ಜಿಲ್ಲಾ ಪಂಚಾಯಿತಿ ನರೇಗಾ ಯೋಜನೆ ನೇಮಕಾತಿ 2022:Panchayat Recruitment 2022

Panchayat Recruitment 2022: ಕರ್ನಾಟಕ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಿಲ್ಲಾ ಪಂಚಾಯಿತಿ ಹಲವು ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಜಿಲ್ಲಾ ಪಂಚಾಯಿತಿ ನರೇಗಾ ಯೋಜನೆ ನೇಮಕಾತಿ 2022:Panchayat Recruitment 2022

Panchayat Recruitment 2022: ಪಂಚಾಯಿತಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ತಾಲೂಕು ಸಂಯೋಜಕರು01ರೂ.24,000/- +(ಪ್ರಯಾಣ ಭತ್ಯೆ 2000/-)
ತಾಂತ್ರಿಕ ಸಹಾಯಕರು(ಸಿವಿಲ್)04ರೂ.24,000/- +(ಪ್ರಯಾಣ ಭತ್ಯೆ 2000/-)
ತಾಂತ್ರಿಕ ಸಹಾಯಕರು (ಅರಣ್ಯ)02ರೂ.24,000/- +(ಪ್ರಯಾಣ ಭತ್ಯೆ 2000/-)
ತಾಂತ್ರಿಕ ಸಹಾಯಕರು(ತೋಟಗಾರಿಕೆ)06ರೂ.24,000/- +(ಪ್ರಯಾಣ ಭತ್ಯೆ 2000/-)
ತಾಂತ್ರಿಕ ಸಹಾಯಕರು(ಕೃಷಿ)02ರೂ.24,000/- +(ಪ್ರಯಾಣ ಭತ್ಯೆ 2000/-)
ಆಡಳಿತಾತ್ಮಕ ಸಹಾಯಕರು05ರೂ. 15,008
ಗಣಕಯಂತ್ರ ನಿರ್ವಾಹಕರು02ರೂ. 15,008

ಹುದ್ದೆಯ ಸಂಖ್ಯೆ:
ಒಟ್ಟು 22 ಹುದ್ದೆಗಳು ಖಾಲಿ.

ಉದ್ಯೋಗ ಸ್ಥಳ:
ಬಳ್ಳಾರಿ ಜಿಲ್ಲೆ (ಕರ್ನಾಟಕ)

ವಯೋಮಿತಿ:
ಕನಿಷ್ಠ 18 & ಗರಿಷ್ಠ 27 ವರ್ಷ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:

  • ತಾಲೂಕು ಸಂಯೋಜಕರು – ಎಂಸಿಎ/ ಬಿಸಿಎ ಅಥವಾ ಕಂಪ್ಯೂಟರ್ ಸೈನ್ಸ್‌ನಲ್ಲಿ ಪದವಿ ಅಥವಾ ಬಿಇ/ ಬಿಟೆಕ್ (ಕಂಪ್ಯೂಟರ್ ಸೈನ್ಸ್‌) ಅಥವಾ ಬಿಇ/ ಬಿಟೆಕ್ (ಇಲೆಕ್ಟ್ರಾನಿಕ್ಸ್) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
  • ತಾಂತ್ರಿಕ ಸಹಾಯಕರು (ಸಿವಿಲ್) – ಬಿಇ/ಬಿ.ಟೆಕ್ (ಸಿವಿಲ್) ಶೈಕ್ಷಣಿಕ ವಿದ್ಯಾರ್ಹತೆ ಹೊಂದಿರಬೇಕು.
  • ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಬಿ.ಎಸ್ಸಿ (ತೋಟಗಾರಿಕೆ) ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
  • ತಾಂತ್ರಿಕ ಸಹಾಯಕರು (ಅರಣ್ಯ) – ಅಭ್ಯರ್ಥಿಯು ಬಿ.ಎಸ್ಸಿ (ಅರಣ್ಯ) ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
  • ತಾಂತ್ರಿಕ ಸಹಾಯಕರು (ಕೃಷಿ) – ಬಿ.ಎಸ್ಸಿ (ಕೃಷಿ) ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
  • ಆಡಳಿತಾತ್ಮಕ ಸಹಾಯಕರು – ಬಿ.ಕಾಂ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಕನಿಷ್ಠ 6 ತಿಂಗಳು ಕಂಪ್ಯೂಟರ್ ಜ್ಞಾನ ಹೊಂದಿರುವ ಬಗ್ಗೆ ಪ್ರಮಾಣ ಪತ್ರ. ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಹಾಗೂ MS Officeನಲ್ಲಿ ಉತ್ತಮ ಕಾರ್ಯನಿರ್ವಹಣೆಯ ಅನುಭವ ಹೊಂದಿರಬೇಕು.
  • ಗಣಕಯಂತ್ರ ನಿರ್ವಾಹಕರು – ಯಾವುದೇ ಪದವಿ ವಿದ್ಯಾರ್ಹತೆ ಮತ್ತು ಕನಿಷ್ಠ 6 ತಿಂಗಳು ಕಂಪ್ಯೂಟರ್ ಜ್ಞಾನ ಹೊಂದಿರುವ ಬಗ್ಗೆ ಪ್ರಮಾಣ ಪತ್ರ. ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಹಾಗೂ MS Officeನಲ್ಲಿ ಉತ್ತಮ ಕಾರ್ಯನಿರ್ವಹಣೆಯ ಅನುಭವ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ತಮ್ಮ ವಿದ್ಯಾರ್ಹತೆ ಮತ್ತು ಅನುಭವದ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಿ ಹುದ್ದೆಗೆ ಆಯ್ಕೆ ಮಾಡಲಾಗುವುದು. ಮತ್ತು ಯಾವುದೇ ಸಂದರ್ಶನ ಇರುವುದಿಲ್ಲ

KPCC Karnataka Govt Jobs 2022|Salary 43,100 -83,900/-|Apply

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು
  • ಬಳ್ಳಾರಿ ಜಿಲ್ಲಾ ಪಂಚಾಯಿತಿ ವೆಬ್ಸೈಟ್ ಗೆ ಭೇಟಿ ನೀಡಿ, ಆನ್ಲೈನ್ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:
ಯಾವುದೇ ಶುಲ್ಕವಿಲ್ಲ.

ಅರ್ಜಿ ನಮೂನೆ ಪಡೆಯಲು ಕೊನೆಯ ದಿನಾಂಕ: 23/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11/09/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Panchayat Recruitment 2022

Panchayat Recruitment 2022|Karnataka Panchayat jobs 2022|

Panchayat Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment