Police Head Constable Recruitment 2022: SSC- ಸ್ಟಾಫ್ ಸೆಲೆಕ್ಷನ್ ಕಮಿಷನ್ ಸಂಸ್ಥೆಯು ದೆಹಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಪೊಲೀಸ್ ಹೆಡ್ ಕಾನ್ಸ್ಟೇಬಲ್ ನೇಮಕಾತಿ 2022:Police Head Constable Recruitment 2022
Police Head Constable Recruitment 2022: ಪೊಲೀಸ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..
ಹುದ್ದೆಯ ಹೆಸರು:
ಹೆಡ್ ಕಾನ್ಸ್ಟೇಬಲ್
ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 21,500- 81,100/- ವರೆಗೂ ನೀಡಲಾಗುವುದು.
ಉದ್ಯೋಗ ಸ್ಥಳ:
ದೆಹಲಿ
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಯೋಮಿತಿ:
- ಸಾಮಾನ್ಯ ವರ್ಗ – ಕನಿಷ್ಠ 20 & ಗರಿಷ್ಠ 25 ವರ್ಷ
- ಒಬಿಸಿ ವರ್ಗ – ಕನಿಷ್ಠ 20 & ಗರಿಷ್ಠ 27 ವರ್ಷ
- SC/ST/ ಅಭ್ಯರ್ಥಿಗಳಿಗೆ – ಕನಿಷ್ಠ 20 & ಗರಿಷ್ಠ 30 ವರ್ಷ
ಅರ್ಹತೆ:
ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
ಅಂಚೆ ಇಲಾಖೆ ನೇಮಕಾತಿ 2022| ಒಟ್ಟು 38,926 ಹುದ್ದೆಗಳು|ವಿದ್ಯಾರ್ಹತೆ 10th ಪಾಸ್ ಇಂದೇ ಅರ್ಜಿ ಸಲ್ಲಿಸಿ. ಕ್ಲಿಕ್..
ವಿದ್ಯಾರ್ಹತೆ:
ಅಭ್ಯರ್ಥಿಯು 12th/ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ:
- ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಆಬ್ಜೆಕ್ಟಿವ್ ಟೈಪ್ ಟೆಸ್ಟ್ ಮತ್ತು
- ದೈಹಿಕ ಸಹಿಷ್ಣುತೆ, ಮಾಪನ ಪರೀಕ್ಷೆ & ಇತರೆ ಪರೀಕ್ಷೆಗಳನ್ನು ನಡೆಸಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ವೆಬ್ಸೈಟ್ ಲಿಂಕ್ ಮುಖಾಂತರಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. (ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
- 10ನೇ ತರಗತಿ ಅಂಕಪಟ್ಟಿ
- 12ನೇ ತರಗತಿ ಅಂಕಪಟ್ಟಿ
- ಆಧಾರ ಕಾರ್ಡ್
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
ಅರ್ಜಿಶುಲ್ಕ:
- ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ – 100/-
- 2ಎ, 2ಬಿ, 3ಎ, 3ಬಿ ವರ್ಗ ಅಭ್ಯರ್ಥಿಗಳಿಗೆ – 100/-
- SC/ST/ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ಮುಖಾಂತರ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 17-05-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 16-06-2022
ಶುಲ್ಕ ಪಾತಿಸಲು ಕೊನೆಯ ದಿನಾಂಕ: 16-06-2022
ಪರೀಕ್ಷಾ ದಿನಾಂಕ: ಸೆಪ್ಟೆಂಬರ್ 2022
ಭಾರತೀಯ ನೌಕಾಪಡೆ ನೇಮಕಾತಿ,ಭರ್ಜರಿ ಹುದ್ದೆಗಳು|SSLC ವಿದ್ಯಾರ್ಹತೆ.. ಅರ್ಜಿ ಸಲ್ಲಿಸಿ.ಕ್ಲಿಕ್
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.Police Head Constable Recruitment 2022
Police Head Constable Recruitment 2022|12th pass govt jobs |12th pass police jobs
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.