ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳು|primary school teacher recruitment 2021

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. (primary school teacher recruitment 2021) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳು|primary school teacher recruitment 2021

ಹುದ್ದೆಯ ಹೆಸರು:
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು (6 ರಿಂದ 8ನೇ ತರಗತಿ)

ವಯೋಮಿತಿ:

  • ಪ.ಜಾ/ ಪ.ಪಂ/ ಪ್ರ 1/ ವಿಕಲಚೇತನ ಅಭ್ಯರ್ಥಿಗಳಿಗೆ- ಕನಿಷ್ಠ 21 & ಗರಿಷ್ಠ 45 ವರ್ಷ
  • 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಕನಿಷ್ಠ 21 & ಗರಿಷ್ಠ 43 ವರ್ಷ
  • ಇತರೆ ಅಭ್ಯರ್ಥಿಗಳಿಗೆ – ಕನಿಷ್ಠ 21 & ಗರಿಷ್ಠ 40 ವರ್ಷ

ನಾರ್ತ್ ಕೋಲ್ ಫೀಲ್ಡ್ ಸರ್ಕಾರಿ 1295 ಹುದ್ದೆಗಳು..8th, 10th, ITI ವಿದ್ಯಾರ್ಹತೆ Apply Now

ವಿದ್ಯಾರ್ಹತೆ:

  • ಕನಿಷ್ಠ ಶೇಕಡ 50% ಅಂಕಗಳ ಪದವಿ ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ 2 ವರ್ಷಗಳ ಡಿಪ್ಲೊಮಾ ಅಥವಾ
  • ಕನಿಷ್ಠ ಶೇಕಡ 50% ಅಂಕಗಳ ಪದವಿ ಮತ್ತು ಶಿಕ್ಷಣ ವಿಷಯದಲ್ಲಿ ಅಥವಾ ವಿಶೇಷ ಶಿಕ್ಷಣದಲ್ಲಿ ಪದವಿ ಅಥವಾ
  • ಕನಿಷ್ಠ ಶೇಕಡ 50% ಅಂಕಗಳ ಪದವಿ ಪೂರ್ವ ಶಿಕ್ಷಣ ಹಾಗೂ 4 ವರ್ಷಗಳ ಪ್ರಾಥಮಿಕ ಶಿಕ್ಷಣ ವಿಷವಿಷಯದಲ್ಲಿ ಪದವಿ. ಜೊತೆಗೆ
  • ಭಾರತ ಅಥವಾ ಕರ್ನಾಟಕ ಸರ್ಕಾರ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತುಪದವೀಧರ ಪ್ರಾಥಮಿಕ ಶಿಕ್ಷಕ ಆಯಾ
  • ವಿಷಯದ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಹೊಂದಿರಬೇಕಾದ ಅರ್ಹತೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.27,650 – 52,650 ರ ವರೆಗೂ ವೇತನವನ್ನು ನೀಡಲಾಗುವುದು.

ಆಯ್ಕೆ ವಿಧಾನ:
ಆಯ್ಕೆ ಪ್ರಾಧಿಕಾರವು ನೇಮಕಾತಿಗೆ ವಿಷಯವಾರು ಮತ್ತು ಮಾಧ್ಯಮವಾರು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತದೆ. ನಂತರ ಈ ಪರೀಕ್ಷೆಯಲ್ಲಿ ಗಳಿಸಿದ ಅಂಕ, ಶಿಕ್ಷಕರ ಅರ್ಹತಾ ಪರೀಕ್ಷೆ (TET) ಅಂಕಗಳು, ಪದವಿ ಶಿಕ್ಷಣ ಮತ್ತು ಶಿಕ್ಷಕರ ಶಿಕ್ಷಣ ಕೋರ್ಸ್ ನಲ್ಲಿ ಪಡೆದ ಶೇಕಡವಾರು ಅಂಕಗಳ ಆಧಾರದ ಮೇಲೆ ವೆಯಿಟೇಜ್ ಉಪಯೋಗಿಸಿ ಅದರ ಆಧಾರದಲ್ಲಿ ಪ್ರತ್ಯೇಕವಾಗಿ ಅರ್ಹ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಕೆ ಇನ್ನು ಆರಂಭವಾಗಲಿಲ್ಲ, ಶೀಘ್ರದಲ್ಲೇ ಆರಂಭವಾಗಲಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ನೇಮಕಾತಿ 1226 ಹುದ್ದೆಗಳು ಖಾಲಿ, ವೇತನ 36,000 – 63,000 Apply Now…

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಶೀಘ್ರದಲ್ಲೇ ಅರ್ಜಿ ಸಲ್ಲಿಕೆ ಆರಂಭ ಆಗಲಿದೆ.

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಅರ್ಜಿ ಸಲ್ಲಿಕೆ ಪ್ರಕಟವಾದ ಬಳಿಕ ಅರ್ಜಿಯನ್ನು ಸಲ್ಲಿಸಬಹುದು.

primary school teacher recruitment 2021

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment