ಅಂಚೆ ಇಲಾಖೆಯಲ್ಲಿ ಉದ್ಯೋಗ 2022:Post Office Recruitment 2022 Karnataka

Post Office Recruitment 2022 Karnataka: ಕರ್ನಾಟಕದ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಡ್ರೈವರ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಅಂಚೆ ಇಲಾಖೆಯಲ್ಲಿ ಉದ್ಯೋಗ 2022:Post Office Recruitment 2022 Karnataka

Post Office Recruitment 2022 Karnataka: ಅಂಚೆ ಇಲಾಖೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಡ್ರೈವರ್ ಹುದ್ದೆಗಳು

ಹುದ್ದೆಯ ಸಂಖ್ಯೆ:
ಒಟ್ಟು 19 ಹುದ್ದೆಗಳು ಖಾಲಿ.

ಉದ್ಯೋಗ ಸ್ಥಳ:
ಬೆಂಗಳೂರು (ಕರ್ನಾಟಕ)

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 27 ವರ್ಷ.
  • ಒಬಿಸಿ ವರ್ಗ – ಕನಿಷ್ಠ 18 & ಗರಿಷ್ಠ 30 ವರ್ಷ.
  • SC/ST/ಪ್ರವರ್ಗ1 – ಕನಿಷ್ಠ 18 & ಗರಿಷ್ಠ 35 ವರ್ಷ.
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 19,900/- (ಪೇ ಮೆಟ್ರಿಕ್ಸ್ 7th ಸಿಪಿಸಿ) ವರೆಗೆ ವೇತನವಾಗಿ ನೀಡಲಾಗುವುದು.

ವಿದ್ಯಾರ್ಹತೆ:

  • ಅಭ್ಯರ್ಥಿಯು SSLC (10th) ಪಾಸ್ ವಿದ್ಯಾರ್ಹತೆ ಹೊಂದಿರಬೇಕು.
  • 03 ವರ್ಷದ ಅನುಭವವನ್ನು ಹೊಂದಿರಬೇಕು.
  • ಲಘು(Light) & ಭಾರೀ(Heavy) ಮೋಟಾರು ವಾಹನಗಳಿಗೆ ಮಾನ್ಯವಾದ ಚಾಲನಾ ಪರವಾನಾಗಿ (DL) ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಡ್ರೈವಿಂಗ್ ಟೆಸ್ಟ್ ನಡೆಸುವುದರ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುವುದು.

KPCC Karnataka Govt Jobs 2022|Salary 43,100 -83,900/-|

https://mahithiguru.in/sbi-ನೇಮಕಾತಿ-2022-3/

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಅಂಚೆ ಮೂಲಕ (ಆಫ್ಲೈನ್) ಅರ್ಜಿಯನ್ನು ಸಲ್ಲಿಸಬೇಕು. ವಿವರ ಕೆಳಗೆ ನೀಡಲಾಗಿದೆ.
  • ಅಭ್ಯರ್ಥಿಯು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾಗಿರುವ ಅಧಿಸೂಚನೆ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ( ಲಿಂಕ್ ಕೆಳಗೆ ನೀಡಲಾಗಿದೆ).
  • ಬಳಿಕ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಸಲ್ಲಿಸಬೇಕು.
  • ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

  • SSLC (10th) ಅಂಕ ಪಟ್ಟಿ
  • ಚಾಲನಾ ಪರವಾನಗಿ DL (Driving Licence)
  • ಆಧಾರ್ ಕಾರ್ಡ್
  • ಸೇವಾ ಅನುಭವ ಪ್ರಮಾಣ ಪತ್ರ
  • ಫೋಟೋ ಮತ್ತು ಸಹಿ
  • ಇತರೆ ಮೀಸಲಾತಿ ಪ್ರಮಾಣ ಪತ್ರ

ಅರ್ಜಿ ಸಲ್ಲಿಸುವ ವಿಳಾಸ:
The Manager,
Mail Motor Service,
Bengaluru – 560001.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26/09/2022

ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Post Office Recruitment 2022 Karnataka

Post Office Recruitment 2022 Karnataka

ಅಂಚೆ ಇಲಾಖೆಯಲ್ಲಿ ಉದ್ಯೋಗ 2022:Post Office Recruitment 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment