನು ಪಡೆದಿರಬೇಕು. ಹಾಗೂ ಐಟಿಐ ಪ್ರಮಾಣ ಪತ್ರ ಹೊಂದಿರಬೇಕು ಅಥವಾ ಎರಡು ವರ್ಷದ ಸೇವಾ ಅನುಭವ ಹೊಂದಿರಬೇಕು.

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 26,600 – 90,000/- ವೇತನವಾಗಿ ನೀಡಲಾಗುವುದು.

NICAL ಹಲವಾರು ಹುದ್ದೆಗಳ ಭರ್ಜರಿ ನೇಮಕಾತಿ,ಮಾಸಿಕ 60,000/- ವೇತನ ನೀಡಲಾಗುವುದು, ಆನ್ಲೈನ್ ಮೂಲಕ ಅರ್ಜಿ.ಕ್ಲಿಕ್..

ವಯೋಮಿತಿ:

 • ಸಾಮಾನ್ಯ ಅಭ್ಯರ್ಥಿಗಳಿಗೆ – ಕನಿಷ್ಠ 18 – ಗರಿಷ್ಠ 30ವರ್ಷ
 • ಒಬಿಸಿ ಅಭ್ಯರ್ಥಿಗಳಿಗೆ – ಕನಿಷ್ಠ 18 – ಗರಿಷ್ಠ 33ವರ್ಷ
 • Sc&St ಅಭ್ಯರ್ಥಿಗಳಿಗೆ – ಕನಿಷ್ಠ 18 – ಗರಿಷ್ಠ 35ವರ್ಷ

ಆಯ್ಕೆಯ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಹಾಗೂ ಮೌಖಿಕ ಪರೀಕ್ಷೆಗಳನ್ನು ನಡೆಸುವುದರ ಮೂಲಕ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
(ಪರೀಕ್ಷೆ ಬಗೆಗಿನ ಹೆಚ್ಚಿನ ವಿವರಗಳನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ)

ಕರ್ನಾಟಕ ಹೈಕೋರ್ಟ್ ನೇಮಕಾತಿ 2021,ಒಟ್ಟು 140 ಹುದ್ದೆಗಳು ಖಾಲಿ,ವೇತನ 25,500 – 81,100/-, ಉತ್ತಮ ಅವಕಾಶ, ಇಂದೇ ಅರ್ಜಿ ಸಲ್ಲಿಸಿ.ಕ್ಲಿಕ್..

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಕಾಂತರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ:
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – 200/-
Sc&St , ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ಬೇಕಾಗಿರುವ ದಾಖಲೆಗಳು:

 • SSLC / PUC ಅಂಕಪಟ್ಟಿ
 • ಆಧಾರ್ ಕಾರ್ಡ್
 • ಜಾತಿ ಪ್ರಮಾಣ ಪತ್ರ
 • ಐಟಿಐ ಅಂಕಪಟ್ಟಿ / ಸೇವಾ ಪ್ರಮಾಣ ಪತ್ರ
 • ಅಭ್ಯರ್ಥಿಯ ಫೋಟೋ ಹಾಗೂ ಸಹಿ
 • ಮೀಸಲಾತಿ ಪ್ರಮಾಣ ಪತ್ರ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/09/2021

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.(oil india limited recruitment 2021)

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

 • ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
  ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024 ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಪ್ರಸಕ್ತ ಸಾಲಿನ ವಿವಿಧ ಬಗೆಯ ಕಿರು ಸೇವಾ ಆಯೋಗದ ಅಧಿಕಾರಿ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪೂರ್ಣ ಓದಿ. ಸಂಸ್ಥೆ : … Read more
 • KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
  KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ  ಖಾಲಿ ಇರುವ ಲೆಕ್ಕ ಪರಿಶೋಧನಾ ಅಧಿಕಾರಿ, ಸಹಾಯಕ ನಿಯಂತ್ರಕ  ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಸಂಸ್ಥೆ : ಕರ್ನಾಟಕ ಲೋಕಸೇವಾ … Read more
 • 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
  10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024 ಜಿಲ್ಲಾ ನ್ಯಾಯಾಲಯ ನೇಮಕಾತಿ ಸರ್ಕಾರವು ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಪ್ರಸಕ್ತ ಸಾಲಿನವಿವಿಧ ಬಗೆಯ ಜವಾನ ಮತ್ತು typist  ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಮೇಲೆ ನೀಡಿರುವ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ … Read more
 • ಕರ್ನಾಟಕ ಕಂದಾಯ ಇಲಾಖೆ  ನೇಮಕಾತಿ – Revenue department recruitment 2024
  ಕರ್ನಾಟಕ ಕಂದಾಯ ಇಲಾಖೆ  ನೇಮಕಾತಿ – Revenue department recruitment 2024 ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಸಂಸ್ಥೆ : ಕರ್ನಾಟಕ ಕಂದಾಯ ಇಲಾಖೆ ಹುದ್ದೆಗಳ ವಿವರಗಳು – … Read more
 • ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
  ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಕಿರಿಯ ಕಾರ್ಯನಿರ್ವಾಹಕ ವಿಭಾಗದಲ್ಲಿ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಸಂಸ್ಥೆ : ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ … Read more

Leave a Comment