ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2021ರ ಅಡಿಯಲ್ಲಿ ಡೇಟಾ ಬೇಸ್ ಅಡ್ಮಿನಿಸ್ಟೇಟರ್ ಹುದ್ದೆಗಳ ಭರ್ತಿಗೆ ಇದೀಗ ಅರ್ಜಿಯನ್ನು ಕರೆಯಲಾಗಿದೆ. (District child protection unit recruitment 2021) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
KARNATAKA Jobs | APPLY HERE |
10th/12th Jobs | APPLY HERE |
Railway jobs | APPLY HERE |
Private jobs | Apply HERE |
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2021| panchayat raj recruitment 2021 karnataka
ಹುದ್ದೆಯ ಹೆಸರು:
ಡೇಟಾ ಬೇಸ್ ಅಡ್ಮಿನಿಸ್ಟೇಟರ್
ಉದ್ಯೋಗ ಸ್ಥಳ:
ಬೆಂಗಳೂರು (ಕರ್ನಾಟಕ)
ವೇತನ:
ಅಭ್ಯರ್ಥಿಗೆ 45 ವರ್ಷ ಮೀರಿರಬಾರದು
ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.35,000 ವೇತನವಾಗಿ ನೀಡಲಾಗುವುದು.
ವಿದ್ಯಾರ್ಹತೆ:
ಅಭ್ಯರ್ಥಿಯು ಬಿ.ಇ/ ಬಿ.ಟೆಕ್/ ಎಂ.ಸಿ.ಎ/ ಎಂ.ಎಸ್ಸಿ ವಿದ್ಯಾರ್ಹತೆ ಹೊಂದಿರಬಹುದು.ಹಾಗೂ ಕನಿಷ್ಠ 3 ವರ್ಷ ಕೆಲಸದ ಅನುಭವ ಹೊಂದಿರಬೇಕು.
ಕರ್ನಾಟಕ ರೈಲ್ವೇ ವಿಭಾಗದಲ್ಲಿ ನೇಮಕಾತಿ.ಒಟ್ಟು 904 ಹುದ್ದೆಗಳು.10th ವಿದ್ಯಾರ್ಹತೆ ಉತ್ತಮ ಅವಕಾಶ.ಕ್ಲಿಕ್…
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಮೊದಲು ಸಂದರ್ಶನ ನಡೆಸಲಾಗುವುದು, ಬಳಿಕ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಹುದ್ದೆಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ಅದನ್ನು ಭರ್ತಿ ಮಾಡಿ ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಹಾಗೂ ರೇಸ್ಯೂಮ್ ನೊಂದಿಗೆ ಅರ್ಜಿಯನ್ನು ಕಛೇರಿಯ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ:
ನಿರ್ದೇಶಕರು, ಇ-ಆಡಳಿತ,
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,
3ನೇ ಮಹಡಿ, 3ನೇ ಹಂತ, ಬಹುಮಹಡಿಗಳ ಕಟ್ಟಡ,
ಬೆಂಗಳೂರು – 560 001
ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇಲ್ಲ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26/11/2021
ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2021|

- IB Recruitment 2025: ಭಾರತೀಯ ಗುಪ್ತಚರ ಇಲಾಖೆ ನೇಮಕಾತಿ – ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡ ನೇಮಕಾತಿ – Bank of Baroda Recruitment 2025: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಬೆಂಗಳೂರ ಮೆಟ್ರೋ ನಿಗಮ ನೇಮಕಾತಿ, ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭಾರತೀಯ ರೈಲ್ವೆ ನೇಮಕಾತಿ 2025, ಒಟ್ಟು 6238 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.