ಅಂಚೆ ಇಲಾಖೆ ನೇಮಕಾತಿ 2022|Post Office Recruitment 2022 Karnataka

Post Office Recruitment 2022 Karnataka: ಭಾರತೀಯ ಸೇನೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಅಂಚೆ ಇಲಾಖೆ ನೇಮಕಾತಿ 2022|Post Office Recruitment 2022 Karnataka

Post Office Recruitment 2022 Karnataka: ಭಾರತೀಯ ಸೇನೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಹುದ್ದೆಯ ಹೆಸರು:

ಹುದ್ದೆಯ ಹೆಸರುವೇತನ
ಬ್ರಾಂಚ್ ಪೋಸ್ಟ್ ಮಾಸ್ಟರ್12,000
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್10,000
ಗ್ರಾಮೀಣ ಡಾಕ್ ಸೇವಕ10,000

ಉದ್ಯೋಗ ಸ್ಥಳ:
ಕರ್ನಾಟಕ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ಒಟ್ಟು ಹುದ್ದೆಗಳ ಸಂಖ್ಯೆ:
ಒಟ್ಟು 38,926 ಹುದ್ದೆಗಳಲ್ಲಿ (ಕರ್ನಾಟಕದಲ್ಲಿ ಒಟ್ಟು 2,410 ಹುದ್ದೆಗಳು ಖಾಲಿ ಇವೆ)

ವಯೋಮಿತಿ:

  • ಕನಿಷ್ಠ 18 & ಗರಿಷ್ಠ 40 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆ
  • SC/ST ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಿಲಿಕೆ ಹಾಗೂ
  • ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ

Indian Army Recruitment 2022|Salary 18,000 – 81,000|Govt Jobs Apply Now

ವಿದ್ಯಾರ್ಹತೆ:
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಸ್ಥಳೀಯ ಭಾಷೆಯು ತಿಳಿದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ (ಮೆರಿಟ್) ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ವೆಬ್ಸೈಟ್ ಲಿಂಕ್ ಮುಖಾಂತರಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

ಅರ್ಜಿ ಶುಲ್ಕ:

  • SC/ST, ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ
  • ಉಳಿದ ಅಭ್ಯರ್ಥಿಗಳಿಗೆ – 100/-

Peon Recruitment 2022 Karnataka|Salary 17,000 – 28,950/-|SSLC Qualification..Givt jobs 2022..apply Now

ಅರ್ಜಿ ಸಲ್ಲಿಸುವ ವಿಳಾಸ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ಮುಖಾಂತರ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02/05/202
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/06/202

ಭಾರತೀಯ ನೌಕಾಪಡೆ ನೇಮಕಾತಿ,ಭರ್ಜರಿ ಹುದ್ದೆಗಳು|SSLC ವಿದ್ಯಾರ್ಹತೆ.. ಅರ್ಜಿ ಸಲ್ಲಿಸಿ.ಕ್ಲಿಕ್

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.Indian Army Recruitment 2022

Post Office Recruitment 2022 Karnataka|indian post office jobs 2022|10th pass jobs

Post Office Recruitment 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment