ಪೊಲೀಸ್ ಹೆಡ್ ಕಾನ್ಸ್ಟೇಬಲ್ ನೇಮಕಾತಿ 2022:Police Head Constable Recruitment 2022

Police Head Constable Recruitment 2022: SSC- ಸ್ಟಾಫ್ ಸೆಲೆಕ್ಷನ್ ಕಮಿಷನ್ ಸಂಸ್ಥೆಯು ದೆಹಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಪೊಲೀಸ್ ಹೆಡ್ ಕಾನ್ಸ್ಟೇಬಲ್ ನೇಮಕಾತಿ 2022:Police Head Constable Recruitment 2022

Police Head Constable Recruitment 2022: ಪೊಲೀಸ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಹುದ್ದೆಯ ಹೆಸರು:
ಹೆಡ್ ಕಾನ್ಸ್ಟೇಬಲ್

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 21,500- 81,100/- ವರೆಗೂ ನೀಡಲಾಗುವುದು.

ಉದ್ಯೋಗ ಸ್ಥಳ:
ದೆಹಲಿ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 20 & ಗರಿಷ್ಠ 25 ವರ್ಷ
  • ಒಬಿಸಿ ವರ್ಗ – ಕನಿಷ್ಠ 20 & ಗರಿಷ್ಠ 27 ವರ್ಷ
  • SC/ST/ ಅಭ್ಯರ್ಥಿಗಳಿಗೆ – ಕನಿಷ್ಠ 20 & ಗರಿಷ್ಠ 30 ವರ್ಷ

ಅರ್ಹತೆ:
ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

ಅಂಚೆ ಇಲಾಖೆ ನೇಮಕಾತಿ 2022| ಒಟ್ಟು 38,926 ಹುದ್ದೆಗಳು|ವಿದ್ಯಾರ್ಹತೆ 10th ಪಾಸ್ ಇಂದೇ ಅರ್ಜಿ ಸಲ್ಲಿಸಿ. ಕ್ಲಿಕ್..

ವಿದ್ಯಾರ್ಹತೆ:
ಅಭ್ಯರ್ಥಿಯು 12th/ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ:

  • ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಆಬ್ಜೆಕ್ಟಿವ್ ಟೈಪ್ ಟೆಸ್ಟ್ ಮತ್ತು
  • ದೈಹಿಕ ಸಹಿಷ್ಣುತೆ, ಮಾಪನ ಪರೀಕ್ಷೆ & ಇತರೆ ಪರೀಕ್ಷೆಗಳನ್ನು ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ವೆಬ್ಸೈಟ್ ಲಿಂಕ್ ಮುಖಾಂತರಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. (ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:

  • 10ನೇ ತರಗತಿ ಅಂಕಪಟ್ಟಿ
  • 12ನೇ ತರಗತಿ ಅಂಕಪಟ್ಟಿ
  • ಆಧಾರ ಕಾರ್ಡ್
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

ಅರ್ಜಿಶುಲ್ಕ:

  • ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ – 100/-
  • 2ಎ, 2ಬಿ, 3ಎ, 3ಬಿ ವರ್ಗ ಅಭ್ಯರ್ಥಿಗಳಿಗೆ – 100/-
  • SC/ST/ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ಮುಖಾಂತರ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 17-05-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 16-06-2022
ಶುಲ್ಕ ಪಾತಿಸಲು ಕೊನೆಯ ದಿನಾಂಕ: 16-06-2022
ಪರೀಕ್ಷಾ ದಿನಾಂಕ: ಸೆಪ್ಟೆಂಬರ್ 2022

ಭಾರತೀಯ ನೌಕಾಪಡೆ ನೇಮಕಾತಿ,ಭರ್ಜರಿ ಹುದ್ದೆಗಳು|SSLC ವಿದ್ಯಾರ್ಹತೆ.. ಅರ್ಜಿ ಸಲ್ಲಿಸಿ.ಕ್ಲಿಕ್

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.Police Head Constable Recruitment 2022

Police Head Constable Recruitment 2022|12th pass govt jobs |12th pass police jobs

Police Head Constable Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment