PGCIL ನೇಮಕಾತಿ 2023:PGCIL Recruitment 2023

PGCIL Recruitment 2023 Details in Kannada:

PGCIL Recruitment 2023: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯವು ಅಸಿಸ್ಟೆಂಟ್ ಟ್ರೈನೀ & ಮ್ಯಾನೇಜ್ಮೆಂಟ್ ಟ್ರೈನೀ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಅಧಿಸೂಚನೆಯನ್ನು ಬಿಡುಗಡೆಮಾಡಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

PGCIL ನೇಮಕಾತಿ 2023:PGCIL Recruitment 2023

PGCIL Recruitment 2023- ಸರ್ಕಾರಿ ಉದ್ಯಮಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳು, ಈ ಹುದ್ದೆಯ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ & ವೇತನ : PGCIL Recruitment 2023

  • ಅಸಿಸ್ಟೆಂಟ್ ಆಫೀಸರ್ ಟ್ರೈನೀ (AOT ಪವರ್ಗ್ರಿಡ್) – 27 ಹುದ್ದೆ
  • ಅಸಿಸ್ಟೆಂಟ್ ಆಫೀಸರ್ ಟ್ರೈನೀ (AOT- CTUIL) – 03 ಹುದ್ದೆ
  • ಮ್ಯಾನೇಜ್ಮೆಂಟ್ ಟ್ರೈನೀ (MT -DVC) – 05 ಹುದ್ದೆ

ಹುದ್ದೆಗಳ ಸಂಖ್ಯೆ:
ಒಟ್ಟು 35 ಹುದ್ದೆಗಳು ಖಾಲಿ ಇವೆ.

ವೇತನ:

  • ಅಸಿಸ್ಟೆಂಟ್ ಆಫೀಸರ್ ಟ್ರೈನೀ (AOT ಪವರ್ಗ್ರಿಡ್) – ಮಾಸಿಕ ರೂ. 40,000 – 1,40,000/- ವರೆಗೂ ನೀಡಲಾಗುವುದು.
  • ಅಸಿಸ್ಟೆಂಟ್ ಆಫೀಸರ್ ಟ್ರೈನೀ (AOT- CTUIL) – ಮಾಸಿಕ ರೂ. 40,000 – 1,40,000/- ವರೆಗೂ ನೀಡಲಾಗುವುದು.
  • ಮ್ಯಾನೇಜ್ಮೆಂಟ್ ಟ್ರೈನೀ (MT -DVC) – ಈ ಹುದ್ದೆಗೆ ಮಾಸಿಕ ರೂ. 56,100 – 1,77,500/- (7th CPC)
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ವಯೋಮಿತಿ:
ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ. (ಅಭ್ಯರ್ಥಿಯು ದಿನಾಂಕ 31/12/1994ರಂದು ಮತ್ತು ನಂತರ ಜನಿಸಿರಬಾರದು.)

ಹುದ್ದೆಯ ಸ್ಥಳ:
ಭಾರತದೆಲ್ಲೆಡೆ

ವಯೋಮಿತಿ:

  • ಒಬಿಸಿ ವರ್ಗ ಅಭ್ಯರ್ಥಿಗಳು – 03 ವರ್ಷ
  • SC/ST ವರ್ಗ – 05 ವರ್ಷ
  • PwBD ವರ್ಗ – 10 ವರ್ಷ

ಫೈರ್ ಮ್ಯಾನ್ ನೇಮಕಾತಿ ಕರ್ನಾಟಕ 2023|Fireman Recruitment 2023|10th/12th ಪಾಸ್..ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ: PGCIL Recruitment 2023 Apply Online

ಅಭ್ಯರ್ಥಿಯು ಸ್ನಾತಕೋತ್ತರ ಪದವಿ/ಡಿಪ್ಲೋಮಾ/ಎಂಬಿಎ ಇನ್ HR ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಆಯ್ಕೆ ವಿಧಾನ:
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ , ಗುಂಪು ಚರ್ಚೆ, ವರ್ತನೆಯ ಮೌಲ್ಯಮಾಪನ ಮತ್ತು ಸಂದರ್ಶನ ನಡೆಸಿ ಹುದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: PGCIL Govt Recruitment 2023

  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಒಮ್ಮೆ ಪೂರ್ತಿಯಾಗಿ ಓದಿದ ಬಳಿಕ ಅರ್ಹರೆಂದು ಭಾವಿಸಿದರೆ, ಕೆಳಗೆ ನೀಡಲಾಗಿರುವ “ಅರ್ಜಿ ಸಲ್ಲಿಸಿ/Apply” ಲಿಂಕನ್ನು ತೆರೆದುಕೊಳ್ಳಿ.
  • ಅಲ್ಲಿ ಮೊದಲು, UGC NET 2022 ಆನ್ಲೈನ್ ರಿಜಿಸ್ಟ್ರೇಷನ್ ಮಾಡಿಕೊಳ್ಳಿ.
  • ಆ ಬಳಿಕ, ಸಂಬಂಧಿತ ಹುದ್ದೆಯ ಆನ್ಲೈನ್ ಅರ್ಜಿಯನ್ನು ತೆರೆಯಿರಿ.
  • ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ.
  • ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.


ಅರ್ಜಿ ಶುಲ್ಕ ವಿವರ:

  • SC/ST/PwBD/ಇಲಾಖೆಯ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
  • ಇತರೆ ವರ್ಗದ ಎಲ್ಲಾ ಅಭ್ಯರ್ಥಿಗಳಿಗೆ – 500/-

ಶುಲ್ಕ ಪಾವತಿ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ಮೂಮೂಲಕ ಸಲ್ಲಿಸಬೇಕು. ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗದೆ.

ಅರ್ಜಿ ಸಲ್ಲಿಕೆ ಮತ್ತು ಇತರೆ ದಿನನಕಗಳು:

  • ಪವರ್ ಗ್ರಿಡ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 11/02/2023
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05/03/2023
  • UGC NET(2022)ಗೆ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 29/12/2022
  • UGC NET(2022)ಗೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:17/01/2023
  • UGC-NET ಪರೀಕ್ಷಾ ದಿನಾಂಕ: 21/02/2023 – 10/03/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

PGCIL Recruitment 2023

PGCIL Recruitment 2023

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment