ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ 2021. Ksp Recruitment 2021

ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ 2021
ಮಂಗಳೂರು, ಉಡುಪಿ ಜಿಲ್ಲೆಗಳ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ. ಕರ್ನಾಟಕ ಪೋಲಿಸ್ ಇಲಾಖೆ ನೇಮಕಾತಿ 2021 ರಂತೆ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ನೇರ ನೇಮಕಾತಿ ಗೆ ಚಾಲನೆ ನೀಡಿದ್ದು, ಮಂಗಳೂರು ನಗರ, ಉಡುಪಿ ಹಾಗೂ ದ.ಕ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ವಿನಂತಿಸುತ್ತಿದ್ದೇವೆ

ಪಶ್ಚಿಮ ರೈಲ್ವೆ ವಿಭಾಗದಲ್ಲಿ ಬೃಹತ್ ನೇಮಕಾತಿ, 19,000 ರಿಂದ 50,000 ವರೆಗೂ ವೇತನ

ಪಶ್ಚಿಮ ರೈಲ್ವೆ ವಿಭಾಗದಲ್ಲಿ ವಿವಿಧ 3591 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು,ಆಸಕ್ತರು ಆನ್ಲೈನ್ ಮೂಲಕ ಅರ್ಜಿಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯು ಇಲಾಖೆ ವೆಬ್ಸೈಟ್ ನಲ್ಲಿ ಪ್ರಕಟಗೊಂಡಿದೆ

ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ 80 ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಸಿ.

ನಮ್ಮ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಲ್ಲಿ , ಇದೀಗ ಖಾಲಿ ಇರುವ ವಿವಿಧ 80 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು,

‘ಕೆಎಸ್‌ಆರ್‌ಟಿಸಿ’ ಇನ್ನು ಮುಂದೆ ಕೇರಳದ ಸ್ವತ್ತು, ಈ ಟ್ರೇಡ್ ಮಾರ್ಕ್ ಹೋರಾಟದಲ್ಲಿ ರಾಜ್ಯಕ್ಕೆ ಸೋಲು!

ನಮ್ಮ ಕರ್ನಾಟಕಕ್ಕೆ ಬಹುದೊಡ್ಡ ಸೋಲು ಎನ್ನುವ ರೀತಿ, ಕೆಎಸ್‌ಆರ್‌ಟಿಸಿ ‘ ಪದ ಬಳಕೆಗೆ ಸಂಬಂಧಿಸಿ ಕಳೆದ 7 ವರ್ಷಗಳ ಕಾಲ ನಡೆದ ಕಾನೂನು ಸಮರದಲ್ಲಿ ಇದೀಗ ನಮ್ಮ ಕರ್ನಾಟಕ ರಾಜ್ಯವು ಸೋಲನ್ನು ಕಂಡಿದೆ.