ಪವರ್ ಗ್ರಿಡ್ ಕಾರ್ಪೋರೇಶನ್ ನೇಮಕಾತಿ 2023:PGCIL Recruitment 2023 through Gate

PGCIL Recruitment 2023 through Gate Notification in Kannada:

PGCIL Recruitment 2023 through Gate: ಭಾರತೀಯ ಪ್ರಮುಖ ವಿದ್ಯುತ್ ಪ್ರಸರಣ ಕಂಪನಿಯಾಗಿರುವ ಪವರ್ ಗ್ರೇಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ಹಲೋ ವಿಭಾಗಗಳಲ್ಲಿನ ಫ್ರೇಶರ್ಸ್ ಇಂಜಿನಿಯರಿಂಗ್ ಅಭ್ಯರ್ಥಿಗಳ ನೇಮಕಾತಿಯನ್ನು ಗೇಟ್(GATE) 2023ರ ಮೂಲಕ ನೇಮಕಾತಿ ಮಾಡಿಕೊಳ್ಳಲಿದೆ. ಈ ನೇಮಕಾತಿಯ ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಪವರ್ ಗ್ರಿಡ್ ಕಾರ್ಪೋರೇಶನ್ ನೇಮಕಾತಿ 2023:PGCIL Recruitment 2023 through Gate

PGCIL ನಲ್ಲಿ ಉದ್ಯೋಗ ಮಾಡುವ ಅಭ್ಯರ್ಥಿಗಳಿಗೆ ಉತ್ತಮ ವೇತನ, ಉದ್ಯೋಗ ಭದ್ರತೆ ಮತ್ತು ಅತ್ಯುತ್ತಮ ಬೆಳವಣಿಗೆಯ ಅವಕಾಶವನ್ನು ಒದಗಿಸುತ್ತದೆ. ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ರಾಜ್ಯದ ಫ್ರೆಷರ್ಸ್ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. PGCIL ಬಿಡುಗಡೆ ಮಾಡಿರುವ ಇಂಜಿನಿಯರರಿಂಗ್ ಅಧಿಸೂಚನೆಯಲ್ಲಿ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ & ಇತರೆ ಅರ್ಹತೆಗಳನ್ನು ಪೂರೈಸಿರಬೇಕು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿವರಗಳು: PGCIL Recruitment 2023 through Gate

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಎಲೆಕ್ಟ್ರಿಕಲ್ ಇಂಜಿನಿಯರ್ ಟ್ರೈನಿ83
ಸಿವಿಲ್ ಇಂಜಿನಿಯರ್ ಟ್ರೈನಿ20
ಎಲೆಕ್ಟ್ರಾನಿಕ್ಸ್ ಇಂಜಿನಿಯರ್ ಟ್ರೈನಿ 20
ಕಂಪ್ಯೂಟರ್ ಸೈನ್ಸ್ ಇಂಜಿನಿಯರ್ ಟ್ರೈನಿ15

ಒಟ್ಟು ಹುದ್ದೆಗಳು:
PGCIL -ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾವು ಭಾರತದೆಲ್ಲೆಡೆ ಒಟ್ಟು 138 ಹುದ್ದೆಗಳು ಖಾಲಿ ಇವೆ

ವೇತನ:
ಆಯಾ ಹುದ್ದಗಳಿಗೆ ವೇತನವು PGCIL ಇಲಾಖೆಯ ನಿಯಮಗಲನುಸಾರ ಮಾಸಿಕ ರೂ. 40,000 – 1,40,000/- ವರೆಗೂ ನೀಡಲಾಗುವುದು. (ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಅಥವಾ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.)

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ವಯೋಮಿತಿ:
ಕನಿಷ್ಠ 18 & ಗರಿಷ್ಠ 29 ವರ್ಷ ಮೀರಿರಬಾರದು. ಆಯಾ ವರ್ಗಗಳ ವಯೋಮಿತಿ ಸಡಿಲಿಕೆ ವಿವರ ಈ ಕೆಳಗಿನಂತಿವೆ,

  • ಒಬಿಸಿ ವರ್ಗ (OBC) – 03 ವರ್ಷ ಸಡಿಲಿಕೆ
  • ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ(SC/ST) – 05 ವರ್ಷ
  • ಪಿಡಬ್ಲ್ಯೂಡಿ (PwD) – 10 ವರ್ಷ

10th ಪಾಸ್ ಅಂಗನವಾಡಿ ನೇಮಕಾತಿ 2023|208 ಹುದ್ದೆಗಳು ..ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ: PGCIL Recruitment 2023 through Gate

  • ಎಲೆಕ್ಟ್ರಿಕಲ್ ಇಂಜಿನಿಯರ್ ಟ್ರೈನಿ – ಅಭ್ಯರ್ಥಿಯು ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್/ ಪವರ್ ಸಿಸ್ಟಮ್ ಇಂಜಿನಿಯರಿಂಗ್ ನಲ್ಲಿ ಬಿ.ಇ ಅಥವಾ ಬಿ.ಟೆಕ್ ಅಥವಾ ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
  • ಸಿವಿಲ್ ಇಂಜಿನಿಯರ್ ಟ್ರೈನಿ – ಅಭ್ಯರ್ಥಿಯು ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.
  • ಎಲೆಕ್ಟ್ರಾನಿಕ್ಸ್ ಇಂಜಿನಿಯರ್ ಟ್ರೈನಿ – ಅಭ್ಯರ್ಥಿಯು ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್/ ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ ಟೆಲಿಕಮ್ಯುನಿಕೇಷನ್ ಇಂಜಿನಿಯರಿಂಗ್ ನಲ್ಲಿ ಬಿ.ಇ ಅಥವಾ ಬಿ.ಟೆಕ್ ಅಥವಾ ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
  • ಕಂಪ್ಯೂಟರ್ ಸೈನ್ಸ್ ಇಂಜಿನಿಯರ್ ಟ್ರೈನಿ – ಕಂಪ್ಯೂಟರ್ ಸೈನ್ಸ್ ಇನ್ಫಾರ್ಮಶನ್ ಟೆಕ್ನಾಲಜಿ

ನೇಮಕಾತಿ/ಆಯ್ಕೆ ವಿಧಾನ:
ಗೇಟ್ 2023(GATE 2023) ಪರೀಕ್ಷೆ ಪೇಪರ್ ನಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ, ಗುಂಪು ಚರ್ಚೆ ಮತ್ತು ಸಂದರ್ಶನ ನಡೆ ಆಯ್ಕೆ ಪ್ರಕ್ರಿಯೆಯು ನಡೆಸಲಾಗುವುದು.

12th ಪಾಸ್ ಸರ್ಕಾರಿ ನೇಮಕಾತಿ ಕರ್ನಾಟಕ |ಉತ್ತಮ ವೇತನ..ಹುದ್ದೆಯ ವಿವರ

ಅರ್ಜಿ ಸಲ್ಲಿಸುವ ವಿಧಾನ: PGCIL Recruitment 2023 through Gate

  • ಅರ್ಜಿ ಸಲ್ಲಿಸುವ ಮುನ್ನ, ಕೆಳಗೆ ನೀಡಲಾಗಿರುವ PGCIL ಅಧಿಸೂಚನೆ ಪ್ರಕಟಣೆಯನ್ನು ಎಚ್ಚರಿಕೆಯಿಂದ ಪೂರ್ತಿಯಾಗಿ ಓದಬೇಕು.(freshers engineering jobs)
  • ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು, ಕೆಳಗೆ ನೀಡಲಾಗಿರುವ ಅರ್ಜಿ ಸಲ್ಲಿಕೆ ಲಿಂಕ್ ಮುಖಾಂತರ PGCIL ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಆನಲೈನ್ ಅರ್ಜಿಯನ್ನು ತೆರೆದುಕೊಳ್ಳಿ.
  • ಬಳಿಕ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಬೇಕು.
  • ಹುದ್ದೆಯ ಬಗೆಗಿನ ಮತ್ತು ಇತರೆ ಹೆಚ್ಚಿನ ಮಾಹಿತಿಗಳ ವಿವರ ಕೆಳಗೆ ಅಧಿಸೂಚನೆ/Notification ಯಲ್ಲಿ ಅಥವಾ ಅಧಿಕೃತ ವೆಬ್ಸೈಟ್ ನಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 27/03/2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 18/04/2023

ಅರ್ಜಿ ಶುಲ್ಕ
SC/ST, ಮಾಜಿ ಸೈನಿಕ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ವರ್ಗದ ಅಭ್ಯರ್ಥಿಗಳಿಗೆ – 500/-

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು:

ಅಧಿಸೂಚನೆ/Notificationಕ್ಲಿಕ್ /Click
ಅಧಿಸೂಚನೆ/Notificationಕ್ಲಿಕ್/Click
ಅರ್ಜಿ ಸಲ್ಲಿಸಿ/ Apply websiteಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

PGCIL Recruitment 2023 through Gate|karnataka Jobs News 2023

ಪವರ್ ಗ್ರಿಡ್ ಕಾರ್ಪೋರೇಶನ್ ನೇಮಕಾತಿ 2023:PGCIL Recruitment 2023 through Gate

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter.

People also ask:

  • What is the salary of CRPF 2023?
  • What is the last date to fill up CRPF form 2023?

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment