Table of Contents
Post Office Recruitment 2023 Karnataka Notification:
Post Office Recruitment 2023 Karnataka: ಕರ್ನಾಟಕ ಮತ್ತು ಭಾರತದೆಲ್ಲೆಡೆ ಸುಮಾರು 12 ಸಾವಿರಕ್ಕಿಂತ ಹೆಚ್ಚು ಗ್ರಾಮೀಣಾ ಡಾಕ್ ಸೇವಕ ಹುದ್ದೆಗಳು ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇದ್ದು, ಆ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಿದೆ. ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ಅರ್ಹತೆಗಳು, ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಅಂಚೆ ಇಲಾಖೆ ಹೊಸ ನೇಮಕಾತಿ 2023|Post Office Recruitment 2023 Karnataka|10th Pass Givt Jobs
ಭಾರತೀಯ ಅಂಚೆ ಇಲಾಖೆಯ 2023 ನೇ ಸಾಲಿನಲ್ಲಿ ಈ ಹುದ್ದೆಗಳನ್ನು ಬಿಡುಗಡೆ ಮಾಡಿದ್ದು, ಎಸ್.ಎಸ್.ಎಲ್.ಸಿ ಶೈಕ್ಷಣಿಕ ವಿದ್ಯಾರ್ಹತೆ ಹೊಂದಿರುವ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿರುತ್ತದೆ. ಈ ನೇಮಕಾತಿಯ ವಿದ್ಯಾರ್ಹತೆ ಮತ್ತು ಇತರೆ ವಿವರಗಳನ್ನು ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ನೀಡಲಾಗಿರುವ ಅರ್ಜಿ ಸಲ್ಲಿಕೆ ಲಿಂಕ್ ಮುಖಾಂತರ ಆನಲೈನ್ ಅರ್ಜಿಯನ್ನು ಕೊನೆಯ ದಿನಾಂಕದೊಳಗೆ ಸಲ್ಲಿಸಿ, ಈ ಹುದ್ದೆಯ ನೇಮಕಾತಿಯ ಪೂರ್ತಿ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಅಂಚೆ ಇಲಾಖೆ ಹುದ್ದೆಗಳ ವಿವರಗಳು:
ನೇಮಕಾತಿ ಇಲಾಖೆ ಹೆಸರು | ಭಾರತೀಯ ಅಂಚೆ ಇಲಾಖೆ |
ಒಟ್ಟು ಹುದ್ದೆಗಳು | 12,828 |
ಉದ್ಯೋಗ ಸ್ಥಳ | ಕರ್ನಾಟಕ & ಭಾರತದೆಲ್ಲೆಡೆ |
ಹುದ್ದೆಯ ಹೆಸರು :
ಗ್ರಾಮೀಣ ಡಾಕ್ ಸೇವಕರು (ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ / ಅಸಿಸ್ಟೆಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್)
ಹುದ್ದೆಯ ಸ್ಥಳ & ಹುದ್ದೆಗಳ ಸಂಖ್ಯೆ :
ಒಟ್ಟು 12,828 ಹುದ್ದೆಗಳು ಕರ್ನಾಟಕ ರಾಜ್ಯ ಸೇರಿ ಭಾರತದೆಲ್ಲೆಡ ಖಾಲಿ ಇವೆ. ಆಯಾ ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆಗಳ ವಿವರ ಈ ಕೆಳಗಿನಂತಿದೆ,
ವೇತನ:
- (ಡಾಕ್ ಸೇವಕ) ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ : ವೇತನ ರೂ. 12,000 – 29,380/-
- (ಡಾಕ್ ಸೇವಕ) ಅಸಿಸ್ಟೆಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ : ವೇತನ. ರೂ. 10,000 – 24,470/-
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE |
12th jobs/ PUC jobs. > | APPLY HERE ಕ್ಲಿಕ್ |
ವಯೋಮಿತಿ:
ಕನಿಷ್ಠ 18 ವರ್ಷ & ಗರಿಷ್ಠ 40 ವರ್ಷ ( ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕಕ್ಕೆ ಗರಿಷ್ಠ ವಯೋಮಿತಿಯು ಮೀರಿರಬಾರದು)
ವಯೋಮಿತಿ ಸಡಿಲಿಕೆ:
ವರ್ಗ | ಸಡಿಲಿಕೆ |
---|---|
ಒಬಿಸಿ | 03 ವರ್ಷ |
SC/ST (ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ) | 05 ವರ್ಷ |
PwD ವರ್ಗ | 10 -15 ವರ್ಷ |
10th ಪಾಸ್ ಹಲವು ಟ್ರೇಡ್ ಕಾನ್ಸ್ಟೆಬಲ್ ಹುದ್ದೆಗಳು 2023|ಅರ್ಜಿ ಸಲ್ಲಿಕೆ…
ನೇಮಕಾತಿ/ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳ ನೇಮಕಾತಿ ವಿಧಾನವು ಮೆರಿಟ್ ಲಿಸ್ಟ್ (ವಿದ್ಯಾರ್ಹತೆಯನ್ನು ಗಳಿಸಿದ ಅಂಕಗಳ) ಆಧಾರದ ಮೇಲೆ ನಡೆಸಲಾಗುವುದು.
ವಿದ್ಯಾರ್ಹತೆ & ಅರ್ಹತೆ: (Post Office Recruitment 2023 Karnataka)
- ಅಭ್ಯರ್ಥಿಗಳು ಗಣಿತ & ಇಂಗ್ಲಿಷ್ ವಿಷಯದೊಂದಿಗೆ ಎಸೆಸೆಲ್ಸಿ (10th) ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.
- ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
- ಸೈಕ್ಲಿಂಗ್ ಜ್ಞಾನ ಹೊಂದಿರಬೇಕು.
ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪಿಡಬ್ಲ್ಯೂಡಿ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಹೊರತುಪಡಿಸಿ, ಉಳಿದ ವರ್ಗದ ಅಭ್ಯರ್ಥಿಗಳು ರೂ.100 ಅರ್ಜಿ ಶುಲ್ಕವನ್ನು ಪಾವತಿಸಬೇಕು. (ಅರ್ಜಿ ಶುಲ್ಕವನ್ನು ಆನ್ಲೈನ್ ನೆಟ್ ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸಬೇಕು.
NTPC ಸರ್ಕಾರಿ ಉದ್ಯಮ ನೇಮಕಾತಿ 2023|ಅರ್ಜಿ ಸಲ್ಲಿಕೆ ಲಿಂಕ್
ಅರ್ಜಿ ಸಲ್ಲಿಕೆ ವಿಧಾನ: Post Office Recruitment 2023 Karnataka
- ಆನ್ಲೈನ್ ಅರ್ಜಿಯನ್ನು ಹೊರತುಪಡಿಸಿ ಇತರೆ ಯಾವುದೇ ಅರ್ಜಿ ವಿಧಾನಗಳನ್ನು ಪರಿಗಣಿಸಲಾಗುವುದಿಲ್ಲ.
- ಈ ಲೇಖನದ ಕೊನೆಯಲ್ಲಿ ನೀಡಲಾಗಿರುವ “ಅರ್ಜಿ ಸಲ್ಲಿಕೆ/Apply” ಲಿಂಕ್ ಮೇಲೆ ಕ್ಲಿಕ್ ಮಾಡಿ, ಭಾರತೀಯ ಅಂಚೆ ಇಲಾಖೆಯ ಆನ್ಲೈನ್ ವೆಬ್ಸೈಟ್ ಪೇಜ್ ಅನ್ನು ತೆರೆದುಕೊಳ್ಳಿ.
- ಬಳಿಕ, ಸಂಬಂಧಿಸಿದ ಹುದ್ದೆಯ ಆನ್ಲೈನ್ ಅರ್ಜಿಯನ್ನು ಹುಡುಕಿ ತೆರೆದುಕೊಳ್ಳಿರಿ, ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿರಿ.
- ಇತ್ತೀಚಿಗೆ ತೆಗೆದೆ ಪಾಸ್ಪೋರ್ಟ್ ಸೈಜ್ ಫೋಟೋ & ಸಹಿ ಯನ್ನೂ ಸ್ಕ್ಯಾನ್ ಮಾಡಿ, ಅಪ್ಲೋಡ್ ಮಾಡಿರಿ ಮತ್ತು ಇತರೆ ಅಗತ್ಯ ದಾಖಲೆಗಳನ್ನು ಕೆಳಿದ್ದಲ್ಲಿ ಅಪ್ಲೋಡ್ ಮಾಡಿ, ಅರ್ಜಿಯನ್ನು ಸಲ್ಲಿಸಬೇಕು.
- ಅರ್ಜಿ ಸಲ್ಲಿಸುವಿಕೆಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ(Notification) ಲಿಂಕ್ ಅನ್ನು ತೆರೆದು ಅಲ್ಲಿ, ಅನ್ನು ಓದಿರಿ.
ಅರ್ಜಿ ಸಲ್ಲಿಕೆ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 22/05/2023
- ಆನ್ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 11/06/2023
ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Gramin Dak Sevak Recruitment 2023 Karnataka)
ಅಧಿಸೂಚನೆ /Notification | ಕ್ಲಿಕ್/Click |
ಅರ್ಜಿ ಸಲ್ಲಿಕೆ/Apply (ವೆಬ್ಸೈಟ್) | ಕ್ಲಿಕ್/Click |
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
Post Office Recruitment 2023 Karnataka|10th pass post office jobs 2023
People also ask:
- Which is the last date of Karnataka post office recruitment 2023?
- What is the selection process for the post office 2023?
- What is the age limit for GDS recruitment 2023?
- will there be GdS recruitment 2023?
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter