ಸರ್ಕಾರಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ: PGCIL Recruitment 2022 Karnataka

PGCIL Recruitment 2022 Karnataka: PGCIL(ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್) ನಲ್ಲಿ ಖಾಲಿ ಇರುವ 1116 ಹಲವು ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಸರ್ಕಾರಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ: PGCIL Recruitment 2022 Karnataka

PGCIL Recruitment 2022 Karnataka: ಸರ್ಕಾರಿ ಅಪ್ರೆಂಟಿಸ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
PGCIL (ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್)

ಹುದ್ದೆಯ ಹೆಸರು:
ವಿವಿಧ ಅಪ್ರೆಂಟಿಸ್

ಉದ್ಯೋಗ ಸ್ಥಳ:
ಭಾರತದೆಲ್ಲೆಡೆ

ಹುದ್ದೆಗಳ ಸಂಖ್ಯೆ:
ಒಟ್ಟು 1116 ಹುದ್ದೆಗಳು ಖಾಲಿ ಇವೆ

ವಯೋಮಿತಿ:
ಕನಿಷ್ಠ 18 ವರ್ಷ ವಯೋಮಿತಿನಿಗದಿಪಡಿಸಲಾಗಿದೆ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:

  • ಡಿಪ್ಲೊಮಾ ಅಪ್ರೆಂಟಿಸ್ – 12,000/-
  • ಗ್ರಾಜುಯೇಟ್ ಅಪ್ರೆಂಟಿಸ್ – 15,000/-
  • ಎಕ್ಸಿಕ್ಯೂಟಿವ್ – 15,000/-

ವಿದ್ಯಾರ್ಹತೆ:

  • ಐಟಿಐ ಅಪ್ರೆಂಟಿಸ್ ಹುದ್ದೆಗೆ – ಐಟಿಐ ವಿದ್ಯಾರ್ಹತೆ (ಇಲೆಕ್ಟ್ರಿಕಲ್ / ಇತರೆ ಟ್ರೇಡ್‌) ನಲ್ಲಿ ಪಾಸ್ ಆಗಿರಬೇಕು..
  • ಡಿಪ್ಲೊಮ ಅಪ್ರೆಂಟಿಸ್ ಹುದ್ದೆಗೆ – ಡಿಪ್ಲೊಮ (ಸಿವಿಲ್ / ಇಲೆಕ್ಟ್ರಿಕಲ್ ಇಂಜಿನಿಯರ್ / ಕಂಪ್ಯೂಟರ್ ಸೈನ್ಸ್‌) ನಲ್ಲಿ ಪಾಸ್ ಆಗಿರಬೇಕು.
  • ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗೆ – ಬಿಇ / ಬಿ.ಟೆಕ್ / ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್‌ )ನಲ್ಲಿ ಪಾಸ್ ಮಾಡಿರಬೇಕು.
  • ಎಚ್.ಆರ್ ಎಕ್ಸಿಕ್ಯೂಟಿವ್ – MBA/ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ(personal management/Industrial relation) ವಿದ್ಯಾರ್ಹತೆ ಹೊಂದಿರಬೇಕು.
  • ಸಿಎಸ್ಆರ್ ಎಕ್ಸಿಕ್ಯೂಟಿವ್ – MSW ನಲ್ಲಿ ಮಾಸ್ಟರ್ ಡಿಗ್ರಿ ಅಥವಾ ಗ್ರಾಮೀಣಾಭಿವೃದ್ಧಿ/ ಮ್ಯಾನೇಜ್ಮೆಂಟ್ ವಿದ್ಯಾರ್ಹತೆ ಹೊಂದಿರಬೇಕು.
  • ಉಳಿದ/ ಹೆಚ್ಚಿನ ವಿದ್ಯಾರ್ಹತೆ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ.

Indian Army Recruitment 2022|Salary 56,100 – 2,17,600/ |Apply Now

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಿರುಪಟ್ಟಿ (Shortlisting) ಮಾಡಿ, ವೈಯುಕ್ತಿಕ ಸಂದರ್ಶನ ನಡೆಸುವುದರ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಅರ್ಜಿಶುಲ್ಕ:
ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಲೇಟೆಸ್ಟ್ ನೋಟಿಫಿಕೇಶನ್ ಅನ್ನು ಹುಡುಕಿ, ಅಲ್ಲಿ PGCIL Apprentice ನೋಟಿಫಿಕೇಶನ್ ಅನ್ನು ಹುಡುಕಿ ತೆರೆಯಿರಿ. ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ, ಬಳಿಕ ಆನ್ಲೈನ್ ಮುಖಾಂತರ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 06/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/07/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. PGCIL Recruitment 2022 Karnataka

PGCIL Recruitment 2022 Karnataka|10th pas govt jobs 2022|govt apprentice jobs|iti pass jobs 2022

PGCIL Recruitment 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment