ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು 2022:Police Constable Recruitment 2022

Police Constable Recruitment 2022: ಭಾರತೀಯ ITBP (Indo-Tibetan Border Police) ನಲ್ಲಿ ಖಾಲಿ ಇರುವ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು 2022:Police Constable Recruitment 2022

Police Constable Recruitment 2022 : ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಹೆಡ್ ಕಾನ್ಸ್ಟೇಬಲ್

ಹುದ್ದೆಗಳ ಸಂಖ್ಯೆ:
ಒಟ್ಟು 158 ಹುದ್ದೆಗಳು ಖಾಲಿ

ಉದ್ಯೋಗ ಸ್ಥಳ:
ಭಾರತದೆಲ್ಲೆಡೆ (ವಿವಿಧ ರಾಜ್ಯಗಳಲ್ಲಿ)

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.25,500 – 81,100/- ವರೆಗೆ ವೇತನವಾಗಿ ನೀಡಲಾಗುವುದು. (ಹೆಚ್ಚಿನ ಮಾಹಿತಿ ಅಧಿಸೂಚನೆಯಲ್ಲಿ ನೀಡಲಾಗಿದೆ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 25 ವರ್ಷ
  • SC/ST ಅಭ್ಯರ್ಥಿಗಳಿಗೆ – ಕನಿಷ್ಠ 18 ವರ್ಷ & ಗರಿಷ್ಠ 25 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ – ಕನಿಷ್ಠ 18 ವರ್ಷ & ಗರಿಷ್ಠ 25 ವರ್ಷ

ವಿದ್ಯಾರ್ಹತೆ:
ಅಭ್ಯರ್ಥಿಯು ಪಿಯುಸಿ/ ಮೆಟ್ರಿಕ್ಯುಲೇಶನ್ ವಿದ್ಯಾರ್ಹತೆ ಹೊಂದಿರಬೇಕು.

Indian Army Recruitment 2022|Salary 18,000 – 81,000|Govt Jobs Apply Now

ಆಯ್ಕೆ ವಿಧಾನ:

  • ದೈಹಿಕ ದಕ್ಷತೆ ಪರೀಕ್ಷೆ (PET)
  • ದೈಹಿಕ ಗುಣಮಟ್ಟದ ಪರೀಕ್ಷೆ (PST)
  • ಲಿಖಿತ ಪರೀಕ್ಷೆ
  • ಕೌಶಲ್ಯ ಪರೀಕ್ಷೆ
  • ದಾಖಲಾತಿ ವಿವರವಾದ ಪರೀಕ್ಷೆ (DME)
  • ವೈದ್ಯಕೀಯ ಪರೀಕ್ಷೆ (RME)

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಶುಲ್ಕ ಪಾವತಿ ಇದ್ದಲ್ಲಿ ಪಾವತಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

  • SSLC ಮತ್ತು ಪಿಯುಸಿ ಅಂಕ ಪಟ್ಟಿ
  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಫೋಟೋ ಮತ್ತು ಸಹಿ
  • ಇಮೇಲ್ ಮತ್ತು ಮೊಬೈಲ್ ಸಂಖ್ಯೆ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

Govt Job BRO Recruitment 2022| Salary 18,000 – 56,900| Total 409 post Apply now..click..

ಅರ್ಜಿ ಶುಲ್ಕ :

  • ಸಾಮಾನ್ಯ ವರ್ಗ – 100/-
  • ಒಬಿಸಿ ವರ್ಗ – 100/-
  • SC/ST/ ಮಹಿಳಾ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 24/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07/06/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 07/07/2022
ಪರೀಕ್ಷಾ ದಿನಾಂಕ & ಫಲಿತಾಂಶ ದಿನಾಂಕ: ಮುಂದೆ ಪ್ರಕಟಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Police Constable Recruitment 2022

Police Constable Recruitment 2022

Police Constable Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment