Panchayat Jobs in Karnataka 2021: ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿ ಆಹ್ವಾನ

ಯಾರೆಲ್ಲಾ ಪಂಚಾಯಿತಿಗಳಲ್ಲಿ ಹುದ್ದೆಯನ್ನು ಹುಡುಕುತ್ತಿದ್ದಾರೋ ಅವರೆಲ್ಲರಿಗೂ ಸಿಹಿ ಸುದ್ಧಿ ದೊರಕಿದೆ. Panchayat Jobs in Karnataka 2021ಜಿಲ್ಲಾ ಪಂಚಾಯುತಿ ನೇಮಕಾತಿ 2021ರ ಗ್ರಾಮೀಣ ನೈರ್ಮಲ್ಯ ಇಲಾಖೆಯ ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯ ಅಡಿಯಲ್ಲಿ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರಗಳನ್ನು ಈ ಕೆಳಗಿನಂತೆ ತಿಳಿದು ಆಸಕ್ತಿ ಹೊಂದಿದವರು ಆನ್‌ಲೈನ್ ಮೂಲಕ ಜುಲೈ 5 /2021ರೊಳಗೆ ಅರ್ಜಿಯನ್ನು ಸಲ್ಲಿಸಬಬೇಕು.

Panchayat Jobs in Karnataka 2021

Panchayat Jobs in Karnataka 2021

ಹುದ್ದೆಯ ಹೆಸರು:
● ಜಿಲ್ಲಾ ಸಮಾಲೋಚಕರು
● ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು
●ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು

ಹುದ್ದೆಗಳ ಸಂಖ್ಯೆ:
ಇಲಾಖೆಯಲ್ಲಿ ಒಟ್ಟು 7 ಹುದ್ದೆಗಳು ಖಾಲಿ ಇವೆ.

Karnataka Jobs 2021 updates | ಸರಕಾದಿಂದ 5 ಲಕ್ಷ ಸಹಾಯಧನ👇👇https://infokannada.in/karnataka-jobs-2021/

ವಿದ್ಯಾರ್ಹತೆ: Panchayat Jobs in Karnataka 2021
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಅಂಗೀಕೃತ ಸಂಸ್ಥೆಯಿಂದ MCA, MSc Computer science, BE Computer science,  Mass Communication/Journalism, graduate degree in public health / rural management ವಿದ್ಯಾರ್ಹತೆಯನ್ನು ಪಡೆದಿರಬೇಕು ಹಾಗೂ 3 ವರ್ಷ ಅನುಭವ ಹೊಂದಿರಬೇಕು.

ಹುದ್ದೆಗೆ ಸಂಬಂದಿಸಿದ ವಯೋಮಿತಿ:
ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅರ್ಹ ಅಭ್ಯರ್ಥಿಗಳು ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷ ವಯೋಮಿತಿ ಮೀರಿರಬಾರದು.

ವೇತನ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.22,000 ರಿಂದ 25,000 ವರೆಗೂ ವೇತನವನ್ನು ನೀಡಲಾಗುವುದು.

ಆಯ್ಕೆಯ ವಿಧಾನ:
ಒಂದು ವರ್ಷ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಯನ್ನು ನೇಮಕಾತಿ ಮಾಡಲಾಗುತ್ತದೆ ಹಾಗೂ ಅಭ್ಯರ್ಥಿಯ ಕಾರ್ಯಕ್ಷಮತೆಯನ್ನು ಆಧಾರದ ಮೇಲೆ ಅವಧಿಯನ್ನು ವಿಸ್ತರಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/7/2021

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ತಮ್ಮ ಮಾಹಿತಿಯನ್ನು ತುಂಬಿ,  ತಮ್ಮ ಅನುಭವ, ವಯಸ್ಸಿನ ದೃಢೀಕರಣ, ಪ್ರಮುಖ ಸಾಮರ್ಥ್ಯಗಳನ್ನು ಅರ್ಜಿ ನಮೂನೆ ಜೊತೆಗೆ “ನಾನು ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ ಎಂಬುವುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:
ಆಯುಕ್ತರು,
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,
2ನೇ ಮಹಡಿ , ಕೆ.ಹೆಚ್.ಬಿ ಕಟ್ಟಡ, ಕಾವೇರಿ ಭವನ, ಕೆ. ಜಿ ರಸ್ತೆ, ಬೆಂಗಳೂರು, 5600-009

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು

Leave a Comment