ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2022|Panchayat Raj Recruitment 2022 karnataka

ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ನೇಮಕಾತಿ(ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ)ಯಲ್ಲಿ (panchayat raj recruitment 2022 karnataka) ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2022|Panchayat Raj Recruitment 2022 karnataka

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವಿದ್ಯಾರ್ಹತೆ ವೇತನ
ಸಹಾಯಕ ಅಭಿಯಂತರರು (ಸಿವಿಲ್)43ಸಿವಿಲ್ ಇಂಜಿನಿಯರ್43100-83900/-
ಕಿರಿಯ ಅಭಿಯಂತರರು (ಸಿವಿಲ್)18ಸಿವಿಲ್ ಇಂಜಿನಿಯರ್33450-62600/-
ಪ್ರಥಮ ದರ್ಜೆ ಸಹಾಯಕಾರು05ಯಾವುದೇ ಪದವಿ27650-52650/-
ದ್ವೀತಿಯ ದರ್ಜೆ ಸಹಾಯಕರು1012th/ ತತ್ಸಮಾನ ವಿದ್ಯಾರ್ಹತೆ21400-42000/-

ಹುದ್ದೆಗಳ ಸಂಖ್ಯೆ:
ಒಟ್ಟು 76 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ:
ಕರ್ನಾಟಕ

ವಯೋಮಿತಿ:-
ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
ಒಬಿಸಿ ವರ್ಗ – ಕನಿಷ್ಠ 18 & ಗರಿಷ್ಠ 38 ವರ್ಷ
ಎಸ್.ಸಿ&ಎಸ್.ಟಿ, ಪ್ರವರ್ಗ-1 – ಕನಿಷ್ಠ 18 & ಗರಿಷ್ಠ 40 ವರ್ಷ

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಮತ್ತು ಇತರೆ ವಿವರಗಳನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ( ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ).

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

  • 10ನೇ ತರತಗಿ ಅಂಕಪಟ್ಟಿ
  • ಅರ್ಹತಾ ಪರೀಕ್ಷಾ ಅಂಕಪಟ್ಟಿಗಳು
  • ಆಧಾರ ಕಾರ್ಡ್
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ ಹಾಗೂ ಹೆಬ್ಬೆಟ್ಟಿನ ಗುರುತು.
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

ಅರ್ಜಿಶುಲ್ಕ:-

  • ಸಾಮಾನ್ಯ ಅಭ್ಯರ್ಥಿಗಳಿಗೆ – 750/-
  • ಒಬಿಸಿ ಅಭ್ಯರ್ಥಿಗಳಿಗೆ – 750/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 750/-
  • ಎಸ್.ಸಿ, ಎಸ್.ಟಿ –ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ – 375/-

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 29-03-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 20-04-2022
ಅರ್ಜಿಶುಲ್ಕ ಪಾತಿಸಲು ಕೊನೆಯ ದಿನಾಂಕ: 22-04-2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Panchayat Raj Recruitment 2022 karnataka

Panchayat Raj Recruitment 2022 karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment