ಜವಾನ ಹುದ್ದೆಗಳಿಗೆ ನೇಮಕಾತಿ 2022|Peon Recruitment 2022 Karnataka

ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಜವಾನ(Peon) ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ.(Peon Recruitment 2022 Karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಜವಾನ ಹುದ್ದೆಗಳಿಗೆ ನೇಮಕಾತಿ 2022|Peon Recruitment 2022 Karnataka

ಹುದ್ದೆಯ ಹೆಸರು:
ಜವಾನ (ಪಿಯೋನ್)

ಹುದ್ದೆಗಳ ಸಂಖ್ಯೆ:
ಒಟ್ಟು 27 ಹುದ್ದೆಗಳು ಖಾಲಿ

ಉದ್ಯೋಗ ಸ್ಥಳ:
ಶಿವಮೊಗ್ಗ ಜಿಲ್ಲೆ (ಕರ್ನಾಟಕ)

ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2022 Post Office Jobs 2022 -ವೇತನ ರೂ.27,000 – 80,000/-. ಒಟ್ಟು 5000ಕ್ಕೂ ಅಧಿಕ ಹುದ್ದೆಗಳು & 2nd ಪಿಯುಸಿ ವಿದ್ಯಾರ್ಹತೆ.ಕ್ಲಿಕ್...

ವಯೋಮಿತಿ:
ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
2ಎ, 2ಬಿ, 3ಎ, 3ಬಿ- ಕನಿಷ್ಠ 18 & ಗರಿಷ್ಠ 38 ವರ್ಷ
ಪ.ಜಾ/ ಪ.ಪಂ/ ಪ್ರ – ಕನಿಷ್ಠ 18 & ಗರಿಷ್ಠ 40 ವರ್ಷ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 – 28,950/- ವೇತನವಾಗಿ ನೀಡಲಾಗುವುದು.

KSRTC ಕೆ.ಎಸ್.ಆರ್.ಟಿ.ಸಿ ನೇಮಕಾತಿ, 7th ಪಾಸ್ ವಿದ್ಯಾರ್ಹತೆ. ಅರ್ಜಿ ಸಲ್ಲಿಸಿ.ಕ್ಲಿಕ್..

ವಿದ್ಯಾರ್ಹತೆ:
ಅಭ್ಯರ್ಥಿಯು 10ನೇ ತರಗತಿ ವಿದ್ಯಾರ್ಹತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮತ್ತು ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ಆಯ್ಕೆ ವಿಧಾನ:
ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ ( 1:10 ರ ಅನುಪಾತದಲ್ಲಿ ) ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು . ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನ ಲಿಂಕ್ ಮುಖಾಂತರ ವೆಬ್ಸೈಟ್ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು – 200/-
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – 100/-
ಎಸ್ಸಿ , ಎಸ್ಟಿ , ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಡೆಬಿಟ್ ಕಾರ್ಡ್/ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕವನ್ನು ಪಾವತಿಸಬೇಕು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24/03/2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 25/03/2022

ಹೆಚ್ಚಿನ ಮಾಹಿತಿಗಾಗಿ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.

Peon Recruitment 2022 Karnataka|Peon Recruitment 2022 Karnataka|district court recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment